Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಕೋಲ್ಕತ್ತಾ, ಜೂ 10: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಹಾಗೂ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ನಮ್ಮ ಮುಖ್ಯ ಗುರಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಧಾನಿ ಹುದ್ದೆಯಿಂದ ಮೋದಿಯನ್ನು ಕೆಳಗಿಳಿಸಲು ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳು ರೈತರನ್ನು ಒಗ್ಗೂಡಿಸುವುದಾಗಿ ಇದೇ ವೇಳೆ

ಭತ್ತ, ಹತ್ತಿ, ಜೋಳ, ರಾಗಿ, ದ್ವಿದಳ ಧಾನ್ಯ ಸೇರಿದಂತೆ ಮುಂಗಾರು ಹಂಗಾಮಿನ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರಕಾರ ಹೆಚ್ಚಿಸಿದ್ದು, ರೈತರಿಗೆ ಸಿಹಿ ಸುದ್ದಿ ನೀಡಿದೆ. ಸಾಂಧರ್ಭಿಕ ಚಿತ್ರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ

ನವದೆಹಲಿ: ಕಾಂಗ್ರೆಸ್ ನ ಮತ್ತೊಬ್ಬ ಜನಪ್ರಿಯ ನಾಯಕ, ರಾಹುಲ್ ಗಾಂಧಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಜಿತಿನ್ ಪ್ರಸಾದ ಸೇರ್ಪಡೆ ಕೇಸರಿ ಪಕ್ಷಕ್ಕೆ

ಮುಂಬೈ: ಪ್ರಸ್ತುತ ದೇಶದ ಅತಿದೊಡ್ಡ ಶತ್ರುವಾಗಿರುವ ಕೊರೋನಾ ವೈರಸ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಿ. ಗಡಿಯಲ್ಲಿ ನಿಂತರೆ ಸಾಲದು, ಮನೆ ಮನೆಗೆ ನುಗ್ಗಿ ಶತ್ರುವನ್ನು ಹೊಡೆದು ಹಾಕಿ ಎಂದು ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿಎಸ್ ಕುಲಕರ್ಣಿ ಅವರ ವಿಭಾಗೀಯ ಪೀಠವು ಕೇಂದ್ರ ಸರ್ಕಾರದ

ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ, ವಿಜ್ಞಾನಿ ಎಂ ಐ ಸವದತ್ತಿ (89) ಅವರು ಹೃದಯಾಘಾತದಿಂದ ಬುಧವಾರ ನಿಧನರಾದರು. ಕುಟುಂಬದ ಮೂಲಗಳ ಪ್ರಕಾರ, ಮನೆಯಲ್ಲಿ ಸವದತ್ತಿಯವರಿಗೆ ಹೃದಯಾಘಾತವಾಗಿ ಅವರು ನಿಧನರಾದರು. ಅವರಿಗೆ ಇಬ್ಬರು ಗಂಡು ಮಕ್ಕಳು ಮತ್ತು ಓರ್ವ ಮಗಳು ಇದ್ದಾರೆ. ಸರ್ ಎಂ ವಿಶ್ವೇಶ್ವರಯ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಹಲವಾರು

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವೀರ್ಯ ತಿಮಿಂಗಲದ ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ತಜ್ಮುಲ್ (54), ಸಲೀಂ ಪಾಷಾ (48), ರಫೀ ಉಲ್ಲಾ ಶರೀಫ್ (45) ಹಾಗೂ ನಾಸೀರ್ ಪಾಷಾ (34) ಬಂಧಿತ ಆರೋಪಿಗಳು. ಬಂಧಿತರಿಂದ ಅಂದಾಜು 8 ಕೋಟಿ ರೂ ಬೆಲೆಬಾಳುವ 6ಕೆಜಿ

ಮಂಗಳೂರು: ಖ್ಯಾತ ತಬಲಾ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಪಿಂಟೋಸ್ ಲೇನ್‌ನಲ್ಲಿ ನಡೆದಿದೆ. ತಬಲಾ ಕಲಾವಿದ ಸುರೇಶ್ (52) ಹಾಗೂ ಅವರ ಪತ್ನಿ ವಾಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಣಿ ಅವರು ಖಾಸಗಿ ಕಾಲೇಜಿನಲ್ಲಿ ಕರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಣಕಾಸಿನ ಬಿಕ್ಕಟ್ಟು ಇಂತಹಾ ನಿರ್ಧಾರಕ್ಕೆ ಕಾರಣವಾಗಿರಬಹುದು

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಯಡಮೊಗೆ ನಿವಾಸಿ ಮನೋಜ್ ಕುಮಾರ್ (26) ಬಂಧಿತ ಆರೋಪಿ. ಆರೋಪಿ ಮನೋಜ್ ಕುಮಾರ್ ನನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಜೂನ್ 29 ರ ತನಕ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಶನಿವಾರ ರಾತ್ರಿ

ಉಡುಪಿ : ಉಡುಪಿ ನಗರದ ಚಿತ್ತರ೦ಜನ್ ಸರ್ಕಲ್ ಬಳಿಯಿರುವ ಬಿ.ಆರ್.ಎಸ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ವೇತನ ಬಾಕಿ ಇರುವ ವಿಚಾರದಲ್ಲಿ ಇಂದು ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಿಬ್ಬಂದಿಗಳಿಗೆ ವೇತನ ಬಾಕಿ ಇರುವ

ಮಂಡ್ಯ: ಇತ್ತೀಚೆಗೆ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ರೋಹಿಣಿ ಸಿಂಧೂರಿ ಅವರ ಯಶೋಗಾತೆ ಆಧರಿಸಿ ಭಾರತ ಸಿಂಧೂರಿ ಎಂಬ ಹೆಸರಿನಲ್ಲಿ ಚಲನಚಿತ್ರ ನಿರ್ಮಾಣವಾಗುತ್ತಿದೆ. ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಮಂಡ್ಯ ಇವರ ವತಿಯಿಂದ ಪತ್ರಕರ್ತ, ಸಾಹಿತಿ ಎಸ್.ಕೃಷ್ಣಸ್ವರ್ಣಸಂದ್ರ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚಿತ್ರದ