Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಚೆನ್ನೈ: ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಪಟಾಕಿ ಸ್ಫೋಟ ಪ್ರಕರಣದಲ್ಲಿ 5 ವರ್ಷದ ಮಗು ಸೇರಿ ಮೂವರ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು

ಮಂಗಳೂರು: ನ್ಯೂ ಮಂಗಳೂರು ಬಂದರಿನಲ್ಲಿ ಕಂಟೈನರ್ ಲಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿ ಕ್ಲೀನರ್ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಭಾನುವಾರ ನ್ಯೂ ಮಂಗಳೂರು ಪೋರ್ಟ್  14ನೇ ಬರ್ತ್ ನಲ್ಲಿ ನಡೆದ ಈ ದುರಂತದಲ್ಲಿ 26 ವರ್ಷದ ಚಾಲಕ ರಾಜೇಸಾಬ್ ನಿಯಂತ್ರಣ ತಪ್ಪಿ ವಾಹನ ಸಮುದ್ರಕ್ಕೆ ಬಿದ್ದಿದೆ. ಡೆಲ್ಟಾ ಕಂಪನಿಯ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸುಮಾರು ಎರಡು ತಿಂಗಳ ನಂತರ ಸೋಮವಾರ ಜನಜೀವನ ಬಹುತೇಕ ಸಹಜ ಸ್ಥಿತಿಗೆ ಬರುತ್ತಿದೆ. 54 ದಿನಗಳ ನಂತರ ಬೆಂಗಳೂರಿನಲ್ಲಿ ಮೆಟ್ರೊ ಮತ್ತು ಬಿಎಂಟಿಸಿ ಬಸ್ ಸಂಚಾರ ಆರಂಭವಾಗಿದೆ. ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಬೇರೆ ಬಹುತೇಕ ಜಿಲ್ಲೆಗಳಲ್ಲಿ ಕೆಎಸ್ ಆರ್

ಬೆಂಗಳೂರು: ದೇಶಾದ್ಯಂತ ಜೂ.21ರಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್‌‌ ಲಸಿಕೆ ಅಭಿಯಾನಕ್ಕೆ ಚಾಲನೆ‌ ದೊರೆತಿದ್ದು, ರಾಜ್ಯದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೌರಿಂಗ್ ಆಸ್ಪತ್ರೆಯಲ್ಲಿ ಉಚಿತ‌‌ ಲಸಿಕಾ ಅಭಿಯಾನಕ್ಕೆ‌ ಚಾಲನೆ‌ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಅಭಿಯಾನ ಆರಂಭವಾಗಿದೆ.ಕೇಂದ್ರ ನೀಡುವ ಈ

ನೋಡಿ ದಿನಕ್ಕೆ ಒ೦ದೊ೦ದು ಕಾನೂನು ಜಾರಿಗೆ ಬರುತ್ತದೆ.ವಾರದಿ೦ದ ವಾರಕ್ಕೆ ರಾಜ್ಯಸರಕಾರ ಲಾಕ್ ಡೌನ್ ನನ್ನು ಮು೦ದುವರಿಸುತ್ತಲೇ ಇದೆ. ಜನರು ಸಿಟ್ಟಿನಿ೦ದ ಕುದಿಯುತ್ತಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಕೊವೀಡ್ ನಿಯಮವನ್ನು ಪಾಲಿಸಿಲ್ಲ, ಅ೦ತರವನ್ನು ಪಾಲಿಸುತ್ತಿಲ್ಲ,ಮಾಸ್ಕ್ ಧರಿಸುತ್ತಿಲ್ಲವೆ೦ಬ ನಾನಾ ಕಾರಣಕ್ಕೆ ಉಡುಪಿ ನಗರಸಭೆಯ ಅಧಿಕಾರಿಗಳು, ತಹಶೀಲ್ದಾರ್, ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತಿದೆ. ಅದರೆ ಇದರ ಮಧ್ಯೆ ಉಡುಪಿ

ಮಳೆ ಆರ೦ಭವಾಗಿದೆ ತಗ್ಗುಪ್ರದೇಶ ಸೇರಿದ೦ತೆ ಹಡಿಲು ಬಿದ್ದಿರುವ ಕೃಷಿ ಭೂಮಿಯನ್ನು ಮತ್ತೆ ಕೃಷಿ ಚಟುವಟಿಕೆ ನಡೆಸುವ೦ತೆ ಸ್ಥಳೀಯ ಟ್ರಸ್ಟ್ ಮುಖಾ೦ತರ ಭಾರೀ ಉತ್ತಮ ಕೆಲಸವೊ೦ದು ನಡೆಯುತ್ತಿರುವುದು ಅಭಿನ೦ದನೀಯವಾಗಿದ್ದರೂ ಇಲ್ಲಿ ಯಾಕೆ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಜನಸ೦ಖ್ಯೆ ಭಾಗವಹಿಸುವಿಕೆಯ ಬಗ್ಗೆ ಕೊವೀಡ್ ನಿಯಮವನ್ನು ಪಾಲಿಸಲು ಆದೇಶಿಸಿಲ್ಲವೆ೦ಬುದನ್ನು ಜನರು ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿಸುತ್ತಿದ್ದಾರೆ. ಸ೦ಬ೦ಧಿಕರ ನಿಧನವಾದ

ನವದೆಹಲಿ, ಜೂ. 20: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರ ದಿನದಿಂದ ದಿನಕ್ಕೆ ಕಗ್ಗಂಟಾಗಿದ್ದು ಇದೇ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಬಂದುಹೋದರು. ಆದರೆ ಬಿಕ್ಕಟ್ಟು ಮಾತ್ರ ಬಗೆಹರಿದಿಲ್ಲ.‌ ಎಲ್ಲಾ ಬೆಳವಣಿಗೆಗಳು ನಾಯಕತ್ವ ಬದಲಾವಣೆಯ ಸುತ್ತಲೇ ಆಗುತ್ತಿರುವುದರಿಂದ ಯಡಿಯೂರಪ್ಪ ಅವರನ್ನೇ ದೆಹಲಿಗೆ

ಬೆಂಗಳೂರು: ಮಲೇಷ್ಯಾದ ನಟಿಯೊಬ್ಬರನ್ನು ವಂಚಿಸಿ, ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂಠನ್ ಅವರನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿಂದು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಸಚಿವ ಮಣಿಕಂಠನ್  ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಳ್ಳಿಹಾಕಿತ್ತು. ಅಡ್ಯಾರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ  ಮಣಿಕಂಠನ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರಂಜೆ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮುಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ

ಮಂಗಳೂರು, ಜೂ. 20 : ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮಂಗಳೂರಿನ ಮಂಗಳಾದೇವಿ ದೇವಾಲಯದ ಆವರಣದಲ್ಲಿ ಅದ್ದೂರಿ 4ಮದುವೆ ನಡೆದಿದ್ದು, ಮಂಗಳೂರು ಎಸಿ, ಮನಪ ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾಡಳಿತದ ಆದೇಶಕ್ಕೆ ಬೆಲೆ ಕೊಡದೆ, ಕೊರೊನಾ ಮಾರ್ಗಸೂಗಾಳಿಗೆ ತೂರಿ ಮದುವೆ ಸಮಾರಂಭ ನಡೆಯುತ್ತಿದೆ ಎಂಬ ದೂರು ಬಂದ