Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಮುಂಬಯಿ: ನಕಲಿ ಪಿಎಚ್ ಡಿ ತೋರಿಸಿ ಆಸ್ಪತ್ರೆಯಲ್ಲಿ ನೌಕರಿ ಪಡೆದ ಹಿನ್ನೆಲೆಯಲ್ಲಿ ಮರಾಠಿ ನಿರ್ಮಾಪಕಿ ಸ್ವಪ್ನಾ ಪಾಟಕರ್‌ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 39 ವರ್ಷದ ಸ್ವಪ್ನಾ ಪಾಟಕರ್‌ ಕ್ಲಿನಿಕಲ್‌ ಫಿಸಿಯೋಲಜಿಯಲ್ಲಿ ಪಿಎಚ್‌ಡಿ ಮಾಡಿರುವುದಾಗಿ ದಾಖಲೆಗಳನ್ನು ತೋರಿಸಿ ಆಸ್ಪತ್ರೆಯಲ್ಲಿ ಕೆಲಸ ಗಿಟ್ಟಿಸಿದ್ದರು ಎಂದು ಪೊಲೀಸ್‌ ಮೂಲಗಳು  ತಿಳಿಸಿವೆ. ಶಿವಸೇನೆ ಸ್ಥಾಪಕ ಬಾಳ್‌ ಠಾಕ್ರೆ

ಬೆಂಗಳೂರು: ಪಕ್ಷದೊಳಗೆ ಏನೂ ನಡೆಯುತ್ತಿಲ್ಲ; ಯಡಿಯೂರಪ್ಪ ಬದಲಾವಣೆಯ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿಯ ಎಲ್ಲ ನಾಯಕರು ಬಹಿರಂಗವಾಗಿ ಉದ್ಘೋಷ ಮಾಡುತ್ತಿದ್ದರೂ ಒಳಗಡೆ ‘ತುಮುಲ–ಅಸಹನೆ’ಯ ಕುದಿ ತಣ್ಣಗಾಗಿಲ್ಲ ಎಂಬುದಕ್ಕೆ ಈ ಹೊಸ ಬೆಳವಣಿಗೆ ಸಾಕ್ಷಿಯಾಗಿದೆ. ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು ಮುಗಿಯಿತು ಎನ್ನುವಾಗಲೇ, ‘ಎಲ್ಲ ಶಾಸಕರ ಅಭಿಪ್ರಾಯ ಆಲಿಸಲು ಪ್ರತ್ಯೇಕ ಸಭೆ ನಡೆಸಬೇಕು’

ನವದೆಹಲಿ: ಮಹಾರಾಜರು ಡಜನ್ ಗಟ್ಟಲೆ ರಾಣಿಯರನ್ನು ಮದುವೆಯಾಗಿರುವ ಕತೆ ಕೇಳಿದ್ದಿರಿ, ನೋಡಿದ್ದೀರಿ. ಆದಾರೂ 21 ನೇ ಶತಮಾನದಲ್ಲಿ 'ಬ್ರೇವ್ಸ್ ಮ್ಯಾನ್ ನ   ಸಾಹಸ ಕಥೆಗಳಿವೆ. ಇವು ಬಹಳ ಥ್ರಿಲ್ ಕೊಡುತ್ತವೆ. ಆದರೆ 27 ನೇ ನೇ ಬಾರಿಗೆ ಮದುವೆಯಾದ ಈ ವ್ಯಕ್ತಿಗೆ ಅಲ್ಲ. ವೃದ್ಧರೊಬ್ಬರು ತನ್ನ 28 ಪತ್ನಿಯರು, 35 ಮಕ್ಕಳು ಮತ್ತು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಮಂಗಳವಾರ ಮುಖಾಮುಖಿಯಾಗಿ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು

ಮುಂಬೈ: ಮಹಾರಾಷ್ಟ್ರ ರಾಜಧಾನಿ ವಾಣಿಜ್ಯನಗರಿ ಮುಂಬೈ ಮತ್ತು ನೆರೆಹೊರೆ ಪ್ರದೇಶಗಳಿಗೆ ಬುಧವಾರ ಮುಂಗಾರು ಮಳೆ ಆರಂಭವಾಗಿದೆ. ಇದರ ಪರಿಣಾಮ ಇಂದು ನಸುಕಿನ ಜಾವದಿಂದಲೇ ಧಾರಾಕಾರ ಮಳೆಯಾಗುತ್ತಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ-ಜನಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ವಾಹನಗಳು ಅರ್ಧ ಮಟ್ಟದವರೆಗೆ ನೀರಿನಲ್ಲಿ ಮುಳುಗಿ ಹೋಗುತ್ತಿವೆ. ಇದು ಮುಂಬೈನ ಗಾಂಧಿ ಮಾರುಕಟ್ಟೆಯಲ್ಲಿನ ದೃಶ್ಯವಾಗಿದೆ. ರೈಲ್ವೆ ಹಳಿಗಳು

ನವದೆಹಲಿ:  ಸುಮಾರು ಒಂದು ವರ್ಷದಿಂದಲೂ ಭಾರತ ಹಾಗೂ ಚೀನಾ ಮಿಲಿಟರಿ ವಿವಾದವೇರ್ಪಟ್ಟಿರುವಂತೆಯೇ ಇದೀಗ, ಚೀನಾದ ವಾಯುಪಡೆ ಇತ್ತೀಚಿಗೆ ಪೂರ್ವ ಲಡಾಖ್ ನಲ್ಲಿ ದೊಡ್ಡ ವೈಮಾನಿಕ ಕಾರ್ಯಾಚರಣೆ ನಡೆಸಿವೆ. ಇದನ್ನು ಭಾರತೀಯ ಸೇನೆ ಹತ್ತಿರದಿಂದ ವೀಕ್ಷಿಸಿದೆ. ಜೆ-11ಎಸ್ ಮತ್ತು ಕೆಲವು ಜೆ-16 ಯುದ್ಧ ವಿಮಾನಗಳು ಸೇರಿದಂತೆ ಸುಮಾರು 21 ರಿಂದ 22 ಚೀನಾದ

ಹೌದು ಕಳೆದ ಬಾರಿಯ ಲಾಕ್ ಡೌನ್ ಸಮಯದಲ್ಲಿ ರಾಜ್ಯದ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಮಗನಾದ ವಿಜೇ೦ದ್ರ ಸೇರಿದ೦ತೆ ಇತರ ಮೂವರು 7ಕೋಟಿ ರೂಪಾಯಿಯನ್ನು ತಮ್ಮ ಟ್ರಸ್ಟ್ ಗೆ ಪಡೆದು ಕೊ೦ಡು ತಮ್ಮ ಮ೦ತ್ರಿ ಸ್ಥಾನವನ್ನು ದುರುಪಯೋಗ ಪಡಿಸಿಕೊ೦ಡಿದ್ದಾರೆ೦ಬ ಆರೋಪವೊ೦ದನ್ನು ಟಿ.ಜೆ ಅಬ್ರಹಾ೦ ಮಾಡಿರುವ ಹಿನ್ನಲೆಯಲ್ಲಿ

ಉಡುಪಿ: ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜೂನ್ 8) ಅಪರಾಧಿಗಳೆಂದು ತೀರ್ಪು ನೀಡಿದೆ.ಅಲ್ಲದೆ ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ. ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಶಿವಕುಮಾರ್ ಚನ್ನದಾಸಪ್ಪ ಉದಾಸಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 81 ವರ್ಷದ ಸಿ.ಎಂ ಉದಾಸಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ

ಬೆಂಗಳೂರು, ಜೂ.08: ರಮೇಶ್ ಜಾರಕಿಹೊಳಿ ಸಿಡಿ ಪ್ರಕಣಕ್ಕೆ ಸಂಬಂಧಿಸಿದಂತೆ ಆರೋಪಿಯ ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದು ಸೂಕ್ತ ತನಿಖೆ ನಡೆಸಿಲ್ಲ ಎಂದು ಹೈಕೋರ್ಟ್‌ಗೆ ಯುವತಿ ಅರ್ಜಿ ಸಲ್ಲಿಸಿದ್ದಾಳೆ. ಸಿ.ಡಿ ಯುವತಿಯು ಹೈಕೋರ್ಟ್‌ಗೆ ನೀಡಿರುವ ಅರ್ಜಿಯಲ್ಲಿ, "ರಮೇಶ್ ಜಾರಕಿಹೊಳಿಯ ಸಮರ್ಪಕ ವೈದ್ಯಕೀಯ ಪರೀಕ್ಷೆ ನಡೆಸಿಲ್ಲ, ಕೇವಲ ಬಿಪಿ, ಶುಗರ್