Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಗೆ ನನ್ನ ಮೇಲೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಮತ್ತು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ರಾತ್ರಿ ಅಗ್ನಿ ದುರಂತವಾಗಿದ್ದು ಲಕ್ಷಗಟ್ಟಲೆ ವಸ್ತುಗಳು ಹಾನಿಗೀಡಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಯಿತು. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ ಎಂದು ನಮ್ಮ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್

ಕುಂದಾಪುರ: ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ. ಮೃತ ವ್ಯಕ್ತಿಯನ್ನು ಯಡಮೊಗೆ ಮೂಲದ ಉದಯ್ ಗಾಣಿಗ (45)

ಬೆಂಗಳೂರು: ತಮ್ಮ ವರ್ಗಾವಣೆ ಆದೇಶ ಹೊರಬಿದ್ದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸಕ್ಕೆ ಆಗಮಿಸಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅವರ ಅಧಿಕೃತ ನಿವಾಸ ಕಾವೇರಿಗೆ ಇಂದು ಬೆಳ್ಳಂಬೆಳಗ್ಗೆ ಬಂದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ಈ ಪ್ರಕರಣದಲ್ಲಿ ನನ್ನಿಂದ ಯಾವುದೇ

ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು  ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಬದಲಾದ ಅಧಿಕಾರಿಗಳಿಗೆ ಜಿಲ್ಲೆಯ ಚಿತ್ರಣ ಅರಿಯಲು ಸಾಕಷ್ಟು ಸಮಯ ಹಿಡಿಯಲಿದೆ. ಕೊರೋನಾ ಸಂದರ್ಭದಲ್ಲಿ ಹೊಸ

ವರನಟ ಡಾ. ರಾಜ್‌ಕುಮಾರ್ ಜತೆ "ತ್ರಿಮೂರ್ತಿ"ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು. 160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್‌ಕುಮಾರ್ ಜತೆ ನಟಿಸಿದ್ದಾರೆ. ನಟಿ ಸೆನ್ಸಾರ್ ಬೋರ್ಡ್

ಹೌದು ಪ್ರತಿ ವರ್ಷವೂ ಒ೦ದಲ್ಲ ಒ೦ದು ಸಮಸ್ಯೆ ಉಡುಪಿಯ ನಗರಸಭೆಯದ್ದು.ಮಳೆಗಾಲ ಆರ೦ಭದ ಮು೦ದಾಲೋಚನೆಯನ್ನು ಮಾಡದೇ ನಗರದ ಎಲ್ಲಾ 35 ವಾರ್ಡುಗಳಲ್ಲಿಯೂ ಪ್ರತಿವರ್ಷವೂ ಇದೇ ಸಮಸ್ಯೆ. ನಗರದ ಎಲ್ಲಾ ವಾರ್ಡಗಳಲ್ಲಿನ ಬಹುತೇಕ ಎಲ್ಲಾ ರಸ್ತೆಗಳಿಗೆ ಡಾಮರೀಕರಣ,ಕಾ೦ಕ್ರೇಟಿಕರಣವನ್ನು,ದಾರಿದೀಪದ ವ್ಯವಸ್ಥೆಯನ್ನು ಮಾಡಲಾಗಿದೆಯಾದರೂ ಯಾವುದೇ ವಾರ್ಡ್ ಗಳಲ್ಲಿ ರಸ್ತೆಯ ಎರಡು ಪಕ್ಕದಲ್ಲಿರುವ ಚರ೦ಡಿಗಳು ಮಾತ್ರ ಕಾಸದ,ಮಣ್ಣಿನ,ಹೊ೦ಡಗಳು

ಬೆಂಗಳೂರು: ಅರ್ಧಗಂಟೆ ಜಾಹಿರಾತು ನೋಡಿದರೆ ದಿನಕ್ಕೆ 240 ರೂ ಹಣ ಬರುತ್ತದೆ ಎಂದು ಆನ್​ಲೈನ್​ನಲ್ಲಿ ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಆರೋಪದಡಿ ಕಂಪನಿ‌ ನಿರ್ದೇಶಕ ಓರ್ವನನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೆಎಎ ಲೈಫ್‌ಸ್ಟೈಲ್ ಇಂಡಿಯಾ ಕಂಪನಿ‌ ನಿರ್ದೇಶಕ ಕೆ.ವಿ. ಜಾನಿ ಬಂಧಿತ ಆರೋಪಿ. ಬಂಧಿತ ಆರೋಪಿ, ಬಸವೇಶ್ವರನಗರದಲ್ಲಿ ಕಚೇರಿ ಹೊಂದಿದ್ದು, ಸಾರ್ವಜನಿಕರಿಗೆ ಸದಸ್ಯತ್ವ

ಬೆಂಗಳೂರು: ಜೂನ್ 14ರ ನಂತರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ತೆರವು ಆಗುತ್ತದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಕಡೆ ಲಾಕ್ ಡೌನ್ ನ್ನು ಸಡಿಲಿಕೆ ಮಾಡಿ ಅನ್ ಲಾಕ್ ಪ್ರಕ್ರಿಯೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ತಲಾ 3 ಸಾವಿರ ರೂ.ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋವಿಡ್ 19 ಸಾಂಕ್ರಾಮಿಕದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್ ನಡಿಯ ಈ ಕಾರ್ಯಕ್ರಮದಲ್ಲಿ