Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ದಾಂಡೇಲಿ: ನಕಲಿ ಕರೆನ್ಸಿ ನೋಟು ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರು ಮಂದಿಯನ್ನು ಬಂಧಿಸಿದ್ದು, 72 ಲಕ್ಷ ರೂಪಾಯಿ ಮೌಲ್ಯದ ನಕಲಿ ಕರೆನ್ಸಿ ನೋಟುಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ

ಚಿಕ್ಕಮಗಳೂರು, ಜೂನ್ 3: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ಇಬ್ಬರನ್ನೂ ಅಗ್ನಿಶಾಮಕ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯಿತಿ ಮುಂಭಾಗ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿತ್ತು. ತಕ್ಷಣ ಬೈಕಿನಲ್ಲಿದ್ದ ಕುಮಾರ್ ಹಾಗೂ ಮಹೇಶ್

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 37 ಜನ ಸಾವನಪ್ಪಿದ ಪ್ರಕರಣಕ್ಕೆ ಇಂದಿಗೆ ಒಂದು ತಿಂಗಳು ಪೂರ್ಣಗೊಂಡಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ 37 ಜನರು ತಮ್ಮ ಉಸಿರು ನಿಲ್ಲಿಸಿದ್ರು. ಆದರೆ ದುರಂತವೆಂದರೆ ಘಟನೆ ನಡೆದು ತಿಂಗಳು ಕಳೆದ್ರೂ ಇನ್ನೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಈ

ರಿಲಯನ್ಸ್​ ಇಂಡಸ್ಟ್ರೀಸ್ ತನ್ನ ಹಾಲಿ ಉದ್ಯೋಗಿಗಳ ಪೈಕಿ ಯಾರಿಗಾದರೂ ಕೊರೊನಾ ಸೋಂಕು ತಗುಲಿದರೆ ಅವರ ಚಿಕಿತ್ಸೆಗೆ ಅನುವಾಗಲು ರಜೆ ಸೇರಿದಂತೆ ಅದರ ಖರ್ಚು ವೆಚ್ಚವನ್ನೂ ಭರಿಸುವ ಭರವಸೆ ನೀಡಿದೆ. ಒಂದು ವೇಳೆ, ಉದ್ಯೋಗಿ ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬದವರಿಗೆ ತಕ್ಷಣಕ್ಕೆ 10 ಲಕ್ಷ ರೂ ನಗದು ನೀಡುವುದರ ಜೊತೆಗೆ

ಕೋಟಾ: ಪತ್ನಿಯನ್ನು ಹತ್ಯೆಗೈದ ಪತಿ ಆಕೆಯ ಶವವನ್ನು ಬೀದಿಯಲ್ಲಿ ಎಳೆದೊಯ್ದಿದ್ದಾನೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಶಿಶು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ರಾಂಪುರದ ಭಟಪುರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆಸಿದ್ದು ಆರೋಪಿ 40 ವರ್ಷದ ಸುನಿಲ್ ವಾಲ್ಮೀಕಿ ಅಲಿಯಾಸ್ ಪಿಂಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸುನಿಲ್ ಮಂಗಳವಾರ

ನವದೆಹಲಿ: ಯೂಟ್ಯೂಬ್ ಶೋ ಕಾರ್ಯಕ್ರಮದ ಬಗ್ಗೆ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಮತ್ತು ಇತರ ಅಪರಾಧ ಕೇಸುಗಳನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ. ಹಿಮಾಚಲ ಪ್ರದೇಶದ ಸ್ಥಳೀಯ ಬಿಜೆಪಿ ಮುಖಂಡರು ವಿನೋದ್ ದುವಾ ವಿರುದ್ಧ ಕೇಸು ದಾಖಲಿಸಿದ್ದರು. ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ವಿನೀತ್ ಶರಣ್ ನೇತೃತ್ವದ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯ ಜಾಮೀನು ಅನ್ನು ಡೊಮೆನಿಕಾ ಕೋರ್ಟ್ ನಿರಾಕರಿಸಿದೆ. ಆಂಟಿಗುವಾದಿಂದ ಡೊಮಿನಿಕಾಕ್ಕೆ ಅಕ್ರಮವಾಗಿ ನುಸುಳಿರುವ ಬಗ್ಗೆ ಡೊಮಿನಿಕಾ ಕೋರ್ಟ್​​ನಲ್ಲಿ ಬುಧವಾರ ವಿಚಾರಣೆ ನಡೆದಿತ್ತು. ಈ ಪ್ರಕರಣ ಸಂಬಂಧ ಅವರಿಗೆ ಜಾಮೀನು ನಿರಾಕರಿಸಿದೆ ಎಂದು ಅವರ ವಕೀಲ

2021-22ನೇ ಆರ್ಥಿಕ ವರ್ಷದಲ್ಲಿಉಡುಪಿ-ಚಿಕ್ಕಮಗಳೂರು ಕ್ಷೇತ್ರದ; 1. ರಾಷ್ಟ್ರೀಯ ಹೆದ್ದಾರಿ 169ಂ ಯ ಹೆಬ್ರಿ-ಪರ್ಕಳ ರಸ್ತೆ, ಕರಾವಳಿ ಜಂಕ್ಷನ್-ಮಲ್ಪೆ ಸಂಪರ್ಕಿಸುವ ರಸ್ತೆಗಳನ್ನು ಚತುಷ್ಪಥೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಒಟ್ಟು 29.1 ಕಿ ಮೀ ಉದ್ದದ ಕಾಮಗರಿಗಳಿಗೆ ಭೂ ಸಾರಿಗೆ ಸಚಿವಾಲಯ ಅಂದಾಜು ಮೊತ್ತ 350.00 ಕೋಟಿ ರೂಪಾಯಿಗಳ ಅನುದಾನ ಮಂಜೂರು

ಮುಂಬೈ: ಇತ್ತೀಚೆಗೆ ಕೋವಿಡ್-19ನಿಂದಾಗಿ ನನ್ನ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡಾಗ ಸಂಪೂರ್ಣವಾಗಿ ಕುಸಿದು ಹೋಗಿದ್ದೆ ಎಂದು ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಹೇಳಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ಇಎಸ್‌ಪಿಎನ್‌ ಕ್ರಿಕ್ ಇನ್ಫೋ ಸಂದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ

ವಾಷಿಂಗ್ಟನ್: ಶ್ವೇತಭವನದ ಹಿರಿಯ ವರದಿಗಾರ ಮತ್ತು ಇಂಡಿಯಾ ಅಮೇರಿಕಾ ಟುಡೆ ನ್ಯೂಸ್‌ವೈರ್‌ನ ಸ್ಥಾಪಕ ಮತ್ತು ಸಂಪಾದಕ ತೇಜಿಂದರ್ ಸಿಂಗ್ ಯುಎಸ್‌ನಲ್ಲಿ ನಿಧನ ಹೊಂದಿದ್ದಾರೆ. ವಾಷಿಂಗ್ಟನ್ ಡಿ.ಸಿ ಮೂಲದ ಸ್ವತಂತ್ರ ಮಾಧ್ಯಮ ಸಂಸ್ಥೆ ಇಂಡಿಯಾ ಅಮೇರಿಕಾ ಟುಡೆ ಅನ್ನು ಸಿಂಗ್ ಸ್ಥಾಪಿಸಿದ್ದರು. "ಇಂಡಿಯಾ ಅಮೇರಿಕಾ ಟುಡೆ ಸಂಸ್ಥಾಪಕ ಮತ್ತು ಸಂಪಾದಕ ತೇಜಿಂದರ್ ಸಿಂಗ್ ನಿಧನವನ್ನು