Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಉಡುಪಿಯ ಅಸುಪಾಸಿನಲ್ಲಿನ ಅನಾರೋಗ್ಯ ಬಳಲುತ್ತಿರುವ ರೋಗಿಗಳ ತುರ್ತು ಸೇವೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ನೆರವಾಗುವ೦ತೆ ಉಡುಪಿಯ ಅಷ್ಟಮಠಾಧೀಶರಿ೦ದ ಕೊಡ ಮಾಡಲ್ಪಟ್ಟ 20 ಲಕ್ಷ ರೂ ವೆಚ್ಚದ "ಪ್ರಾಣರಕ್ಷಾ" ಶ್ರೀಕೃಷ್ಣ ಮುಖ್ಯಪ್ರಾಣ ಅ೦ಬುಲೆನ್ಸ್ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಬಳಕೆಗಾಗಿ ಶುಕ್ರವಾರದ೦ದು ಉಡುಪಿಯ ಜಿಲ್ಲಾಧಿಕಾರಿಗಳ ಮುಖ೦ತಾರ ಹಸ್ತಾ೦ತರ ಕಾರ್ಯಕ್ರಮವು ಶ್ರೀಕೃಷ್ಣಮಠದ

ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದಾಗಿ ತತ್ತರಿಸಿದ್ದ ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ಇದೀಗ ಒಂದೂವರೆ ತಿಂಗಳ ಬಳಿಕ ಕೆಲ ನಿರ್ಬಂಧಗಳೊಂದಿಗೆ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಜು. 14ರಿಂದ 21ರವರೆಗೆ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದ್ದು ದೈನಂದಿನ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿ

ಇಸ್ಲಾಮಾಬಾದ್: ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಸರ್ಕಾರಿ ಬೆಂಬಲಿತ ಮಸೂದೆಯನ್ನು ಅಂಗೀಕರಿಸಿದ್ದು, ಇದು ಮರಣದಂಡನೆ ಶಿಕ್ಷೆಗೆ ಗುರುಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ರಾಷ್ಟ್ರೀಯ ಅಸೆಂಬ್ಲಿ 2020 ರ ಐಸಿಜೆ (ವಿಮರ್ಶೆ ಮತ್ತು ಮರು-ಪರಿಗಣನೆ) ಮಸೂದೆಯನ್ನು

ಮಂಗಳೂರು, ಜೂ.11: ಎಲ್‌ಎಸ್‌ಡಿ ಡ್ರಗ್ ಸ್ಟ್ರಿಪ್ಸ್‌‌ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ನಗರ ಪೊಲೀಸರು ಕದ್ರಿ ಪೊಲೀಸ್ ಠಾಣೆ ಮಿತಿಯಲ್ಲಿ ಬಂಧಿಸಿದ್ದು, ಆರೋಪಿಯಿಂದ 16,80,000 ಲಕ್ಷಕ್ಕೂ ಹೆಚ್ಚು ಮೌಲ್ಯದ 840 ಸ್ಟ್ರಿಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಕ್ಯಾಲಿಕಟ್‌ನ ಮೊಹಮ್ಮದ್ ಅಜಿನಾಸ್(25) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 16,80,000 ಲಕ್ಷಕ್ಕೂ ಹೆಚ್ಚು

ಹೈದರಾಬಾದ್: ವಿಶ್ವ ಆರೋಗ್ಯ ಸಂಸ್ಥೆಯ ಲಸಿಕೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಭಾರತ್ ಬಯೋಟೆಕ್ ಪರದಾಡುತ್ತಿರುವ ಬೆನ್ನಲ್ಲೇ ಅಮೆರಿಕಾದ ಎಫ್​ಡಿಎ (ಆಹಾರ ಮತ್ತು ಔಷಧ ಆಡಳಿತ) ಕೋವ್ಯಾಕ್ಸಿನ್ ಲಸಿಕೆಯನ್ನು ತಿರಸ್ಕರಿಸಿದೆ. ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಬೇಕೆಂದು ಭಾರತ್ ಬಯೋಟೆಕ್ ​​ಎಫ್​ಡಿಎಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಆ ಪ್ರಸ್ತಾವನೆಯನ್ನು ತಿರಸ್ಕರಿಸಿರುವ

ಹಾಸನ: ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬಿಜೆಪಿ ರಾಷ್ಟ್ರೀಯ ನಾಯಕರು ನನ್ನ ಮೇಲೆ ವಿಶ್ಚಾಸವಿಟ್ಟು ರಾಜ್ಯ ಸರ್ಕಾರದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು

ಮುಂಬೈ: ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಪುರುಷರ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಎಡಗೈ ದಾಂಡಿಗ ಶಿಖರ್ ಧವನ್ ಗೆ ತಂಡದ ಸಾರಥ್ಯ ನೀಡಲಾಗಿದೆ. ಹೌದು.. ಮುಂಬರುವ ಜುಲೈ ತಿಂಗಳಲ್ಲಿ ಆಯೋಜನೆಯಾಗಿರುವ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡವನ್ನು ಪ್ರಕಟಿಸಿದ್ದು, ನಾಯಕ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರ ತಂಡ

ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದರ ಭಾಗವಾಗಿ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಆರಂಭಿಸಿರುವ ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ

ಬೆಂಗಳೂರು: ಕೋವಿಡ್ ಲಾಕ್ ಡೌನ್ ಜಾರಿಯಲ್ಲಿದ್ದಾಗಲೇ ನಿಯಮ ಉಲ್ಲಂಘಿಸಿ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರ ದಂಪತಿ ಪೂಜೆ ಸಲ್ಲಿಸಿದ್ದಕ್ಕೆ ಸಂಬಂಧಿಸಿದ ಆರೋಪವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು ಆದೇಶ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ

ಮಂಗಳೂರು, ಜೂ 10: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ(74) ಅವರು  ಗುರುವಾರ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಚಿಕಿತ್ಸೆಗಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇಂದು(ಗುರುವಾರ) ಉಡುಪಿಯಲ್ಲೇ ಅಂತ್ಯಕ್ರಿಯೆ ನೆರವೇರಲಿದೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಪದ್ದು ಬಂಗೇರ