Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ದ.ಆಪ್ರಿಕಾ, ಜೂ 09: ದಕ್ಷಿಣ ಆಪ್ರಿಕಾದಲ್ಲಿ ಮಹಿಳೆಯೊಬ್ಬರು 10 ಮಕ್ಕಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ದ. ಆಪ್ರಿಕಾದ ಗೌಟೆಂಗ್ ನಿವಾಸಿಯಾಗಿರುವ 37 ವರ್ಷದ ಗೋಸಿಯಮ್ ತಮಾರಾ ಸಿಥೋಲ್ ಅವರಿಗೆ ಪ್ರಿಟೋರಿಯಾ ನಗರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿದ್ದು , ಎಲ್ಲಾ ಮಕ್ಕಳು ಆರೋಗ್ಯದಲ್ಲಿವೆ ಎಂದು

ಕೊಚ್ಚಿ: ಕೊಚ್ಚಿ ಸಲೂನ್ ಗುಂಡಿನ ದಾಳಿ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ(ಎಟಿಎಸ್) ಕಸ್ಟಡಿಯಲ್ಲಿ 8 ದಿನಗಳನ್ನು ಕಳೆದ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ರಾತ್ರಿ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಾಗಿದೆ. ಇದಕ್ಕೂ ಮುನ್ನ ಎರ್ನಾಕುಲಂ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ ರವಿ ಪೂಜಾರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರು. ಕೋರ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ತೀವ್ರ ವಿರೋಧ ಹಾಗೂ ಟೀಕೆಗಳನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಿ.ಟೆಕ್'ನ ಎರಡನೇ, ನಾಲ್ಕನೇ, ಆರನೇ, ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಿದೆ ಎಂದು ತಿಳಿದುಬಂದಿದೆ. ಪರೀಕ್ಷೆಗಳನ್ನು ರದ್ದುಪಡಿಸಿರುವ ಮಣಿಪಾಲದ ಎಂಐಟಿ ಕಾಲೇಜು, ವಿದ್ಯಾರ್ಥಿಗಳ ಫಲಿತಾಂಶವನ್ನು ಹಿಂದಿನ ಸೆಮಿಸ್ಟರ್‌ನ ಕಾರ್ಯಕ್ಷಮತೆಯ ಆಧಾರದ ಮೇಲೆ ಮೌಲ್ಯಮಾಪನ

ಬೆಂಗಳೂರು: ಮನೆಯೊಂದರಲ್ಲಿ  90 ಲಕ್ಷ ಕದ್ದುಕೊಂಡು ಪಶ್ಚಿಮ ಬಂಗಾಳಕ್ಕೆ ಕಾರಿನಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸಂಜು ಸಹಾ ಹಾಗೂ ಶುಭಂಕರ್ ಬಂಧಿತ ಆರೋಪಿಗಳು. ಇವರನ್ನು ಆಂಧ್ರಪ್ರದೇಶದ ಚಿತ್ತೂರು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮನೆಯಲ್ಲಿ ಕಳ್ಳತನ ಎಸಗಿದ್ದ ಪ್ರಕರಣದಲ್ಲಿ ಅವರನ್ನು ಕಸ್ಟಡಿಗೆ ಪಡೆದು

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬಯೋಪಿಕ್ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಆಕೆಯನ್ನು ಮೈಸೂರಿನಿಂದ ವರ್ಗಾವಣೆಗೊಳಿಸಿರುವ ಕುರಿತು ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ''ಪ್ರಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಇಂದಿನ ರಾಜಕೀಯ ಪ್ರೋತ್ಸಾಹಿಸುವುದಿಲ್ಲ'' ಎಂದಿದ್ದಾರೆ. ಇದೇ ವೇಳೆ ರೋಹಿಣಿ ಸಿಂಧೂರಿಯವರ ಕಾರ್ಯವೈಖರಿ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿ,

ಮುಂಬಯಿ: ನಕಲಿ ಪಿಎಚ್ ಡಿ ತೋರಿಸಿ ಆಸ್ಪತ್ರೆಯಲ್ಲಿ ನೌಕರಿ ಪಡೆದ ಹಿನ್ನೆಲೆಯಲ್ಲಿ ಮರಾಠಿ ನಿರ್ಮಾಪಕಿ ಸ್ವಪ್ನಾ ಪಾಟಕರ್‌ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 39 ವರ್ಷದ ಸ್ವಪ್ನಾ ಪಾಟಕರ್‌ ಕ್ಲಿನಿಕಲ್‌ ಫಿಸಿಯೋಲಜಿಯಲ್ಲಿ ಪಿಎಚ್‌ಡಿ ಮಾಡಿರುವುದಾಗಿ ದಾಖಲೆಗಳನ್ನು ತೋರಿಸಿ ಆಸ್ಪತ್ರೆಯಲ್ಲಿ ಕೆಲಸ ಗಿಟ್ಟಿಸಿದ್ದರು ಎಂದು ಪೊಲೀಸ್‌ ಮೂಲಗಳು  ತಿಳಿಸಿವೆ. ಶಿವಸೇನೆ ಸ್ಥಾಪಕ ಬಾಳ್‌ ಠಾಕ್ರೆ

ಬೆಂಗಳೂರು: ಪಕ್ಷದೊಳಗೆ ಏನೂ ನಡೆಯುತ್ತಿಲ್ಲ; ಯಡಿಯೂರಪ್ಪ ಬದಲಾವಣೆಯ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿಯ ಎಲ್ಲ ನಾಯಕರು ಬಹಿರಂಗವಾಗಿ ಉದ್ಘೋಷ ಮಾಡುತ್ತಿದ್ದರೂ ಒಳಗಡೆ ‘ತುಮುಲ–ಅಸಹನೆ’ಯ ಕುದಿ ತಣ್ಣಗಾಗಿಲ್ಲ ಎಂಬುದಕ್ಕೆ ಈ ಹೊಸ ಬೆಳವಣಿಗೆ ಸಾಕ್ಷಿಯಾಗಿದೆ. ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು ಮುಗಿಯಿತು ಎನ್ನುವಾಗಲೇ, ‘ಎಲ್ಲ ಶಾಸಕರ ಅಭಿಪ್ರಾಯ ಆಲಿಸಲು ಪ್ರತ್ಯೇಕ ಸಭೆ ನಡೆಸಬೇಕು’

ನವದೆಹಲಿ: ಮಹಾರಾಜರು ಡಜನ್ ಗಟ್ಟಲೆ ರಾಣಿಯರನ್ನು ಮದುವೆಯಾಗಿರುವ ಕತೆ ಕೇಳಿದ್ದಿರಿ, ನೋಡಿದ್ದೀರಿ. ಆದಾರೂ 21 ನೇ ಶತಮಾನದಲ್ಲಿ 'ಬ್ರೇವ್ಸ್ ಮ್ಯಾನ್ ನ   ಸಾಹಸ ಕಥೆಗಳಿವೆ. ಇವು ಬಹಳ ಥ್ರಿಲ್ ಕೊಡುತ್ತವೆ. ಆದರೆ 27 ನೇ ನೇ ಬಾರಿಗೆ ಮದುವೆಯಾದ ಈ ವ್ಯಕ್ತಿಗೆ ಅಲ್ಲ. ವೃದ್ಧರೊಬ್ಬರು ತನ್ನ 28 ಪತ್ನಿಯರು, 35 ಮಕ್ಕಳು ಮತ್ತು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಮಂಗಳವಾರ ಮುಖಾಮುಖಿಯಾಗಿ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು

ಮುಂಬೈ: ಮಹಾರಾಷ್ಟ್ರ ರಾಜಧಾನಿ ವಾಣಿಜ್ಯನಗರಿ ಮುಂಬೈ ಮತ್ತು ನೆರೆಹೊರೆ ಪ್ರದೇಶಗಳಿಗೆ ಬುಧವಾರ ಮುಂಗಾರು ಮಳೆ ಆರಂಭವಾಗಿದೆ. ಇದರ ಪರಿಣಾಮ ಇಂದು ನಸುಕಿನ ಜಾವದಿಂದಲೇ ಧಾರಾಕಾರ ಮಳೆಯಾಗುತ್ತಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ-ಜನಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ವಾಹನಗಳು ಅರ್ಧ ಮಟ್ಟದವರೆಗೆ ನೀರಿನಲ್ಲಿ ಮುಳುಗಿ ಹೋಗುತ್ತಿವೆ. ಇದು ಮುಂಬೈನ ಗಾಂಧಿ ಮಾರುಕಟ್ಟೆಯಲ್ಲಿನ ದೃಶ್ಯವಾಗಿದೆ. ರೈಲ್ವೆ ಹಳಿಗಳು