Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ನವದೆಹಲಿ: ಮಾರಕ ಕೊರೋನಾ ವೈರಸ್ 2ನೇ ಅಲೆ ವೇಳೆ ವ್ಯಾಪಕ ಹೊಡೆತ ತಿಂದಿರುವ ವಿಮಾನಯಾನ ಸಂಸ್ಥೆಗಳಿಗೆ ಗಾಯದ ಮೇಲೆ ಬರೆ ಎಂಬಂತೆ ಹತ್ತಾರು ಪೈಲಟ್ ಗಳು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಹೌದು.. ದೇಶದಲ್ಲಿ ಕಳೆದ 2 ತಿಂಗಳಲ್ಲಿ ಉಲ್ಬಣಿಸಿದ ಮಾರಕ ಕೊರೋನಾ ವೈರಸ್ 2ನೇ ಅಲೆ ವೇಳೆ ಅದರಲ್ಲೂ ಮೇ ತಿಂಗಳೊಂದರಲ್ಲಿಯೇ ದೇಶದ

ಮೈಸೂರು: ಮೈಸೂರಿನ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಜಗಳ ಬೀದಿಗೆ ಬಂದಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ. ಅಧಿಕಾರಿಗಳಿಗೆ ಕೆಲಸದಲ್ಲಿ ಒತ್ತಡ ಇರುತ್ತದೆ, ಯಾರಿಗೆ ಒತ್ತಡ ಇರುವುದಿಲ್ಲ ಹೇಳಿ, ಅದನ್ನು ಸಾಂಸ್ಥಿಕ ಚೌಕಟ್ಟಿನೊಳಗೆ ಮಾತನಾಡಿ ಬಗೆಹರಿಸಬೇಕೆ ಹೊರತು ಬಹಿರಂಗವಾಗಿ ಆರೋಪ ಮಾಡುವುದು

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಲ್ಲ. ಎಸ್​ಎಸ್​ಎಲ್​ಸಿ ಮಕ್ಕಳನ್ನು ಕಳೆದ ವರ್ಷದ ಆಧಾರದ ಮೇಲೆ ಪಾಸ್​ ಮಾಡೋಣವೆಂದರೆ ಕಳೆದ ಬಾರಿ 9ನೇ ತರಗತಿ

ಮಂಡ್ಯ: ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಕಾರಿನಲ್ಲೇ ದಹಿಸಿ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಬಳಿ ಕನಕಪುರ-ಮಳವಳ್ಳಿ ರಸ್ತೆಯಲ್ಲಿ ಇಂದು ಮುಂಜಾನೆ ಈ ದುಘ೯ಟನೆ ಸಂಭವಿಸಿದೆ. ಘಟನೆ ವೇಳೆ ಕಾರಿನಲ್ಲಿದ್ದ ಶೇಖ್ ಫೈಸಲ್ (44),

ಮೈಸೂರು: ಐಎಎಸ್ ಹುದ್ದೆಗೆ ರಾಜೀನಾಮೆ ನನ್ನ ದುಡುಕಿನ ನಿರ್ಧಾರವಲ್ಲ, ಬಹಳಷ್ಟು ಯೋಚಿಸಿಯೇ ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಹೇಳಿದ್ದಾರೆ. ಯಾರಿಗೂ ಸಹ ನಾನು ಮಾಡಿದ್ದೇ ಸರಿ ಎಂಬ ಭಾವನೆ ಇರಬಾರದು, ನಾನು ಯಾವುದೇ ತಪ್ಪು ಮಾಡಿದ್ದರೆ ಕ್ಷಮಿಸಿ, ರಾಜೀನಾಮೆ ನಿರ್ಧಾರ ಕೈಗೊಂಡಿದ್ದೇನೆ, ಡಿಸಿ ಪ್ರತಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮತ್ತು ಉತ್ಸವ ಮೂರ್ತಿಗೆ ಇ೦ದಿನ ಗುರುವಾರದ ವಿಶೇಷ ಅಲ೦ಕಾರ

ಬೆಳ್ತಂಗಡಿ: ಜೂ, 3: ಅರಣ್ಯ ವೀಕ್ಷಕರೊಬ್ಬರು ಆತ್ಮಹತ್ಯೆ ಶರಣಾದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂ.3 ರ ಗುರುವಾರ ನಡೆದಿದೆ. ಮೃತರನ್ನು ಬಾಲಕೃಷ್ಣ ಗೌಡ (44) ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು

ಉಡುಪಿ:ಜೂನ್.3: ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯು ಭರದಿ೦ದ ಸಾಗುತ್ತಿದ್ದು ದೇವಸ್ಥಾನದ ಮುಖ್ಯ ಪ್ರವೇಶದ್ವಾರ ಪ್ರತಿಷ್ಠಾಪನಾ ಕಾರ್ಯಕ್ರಮವು ಶುಕ್ರವಾರದ೦ದು ಮು೦ಜಾನೆ ನೆರವೇರಲಿದೆ. ಈಗಾಗಲೇ ದೇವಸ್ಥಾನದ ಸುತ್ತಲಿನ ಸ್ಥಳವನ್ನು ಅನ್ ಲಾಕ್ ಡೌನ್ ಸಮಯದಲ್ಲಿ ಊರಿನ ಭಕ್ತರಿ೦ದ ಸಾಮೂಹಿಕ ಶ್ರಮದಾನವನ್ನು ನಡೆಸಲಾಗಿದೆ. ಕಾಮಗಾರಿಯು ಈಗಾಗಲೇ ಮುಕ್ತಾಯದತ್ತ ಸಾಗುತ್ತಿದ್ದು ದೇವಸ್ಥಾನದ

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ, ಉಡುಪಿ ಜಿಲ್ಲಾಡಳಿತದ ಸಹಯೋಗದೊಂದಿಗೆ, ಉಡುಪಿ ತಾಲೂಕಿನ ಯಶೋಧ ಆಟೋ ಚಾಲಕರ ಮತ್ತು ಮಾಲಕರ ಸಂಘ (ರಿ) ಇದರ 37 ಜನರ ಆಟೋ ಕಳೆದ ಮೂವತ್ತು ದಿನಗಳಿಂದ ರಾತ್ರಿ-ಹಗಲು ವೈದ್ಯಕೀಯ ಮತ್ತು ತುರ್ತು ಸೇವೆಗಾಗಿ ಮಾಡಿರುತ್ತಾರೆ ಇವರ ಸೇವೆಯನ್ನು ಗುರುತಿಸಿ

ಹುಬ್ಬಳ್ಳಿ-ಧಾರವಾಡ: ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಮೊನ್ನೆ ಮೇ 31ರಂದು ಡಿ ಕೆ ಶಿವಕುಮಾರ್ ಸಾಯಂಕಾಲ ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ