Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ನವದೆಹಲಿ:  ಸುಮಾರು ಒಂದು ವರ್ಷದಿಂದಲೂ ಭಾರತ ಹಾಗೂ ಚೀನಾ ಮಿಲಿಟರಿ ವಿವಾದವೇರ್ಪಟ್ಟಿರುವಂತೆಯೇ ಇದೀಗ, ಚೀನಾದ ವಾಯುಪಡೆ ಇತ್ತೀಚಿಗೆ ಪೂರ್ವ ಲಡಾಖ್ ನಲ್ಲಿ ದೊಡ್ಡ ವೈಮಾನಿಕ ಕಾರ್ಯಾಚರಣೆ ನಡೆಸಿವೆ. ಇದನ್ನು ಭಾರತೀಯ ಸೇನೆ ಹತ್ತಿರದಿಂದ ವೀಕ್ಷಿಸಿದೆ. ಜೆ-11ಎಸ್ ಮತ್ತು ಕೆಲವು ಜೆ-16 ಯುದ್ಧ ವಿಮಾನಗಳು ಸೇರಿದಂತೆ ಸುಮಾರು 21 ರಿಂದ 22 ಚೀನಾದ

ಹೌದು ಕಳೆದ ಬಾರಿಯ ಲಾಕ್ ಡೌನ್ ಸಮಯದಲ್ಲಿ ರಾಜ್ಯದ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಮಗನಾದ ವಿಜೇ೦ದ್ರ ಸೇರಿದ೦ತೆ ಇತರ ಮೂವರು 7ಕೋಟಿ ರೂಪಾಯಿಯನ್ನು ತಮ್ಮ ಟ್ರಸ್ಟ್ ಗೆ ಪಡೆದು ಕೊ೦ಡು ತಮ್ಮ ಮ೦ತ್ರಿ ಸ್ಥಾನವನ್ನು ದುರುಪಯೋಗ ಪಡಿಸಿಕೊ೦ಡಿದ್ದಾರೆ೦ಬ ಆರೋಪವೊ೦ದನ್ನು ಟಿ.ಜೆ ಅಬ್ರಹಾ೦ ಮಾಡಿರುವ ಹಿನ್ನಲೆಯಲ್ಲಿ

ಉಡುಪಿ: ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜೂನ್ 8) ಅಪರಾಧಿಗಳೆಂದು ತೀರ್ಪು ನೀಡಿದೆ.ಅಲ್ಲದೆ ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ. ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಶಿವಕುಮಾರ್ ಚನ್ನದಾಸಪ್ಪ ಉದಾಸಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 81 ವರ್ಷದ ಸಿ.ಎಂ ಉದಾಸಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ

ಬೆಂಗಳೂರು, ಜೂ.08: ರಮೇಶ್ ಜಾರಕಿಹೊಳಿ ಸಿಡಿ ಪ್ರಕಣಕ್ಕೆ ಸಂಬಂಧಿಸಿದಂತೆ ಆರೋಪಿಯ ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದು ಸೂಕ್ತ ತನಿಖೆ ನಡೆಸಿಲ್ಲ ಎಂದು ಹೈಕೋರ್ಟ್‌ಗೆ ಯುವತಿ ಅರ್ಜಿ ಸಲ್ಲಿಸಿದ್ದಾಳೆ. ಸಿ.ಡಿ ಯುವತಿಯು ಹೈಕೋರ್ಟ್‌ಗೆ ನೀಡಿರುವ ಅರ್ಜಿಯಲ್ಲಿ, "ರಮೇಶ್ ಜಾರಕಿಹೊಳಿಯ ಸಮರ್ಪಕ ವೈದ್ಯಕೀಯ ಪರೀಕ್ಷೆ ನಡೆಸಿಲ್ಲ, ಕೇವಲ ಬಿಪಿ, ಶುಗರ್

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮತ್ತು ಉತ್ಸವ ಮೂರ್ತಿಗೆ ಈ ದಿನ ಮ೦ಗಳವಾರದ ವಿಶೇಷ ಅಲ೦ಕಾರ…

ಬೆಂಗಳೂರು: ಇತ್ತೀಚೆಗೆ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಶರಣು ಸಲಗಾರ್ ಹಾಗೂ ಬಸವನಗೌಡ ತುರುವಿನಹಾಳ ಇವರು ನೂತನ ಶಾಸಕರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸ ಸಮಾರಂಭದಲ್ಲಿ ನೂತನ ಶಾಸಕರಿಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಜ್ಞಾವಿಧಿ ಬೋಧಿಸಿದರು. ಬಸವಕಲ್ಯಾಣ ನೂತನ

ಬೆಂಗಳೂರು: ಲಾಕ್​ ಡೌನ್​ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಬೀರ್ (20), ರೋಷನ್ (20), ಅಸ್ಟರ್ ಪಾಷಾ (20) ಬಂಧಿತ ಆರೋಪಿಗಳು. ಬಂಧಿತರಿಂದ 4 ಲಕ್ಷ ರೂ ಮೌಲ್ಯದ ಆರು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಜೆ.ಜೆ ನಗರ, ಕೆಂಗೇರಿ,

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಪ್ರಕಟ ಮಾಡಿದೆ ಎಂದು ತಿಳಿದು ಬಂದಿದೆ. ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳುದೋಷಿ ಎಂದು  ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ

ಡರ್ಬನ್: ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು ಖೋಟಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳಿಗೆ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆಶಿಶ್ ಲತಾ ರಾಮ್‌ಗೋಬಿನ್ (56) ಅವರನ್ನು ನ್ಯಾಯಾಲಯ ಸೋಮವಾರ ತಪ್ಪಿತಸ್ಥರೆಂದು ಪರಿಗಣಿಸಿದೆ. ಭಾರತದಿಂದ ಅಕ್ರಮವಾಗಿ ಸಾಗಾಟಕ್ಕೆ ಅನುವಾಗಲು ಆಮದು ಮತ್ತು ಕಸ್ಟಮ್ಸ್ ಸುಂಕವನ್ನು