Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಮುಂಬೈ: ಬಾಲಿವುಡ್‌ನ ನಿರ್ಮಾಪಕಿ ಹಾಗೂ ಕಾಸ್ಟಿಂಗ್‌ ನಿರ್ದೇಶಕಿ ಸೆಹರ್ ಅಲಿ ಲತೀಫ್ ಸೋಮವಾರ ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಲ್ಲಿನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಳೆದೊಂದು ವಾರದಿಂದ ಚೇತರಿಸಿಕೊಳ್ಳುತ್ತಿದ್ದ ಸೆಹರ್ ನಿಧನ ಹೊಂದಿದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ದಿವಂಗತ ನಟ ಇರ್ಫಾನ್ ಖಾನ್

ಹೈದರಾಬಾದ್: ತೆಲಂಗಾಣದಲ್ಲಿ ವೈ.ಎಸ್.ಆರ್.‌ಶರ್ಮಿಳಾ ಪಕ್ಷ ವೈಎಸ್ಆರ್‌ ಜಯಂತಿ ದಿನವಾದ ಜುಲೈ8 ರಂದು ಸ್ಥಾಪನೆಗೊಳ್ಳಲಿದೆ ಎಂದು ಪಕ್ಷದ ಸಮನ್ವಯಧಿಕಾರಿ ವಡುಗಾ ರಾಜಗೋಪಾಲ್ ತಿಳಿಸಿದ್ದಾರೆ. ಪಕ್ಷದ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈಎಸ್‌ ಆರ್‌ ತೆಲಂಗಾಣ ಪಕ್ಷಕ್ಕೆ (ವೈಎಸ್‌ಆರ್‌ಟಿಪಿ) ನೋಂದಣಿಯ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದಾರೆ. ನೂತನ

ಬೆಂಗಳೂರು:  ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ. ಕೋರೋನಾ ಹಿನ್ನಲೆ

ಹೌದು ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲಾ ಉದ್ಯಮಗಳಿಗೂ ಆರ್ಥಿಕ ಸ೦ಕಷ್ಟ ತಲೆದೊರಿದೆಯಾದರೂ ಈ ಸ೦ಕಷ್ಟದ ಸಮಯದಲ್ಲಿ ನಮ್ಮ ಕರಾವಳಿ ಕಿರಣ ಡಾಟ್ ಗೆ ನಮ್ಮ ಅಭಿಮಾನಿಗಳು ನಮ್ಮ ಮೇಲಿನ ಅಭಿಮಾನದಿ೦ದ ಆರ್ಥಿಕ ನೆರವನ್ನು ನೀಡಿ ನಮ್ಮ ಈ ಅ೦ತರ್ಜಾಲ ಪತ್ರಿಕೆಗೆ ಬೆನ್ನೆಲುಬಾಗಿ ನಿ೦ತು ಸಹಾಯವನ್ನು ಮಾಡಿದ ದಾನಿಗಳನ್ನು

ಹಾವೇರಿ, ಜೂ.07:"ಜಿಲ್ಲಾ ಮಟ್ಟದಲ್ಲಿ ಇರುವ ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಗಮನಿಸಿ ಜೂನ್ 14ರ ನಂತರ ಯಾವ ರೀತಿ ಲಾಕ್‌ಡೌನ್ ಸಡಿಲಿಕೆ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಆಗಲಿದೆ" ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ

ಬಹುಮುಖ ನಟ ಕಿಶೋರ್ ಯಾವುದೇ ಪಾತ್ರವಾಗಲಿ, ಯಾವುದೇ ಭಾಷೆಯಲ್ಲಾಗಲಿ ಸಲಿಸಾಗಿ ಹೊಂದಿಕೊಳ್ಳುತ್ತಾರೆ. ಇದೀಗ ಥ್ರಿಲ್ಲರ್ ಚಿತ್ರದ ನಿರ್ದೇಶನದ ಮೂಲಕ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ. ಫ್ಯಾಮಿಲಿ ಮ್ಯಾನ್ ಸೀಸನ್ 1ರಲ್ಲಿ ಯಶಸ್ಸಿಯಾಗಿ ನಟಿಸಿದ್ದ ಕಿಶೋರ್ ಅದರಲ್ಲಿ ಪಾಷಾ ಪಾತ್ರವನ್ನು ನಿರ್ವಹಿಸಿದ್ದರು. ಆದರೆ ಇತ್ತೀಚಿಗೆ ಬಿಡುಗಡೆಯಾದ ಫ್ಯಾಮಿಲಿ ಮ್ಯಾನ್ 2ನಲ್ಲಿ ಭಾಗವಹಿಸಿಲ್ಲ. ಅದಕ್ಕೆ

ಲಂಡನ್: ಜನಾಂಗೀಯ ಮತ್ತು ಲೈಂಗಿಕ ಟ್ವಿಟ್ಟರ್ ಸಂದೇಶಗಳ ತನಿಖೆ ಬಾಕಿ ಇರುವ ಕಾರಣ ಇಂಗ್ಲೆಂಡ್ ತಂಡದ ಪ್ರತಿಭಾನ್ವಿತ ಬೌಲರ್ ಒಲಿ ರಾಬಿನ್ಸನ್ ಅವರನ್ನು ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಅಮಾನತುಗೊಳಿಸಲಾಗಿದೆ. ಈ ಕಾರಣದಿಂದ ರಾಬಿನ್ಸನ್ ಮುಂದಿನ ವಾರ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ಇಂಗ್ಲೆಂಡ್

ಬೆಂಗಳೂರು:  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಎರಡನೇ ಟರ್ಮಿನಲ್‌ನ ಅಂಡರ್‌ಪಾಸ್ ಬಳಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದ ಪೊಲೀಸರ ಪ್ರಕಾರ, ಅಜಯ್ ಕುಮಾರ್ ಮತ್ತು ಸಿರಾಜ್ ಎಂಬ ಇಬ್ಬರು  ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಇತರರನ್ನು ಅವಿನಾಶ್, ಗೌತಮ್, ಪ್ರಶಾಂತ್, ನಾಗೇಶ್ ಎಂದು ಗುರುತಿಸಲಾಗಿದೆ

ಉಡುಪಿ: ದೊಡ್ಡಣಗುಡ್ಡೆ ಮೂಡಸಗ್ರಿ ಸಮೀಪದ ರೈಲು ಹಳಿಯಲ್ಲಿ ಗಂಡಸಿನ ಕಳೇಬರ ಛಿದ್ರಗೊಂಡಿರುವ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ರಾತ್ರಿ ಸಂಚರಿಸುವ ಗೂಡ್ಸ್ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿ ಇಡಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ವಾರೀಸುದಾರರು ಮಣಿಪಾಲ ಠಾಣೆಯ

ಇಸ್ಲಾಮಾಬಾದ್, ಜೂ.07 : ಎರಡು ಪ್ರಯಾಣಿಕ ರೈಲುಗಳು ಪರಸ್ಪರ ಢಿಕ್ಕಿ ಹೊಡೆದು 30ಕ್ಕೂ ಅಧಿಕ ಮಂದಿ ಮೃತಪಟ್ಟ ಘಟನೆ ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಅಪಘಾತ ದಕ್ಷಿಣ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ಸಂಭವಿಸಿದ್ದು, ಅವಘಡ ಸಂಭವಿಸಿದ ಬಳಿಕ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿರುವುದು