Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಹುದ್ದೆ ಬದಲಾವಣೆ, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆ ಎಂದು ಪದೇ ಪದೇ ಕೇಳಿಬರುತ್ತಿರುವ ಮಾತುಗಳು, ಊಹಾಪೋಹಗಳಿಗೆ

ಬೆಂಗಳೂರು: ಅನಧಿಕೃತ ಟೆಲಿಫೋನ್ ಎಕ್ಸ್‌ಚೇಂಜ್ ವ್ಯವಸ್ಥೆಯ ಮೂಲಕ ಅಂತರರಾಷ್ಟ್ರೀಯ ಕರೆಗಳನ್ನು (ಐಎಸ್‌ಡಿ) ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ, ದೂರಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಜಾಲದಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಿಲಿಟರಿ ಇಂಟಲಿಜೆನ್ಸ್‌ ಸಹಕಾರದೊಂದಿಗೆ ಸಿಸಿಬಿಯ ‘ಭಯೋತ್ಪಾದನೆ ನಿಗ್ರಹ ದಳ’ದ (ಎಟಿಸಿ) ಅಧಿಕಾರಿಗಳು ಬಂಧಿಸಿದ್ದಾರೆ. ಬಿಟಿಎಂ ಬಡಾವಣೆಯಲ್ಲಿ ವಾಸವಿದ್ದ ಕೇರಳದ ಇಬ್ರಾಹಿಂ ಪುಲ್ಲಟ್ಟಿ (36) ಹಾಗೂ

ವಾಷಿಂಗ್ಟನ್: ಬಳಕೆಯಾಗದೆ ದಾಸ್ತಾನು ಮಾಡಲಾಗಿರುವ 80 ಮಿಲಿಯನ್ ಅಮೆರಿಕಾ ಬೆಂಬಲಿತ ಕೋವಾಕ್ಸ್ ಲಸಿಕೆಯನ್ನು ಜಾಗತಿಕ ಲಸಿಕೆ ಹಂಚಿಕೆ ಕಾರ್ಯಕ್ರಮದ ಮೂಲಕ ಹಂಚಿಕೆ ಮಾಡಲಾಗುತ್ತಿದ್ದು ಭಾರತ ಸಹ ಇದರಲ್ಲಿ ತನ್ನ ಪಾಲನ್ನು ಪಡೆಯಲಿದೆ ಎಂದು ಬೈಡನ್ ಸರ್ಕಾರದ ರಾಜ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಾಗತಿಕ ಲಸಿಕೆ ಹಂಚಿಕೆ ಕಾರ್ಯಕ್ರಮದ ಮೂಲಕ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ 80

ಭೀಮನ ಅಮವಾಸೆಯ ದಿನವಾದ ಗುರುವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮತ್ತು ಉತ್ಸವ ಮೂರ್ತಿಗೆ ಮಾಡಲ್ಪಟ್ಟ ವಿಶೇಷ ಅಲ೦ಕಾರದ ಸು೦ದರ ನೋಟ

ಬೆ೦ಗಳೂರು ಪೊಲೀಸ್ ಕಮಿಷನರ್ ಆಗಿದ್ದ ಎ ಡಿ ಜಿಪಿ ಭಾಸ್ಕರ್ ರಾವ್ ಉಡುಪಿಯ ಶ್ರೀರಾಘವೇ೦ದ್ರ ಮಠಕ್ಕೆ ಗುರುವಾರದ೦ದು ಭೇಟಿ ನೀಡಿ ದೇವರ ದರ್ಶನ ಪಡೆದರು-ಮಠದವತಿಯಿ೦ದ ಶಾಲು ಹೊದಿಸಿ ಪ್ರಸಾದವನ್ನು ನೀಡಲಾಯಿತು. ಇವರೊ೦ದಿಗೆ ಉಡುಪಿಯ ಎಸ್ಪಿ, ಡಿವೈಎಸ್ಪಿ ಸೇರಿದ೦ತೆ ಇಲಾಖೆಯ ಇತರ ಅಧಿಕಾರಿಗಳು ಸಹ ಹಾಜರಿದ್ದರು.

ಮುಂಬೈ, ಜೂ 10: ಕಟ್ಟಡವೊಂದು ಕುಸಿದು ಬಿದ್ದು 11 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಮುಂಬೈನ ಮಲಾಡ್ ವೆಸ್ಟ್‌ನ ನ್ಯೂ ಕಲೆಕ್ಟರ್ ಪ್ರದೇಶದಲ್ಲಿ ಸಂಭವಿಸಿದೆ. ಘಟನೆಯಿಂದ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬುಧವಾರ ತಡರಾತ್ರಿ 4 ಅಂತಸ್ತಿನ ವಸತಿ ಕಟ್ಟಡವೊಂದು ಮತ್ತೊಂದು ಕಟ್ಟಡದ ಮೇಲೆ ಕುಸಿದು ಬಿದ್ದಿದ್ದುಅನೇಕರು ಇನ್ನೂ ಅವಶೇಷಗಳ

ನವದೆಹಲಿ: ಕೊರೊನಾ ಸೋಂಕಿನ ಎರಡನೇ ಅಲೆಯ ತೀವ್ರತೆ ದೇಶದಲ್ಲಿ ನಿಧಾನವಾಗಿ ಇಳಿಕೆಯಾಗುತ್ತಿದೆ. ಇದೇ ಹೊತ್ತಿಗೆ ಕೊರೋನಾ ಮೂರನೇ ಅಲೆ ಏಳುವ ಆತಂಕ ಜನರನ್ನು ತೀವ್ರವಾಗಿ ಕಾಡುತ್ತಿದೆ. ಮೂರನೇ ಅಲೆಯಲ್ಲಿ ವೈರಸ್ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಕೆಲವು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. "ಮಕ್ಕಳಲ್ಲಿ ಸೋಂಕು ಗಂಭೀರ ಸ್ವರೂಪ ಪಡೆಯುವುದಿಲ್ಲ.

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ಆತಂಕದ ನಡುವಲ್ಲೇ ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಆರಂಭಿಸುವುದಾಗಿ ಹೇಳಿರುವ ರಾಜ್ಯ ಶಿಕ್ಷಣ ಇಲಾಖೆಯು, ಇದಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ. ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಎಸ್ಎಸ್ಎಲ್'ಸಿ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ರಾಜ್ಯದ ಎಲ್ಲಾ 34 ಶೈಕ್ಷಣಿಕ

ಮುಂಬೈ: ಏಷ್ಯನ್ ಗೇಮ್ಸ್ ಪದಕ ವಿಜೇತ. ಪದ್ಮಶ್ರೀ ಪದಕ ವಿಜೇತ ಬಾಕ್ಸರ್ ಡಿಂಕೊ ಸಿಂಗ್ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. ಮಣಿಪುರ ಮೂಲದ 42 ವರ್ಷದ ಡಿಂಕೊ ಸಿಂಗ್ ಅವರು ಇತ್ತೀಚೆಗೆ ಕೊರೋನಾಗೆ ತುತ್ತಾಗಿದ್ದರು. ಕೊರೋನಾ ವಿರುದ್ಧ ಗೆದ್ದು ಬಂದಿದ್ದ ಅವರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಡಿಂಕೊ ಸಿಂಗ್ 2017ರಿಂದ ಲಿವರ್ ಕ್ಯಾನ್ಸರ್ ನಿಂದ

ಉಡುಪಿ, ಜೂ 10 : ಇಂದ್ರಾಳಿಯ ಅನಿವಾಸಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಅಪರಾಧಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ ಭಟ್ ಎಂಬಾತನಿಗೆ ಜೂ.8 ರ ಮಂಗಳವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜೇಶ್ವರಿ ಪುತ್ರ ನವನೀತ್‌ ಶೆಟ್ಟಿ, ಗೆಳೆಯ