Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರಾಜ್ಯದ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ನಟ ದರ್ಶನ್‌ ನೀಡಿದ್ದ ಕರೆಗೆ ಪ್ರಾಣಿ ಪ್ರಿಯರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ರಾಯಭಾರಿಯಾಗಿರುವ ನಟ ದರ್ಶನ್‌ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್‌,

ಬೆಂಗಳೂರು: ರಾಜ್ಯ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆಯುತ್ತಿವೆ, ದೆಹಲಿಯಲ್ಲಿ ಕರ್ನಾಟಕ ರಾಜಕೀಯ ಕುರಿತಂತೆ ಮೇಲಿಂದ ಮೇಲೆ ಸಭೆ, ಚರ್ಚೆಗಳು ನಡೆಯುತ್ತಿವೆ. ರಾಜ್ಯ ರಾಜಧಾನಿಯಲ್ಲಿ ನಡೆಯುತ್ತಿರುವ ಬಿರುಸಿನ ರಾಜಕೀಯ ಚಟುವಟಿಕೆಗಳು, ಹಾಗೂ ಮುಖಂಡರ ಹೇಳಿಕೆಗಳು ರಾಜ್ಯ ಬಿಜೆಪಿ ನಾಯಕರಲ್ಲಿ ತಲ್ಲಣ ಮೂಡಿಸುತ್ತಿವೆ. ಮುಂದಿನ ದಿನಗಳಲ್ಲಿ ಮಹತ್ತರವಾದ ಬದಲಾವಣೆಯಾಗುತ್ತದೆ ಎಂಬುದನ್ನು ಈ ಬೆಳವಣಿಗೆಗಳು

ಮಂಗಳೂರು: ಹಿರಿಯ ಪತ್ರಕರ್ತ ಮತ್ತು ರಂಗಭೂಮಿ ಕಲಾವಿದ ನವೀನ್ ಚಂದ್ರಪಾಲ್ (93) ನಿಧನರಾದರು. ಮೃತರು ಮಗ ಮತ್ತು ಮಗಳನ್ನು ಅಗಲಿದ್ದಾರೆ. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಮಾಡಿದ್ದ ದಿನದಲ್ಲಿ ಅವರು ಚಿನ್ನದ ಪದಕ ಪಡೆದರು. ಅವರು ಸಮಾಜವಾದಿ ಚಿಂತನೆಯ ಪ್ರತಿಪಾದಕರಾಗಿದ್ದ ಚಂದ್ರಪಾಲ್  1948 ರಲ್ಲಿ "ಸಂಗಾತಿ" ಎಂಬ ಪಾಕ್ಷಿಕ ಪತ್ರಿಕೆ ಪ್ರಾರಂಭಿಸಿದ್ದರು. ನಂತರ

ತುಮಕೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನ  ಗುಬ್ಬಿ ತಾಲೂಕು  ಸಾಗರನಹಳ್ಳಿ ಗೇಟ್  ಸಮೀಪ ನಡೆದಿದೆ. ಮೃತರನ್ನು ಬೈಕ್ ಸವಾರ ರಾಮಚಂದ್ರ (30) ಹಾಗೂ ಪ್ರಿಯಾ (25) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ಕಡೂರು ತಾಲೂಕು

ಪುಲ್ವಾಮ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿರುವುದು ಜೂ.06 ರಂದು ವರದಿಯಾಗಿದೆ. ಸ್ಫೋಟಕ್ಕೆ ಈ ವರೆಗೂ ನಿಖರ ಕಾರಣ ತಿಳಿದುಬಂದಿಲ್ಲ. ತ್ರಾಲ್ ಪ್ರದೇಶದ ಬಸ್ ನಿಲ್ದಾಣದಲ್ಲಿ ಈ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ

ಮುಂಬೈ: ಮಹಾನಗರಿ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ಸೋಮವಾರ ನಸುಕಿನ ಜಾವ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಖಿ

ಕಣ್ಣೂರು: ಕೇರಳದ ಕಣ್ಣೂರು ಬಳಿಯ ಮುಂಡಾಯದ್ ನಲ್ಲಿ ಆಂಬ್ಯುಲೆನ್ಸ್ ವೊಂದು ರಸ್ತೆಯ ಬದಿಯ ಮರಕ್ಕೆ ಅಪ್ಪಳಿಸಿದ್ದರಿಂದ ಮೂವರು ಸಾವನ್ನಪ್ಪಿ, ಓರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಬಿಜೊ (45) ಆತನ ಸಹೋದರಿ ರಜಿನಾ (37)  ಮತ್ತು ಆಂಬ್ಯುಲೆನ್ಸ್ ಚಾಲಕ ನಿಧಿನ್ ರಾಜ್ (40) ಎಂದು ಗುರುತಿಸಲಾಗಿದೆ

ಬಂಟ್ವಾಳ: ಜನರು ಆರ್ಶೀವಾದ ಮಾಡಿರುವುದು ಸಮಾಜದ ಕಾರ್ಯಕ್ಕೆ, ಈ ಹಿನ್ನಲೆಯಲ್ಲಿ ಮಂತ್ರಿಗಳು, ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿದ್ದುಕೊಂಡು ಸೇವಾ ಕಾರ್ಯದ ಮೂಲಕ ಜನರ ಪ್ರಾಣರಕ್ಷಿಸಬೇಕು, ಕೊರೊನಾ ಮೂರನೇ ಅಲೆಯ ನಿಗ್ರಹಕ್ಕೆ ಪೂರ್ವಸಿದ್ದತೆ ಮಾಡಬೇಕು ಅದುಬಿಟ್ಟು ಯಾವುದೇ ಗೊಂದಲ, ಅಪಸ್ವರಕ್ಕೆ ಅವಕಾಶವಿಲ್ಲ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ

ಕುಂದಾಪುರ, ಜೂ.06: ಯಡಮೊಗೆ ಗ್ರಾಮಸ್ಥನ ಕೊಲೆ ಪ್ರಕರಣ ಆರೋಪಿ ಗ್ರಾಮ‌ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್‌ನನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಾಣೇಶ್ ಯಡಿಯಾಳ್‌ ಕೊಲೆಯಾದ ವ್ಯಕ್ತಿಯನ್ನು ಯಡಮೊಗೆ ಹೊಸ ಬಾಳು ನಿವಾಸಿ ಉದಯ ಗಾಣಿಗ (45) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ರಸ್ತೆಯಲ್ಲಿ ನಿಂತಿದ್ದ ಉದಯ ಗಾಣಿಗ ಮೇಲೆ ಪ್ರಾಣೇಶ್ ಯಡಿಯಾಳ್ ಕಾರು

ಉಡುಪಿ:ಪುತ್ತೂರು ನಿವಾಸಿ ಶ್ಯಾಮ್ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.  ಆರೋಪಿಗಳನ್ನು ಚರಣ್, ಪುನೀತ್, ಮೊಹಮ್ಮದ್ ಫರ್ವೆಜ್, ಅಭಿಜಿತ್, ಶ್ಯಾನ್ ವಾಜ್ ಮತ್ತು ರತನ್ ಎಂದು ಗುರುತಿಸಲಾಗಿದೆ. ಎಎಸ್‌ಪಿ ಕುಮಾರಚಂದ್ರ, ಡಿವೈಎಸ್‌ಪಿ ಸುಧಾಕರ್, ಸದಾನಂದ್ ನಾಯಕ್, ಉಡುಪಿ ಟೌನ್ ಇನ್ಸ್‌ಪೆಕ್ಟರ್, ಪ್ರಮೋದ್ ಕುಮಾರ್ ಪಿ, ನಗರ