Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಬೆಂಗಳೂರು: ನಗರದಲ್ಲಿ ಶುಕ್ರವಾರವೂ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದ್ದು, ಭಾರೀ ಮಳೆ ಹಿನ್ನೆಲೆಯಲ್ಲಿ ತಗ್ಗುಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿತ್ತು. ಮಾನ್ಸೂನ್ ಆರಂಭವಾಗುವುದಕ್ಕೂ ಮುನ್ನ ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಮುಂಗಾರು ಆರಂಭವಾಗುವುದಕ್ಕೂ ಮುನ್ನ ಮಳೆಗಾಲದಲ್ಲಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮತ್ತು ಉತ್ಸವ ಮೂರ್ತಿಗೆ ಈ ದಿನ ಶನಿವಾರದ ವಿಶೇಷ ಅಲ೦ಕಾರ…

ಮಧ್ವಚಾರ್ಯರಿ೦ದ ಉಡುಪಿಯಲ್ಲಿ ಸ್ಥಾಪಿತಗೊ೦ಡ ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣ ದೇವರಿಗೆ ತುಳಸೀ ಅರ್ಚನೆ ಎ೦ದರೆ ಬಾರೀ ಶ್ರೇಷ್ಠವಾದ ಕಾರ್ಯಕ್ರಮದಲ್ಲೊ೦ದು. ಮತ್ತು ಅಷ್ಟೇ ಪವಿತ್ರ. ಈ ಸೇವೆಗಿ೦ತಲೂ ಶ್ರೇಷ್ಠವಾದ ಸೇವೆ ಮತ್ತೊ೦ದು ಇಲ್ಲವೆ೦ಬುವುದು ಎಲ್ಲರ ಅನಿಸಿಕೆಯು ಹೌದು. ದೇವರಿಗೆ ಹೂವಿಲ್ಲದಿದ್ದರೂ ತುಳಸಿಯ ದಳವೊ೦ದಿದ್ದರೆ ಸಾಕು ಎನ್ನುವುದು ಎಲ್ಲರಲೂ ಮನ ದಟ್ಟಾಗಿರುವ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮತ್ತು ಉತ್ಸವ ಮೂರ್ತಿಗೆ ಇ೦ದಿನ ಶುಕ್ರವಾರದ೦ದು ವಿಶೇಷ ಅಲ೦ಕಾರ…

ಕಲಬುರಗಿ: ಕನ್ನಡದ ಹಿರಿಯ ಬರಹಗಾರ, ಕವಿ ಪ್ರೊ. ವಸಂತ ಕುಷ್ಟಗಿ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು. ತೀವ್ರ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಗುಲ್ಬರ್ಗಾ ಹಾರ್ಟ್ ಫೌಂಡೇಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕನ್ನಡ ಪುಸ್ತಕಲೋಕಕ್ಕೆ ತಮ್ಮ ಅನನ್ಯ ಕಾವ್ಯ ಪ್ರತಿಭೆಯಿಂದ ಮಹತ್ವದ ಕೊಡುಗೆ ಕೊಟ್ಟ

ನವದೆಹಲಿ: ಭಾರತೀಯ ನೌಕಾಪಡೆಗಾಗಿ ಸುಮಾರು 43,000 ಕೋಟಿ ರೂ.ಗಳ ವೆಚ್ಚದಲ್ಲಿ ಆರು ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸುವ ಮೆಗಾ ಯೋಜನೆಗೆ ರಕ್ಷಣಾ ಸಚಿವಾಲಯ ಶುಕ್ರವಾರ ಅನುಮೋದನೆ ನೀಡಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಚೀನಾ ಅತಿಕ್ರಮಣವನ್ನು ನಿರ್ವಹಿಸುವ ನಿಟ್ಟಿನಲ್ಲಿ ಮತ್ತು ನೌಕಾಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಇಲಾಖೆ ಮತ್ತೆ

ಅಹಮದಾಬಾದ್: 2012 ರಲ್ಲಿ ಹೈಕೋರ್ಟ್ ನ್ಯಾಯಾಧೀಶರೊಬ್ಬರತ್ತ ಚಪ್ಪಲಿ ಎಸೆದಿದ್ದ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಚಹಾ ಮಾರಾಟಗಾರನಿಗೆ 18 ತಿಂಗಳ ಜೈಲು ಶಿಕ್ಷೆ ಆಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಶಿಕ್ಷೆ ವಿಧಿಸಿದೆ. ಮಿರ್ಜಾಪುರ ಗ್ರಾಮೀಣ ನ್ಯಾಯಾಲಯದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿ ಎ ಧಧಲ್ ಗುರುವಾರ ಐಪಿಸಿ ಸೆಕ್ಷನ್ 353 (ಸರ್ಕಾರಿ

ಉಡುಪಿ:ಜೂನ್.4: ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯು ಭರದಿ೦ದ ಸಾಗುತ್ತಿದ್ದು ದೇವಸ್ಥಾನದ ಮುಖ್ಯ ಪ್ರವೇಶದ್ವಾರ ಪ್ರತಿಷ್ಠಾಪನಾ ಕಾರ್ಯಕ್ರಮವು ಶುಕ್ರವಾರದ೦ದು ಸಕಲ ಧಾರ್ಮಿಕ ವಿಧಿವಿಧಾನಗಳೊ೦ದಿಗೆ ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು. ದೇವಸ್ಥಾನದ ಸ೦ಚಾಲಕರಾದ ನಾಗರಾಜ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ನಾರಾಯಣ ಮಡಿ, ಪ್ರಧಾನ

ಮಂಗಳೂರು, ಜೂ 4: ಕೊಣಾಜೆ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಕೇರಳಕ್ಕೆ ನಿಷೇಧಿತ ಮಾದಕ(ಎಂಡಿಎಂಎ ಮಾತ್ರೆ ) ವಸ್ತು ಅಕ್ರಮವಾಗಿ ಸಾಗಿಸುತ್ತಿದ್ದ ಉಪ್ಪಳದ ಮೂವರನ್ನು ಜೂ. 4 ಶುಕ್ರವಾರ ಕೊಣಾಜೆಯ ಗಣೇಶ್ ಮಹಲ್ ನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಳ ಗೇಟ್ ನಿವಾಸಿಗಳಾದ ಮೊಹಮ್ಮದ್ ಮುನಾಫ್, ಮೊಹಮ್ಮದ್ ಮುಝಾಂಬಿಲ್,

ನವದೆಹಲಿ: ರಸಗೊಬ್ಬರ ಹಗರಣ ಮತ್ತು 685 ಕೋಟಿ ರೂ.ಗೆ ಕಿಕ್‌ಬ್ಯಾಕ್ ಪಾವತಿಗಾಗಿ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಸಂಸದ ಅಮರೇಂದ್ರ ಧಾರಿ ಸಿಂಗ್ ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. 61 ವರ್ಷದ ರಾಜ್ಯಸಭಾ ಸದಸ್ಯ ಮತ್ತು ಉದ್ಯಮಿ ಅಮರೇಂದ್ರ ಧಾರಿ ಸಿಂಗ್ ರನ್ನು ಡಿಫೆನ್ಸ್ ಕಾಲೋನಿ ಪ್ರದೇಶದ ನಿವಾಸದಿಂದ