Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಮಂಗಳೂರು: ದುರ್ಗವಾಹಿನಿ ಸಂಘಟನೆ ಮತ್ತು ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಮಂಗಳೂರು ನಗರ ಪೊಲೀಸರು ಜೂ. 01 ರ ಮಂಗಳವಾರ ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ ಕಸಬಾದ ಭವಾನಿ ಶಂಕರ್ (32), , ನಗರದ

ಮಂಗಳೂರು: ಅಕ್ರಮವಾಗಿ ಮನೆಗೆ ನುಗ್ಗಿ ಮಹಿಳೆಯ ಕೊಲೆಗೆ ಯತ್ನಿಸಿ ದಾಂಧಲೆ ನಡೆಸಿದ ಏಳು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಜೂ.2ರ ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೊಡಿಕಲ್’ ನ ರಂಜಿತ್ (28), ಉರ್ವ ಸ್ಟೋರ್ ನ ಅವಿನಾಶ್ (23) ಮತ್ತು ಧನುಷ್ (19), ಕೊಟ್ಟಾರದ ಪ್ರಜ್ವಲ್ (24), ಕೋಡಿ ಬೆಂಗ್ರೆ

ಕಾರ್ಕಳ : ಅನಾರೋಗ್ಯ ದ ಹಿನ್ನೆಲೆ ಪತಿ ಪತ್ನಿ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಕಾರ್ಕಳದಲ್ಲಿ ನಡೆದಿದೆ. ಕೆ.ಪಿ ಅನಂತ ಪ್ರಭು ಹಾಗೂ ಕೆ.ಪಿ ಪದ್ಮಾ ಪ್ರಭು (82) ಆತ್ಮಹತ್ಯೆ ಮಾಡಿಕೊಂಡವರು. ಕೆ.ಪಿ ಪದ್ಮಾ ಪ್ರಭು ಅವರು ಅನಾರೋಗ್ಯ ದಿಂದ ಬಳಲುತ್ತಿದ್ದ ಕಾರಣ ಮನನೊಂದು ಪತಿ ಪತ್ನಿ ಇಬ್ಬರು ಸೇರಿ

ಹಾಸನ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ಈ ಹಿಂದೆಯೇ ಭವಿಷ್ಯ ವಾಣಿ ನುಡಿದಿದ್ದ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಈಗ ಕೊರೊನಾದ ಎರಡನೇ ಅಲೆಯಲ್ಲೂ ಬೆಚ್ಚಿ

ರಾಜ್​ಕೋಟ್: ತೌಕ್ತೆ ಚಂಡಮಾರುತವು ಗುಜರಾತ್‌ನ ಸೌರಾಷ್ಟ್ರ ಪ್ರದೇಶದ ದಕ್ಷಿಣ ಕರಾವಳಿಯನ್ನು ಧ್ವಂಸಗೊಳಿಸಿದ ಎರಡು ವಾರಗಳ ನಂತರ, ರಾಜ್ಯ ಸರ್ಕಾರವು ಬುಧವಾರ ಮೀನುಗಾರರಿಗೆ 105 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿತು. ತೌಕ್ತೆಯ ಅಬ್ಬರಕ್ಕೆ ಮೀನುಗಾರರ 1,000 ದೋಣಿಗಳು ಹಾನಿಗೀಡಾಗಿವೆ. ಈ ಪ್ಯಾಕೇಜ್ ಬಂದರಿನ ಮೂಲಸೌಕರ್ಯಗಳನ್ನು ಸುಧಾರಣೆ ಮಾಡಲಿದೆ. ಹಾನಿಗೊಳಗಾದ ದೋಣಿಗಳು

ಇ೦ದು ಉಡುಪಿಯ ಶ್ರೀಲಕ್ಷ್ಮೀ ವೆ೦ಕಟೇಶ ದೇವಸ್ಥಾನದಲ್ಲಿ ಲಕ್ಷ್ಮೀ ದೇವರ ಪ್ರತಿಷ್ಠಾನ ವರ್ಧ೦ತಿಯ ದಿನವಾಗಿದ್ದು ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡುವುದರೊ೦ದಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮತ್ತು ಉತ್ಸವ ಮೂರ್ತಿಗೆ ಇ೦ದಿನ ವಿಶೇಷ ಅಲ೦ಕಾರ

ಬೆಂಗಳೂರು: ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಡ್‌ ಬ್ಲಾಕಿಂಗ್‌, ವ್ಯಾಕ್ಸಿನ್‌ ಬ್ಲಾಕಿಂಗ್‌ ದಂಧೆಯಲ್ಲಿ ತೊಡಗಿಕೊಂಡಿದ್ದಾರೆಂಬ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಸಿ.ವಿ.ರಾಮನ್‌ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ರಘು ಅವರ ವಿರುದ್ಧವೂ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದೆ. ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ

ಗೊಂಡ(ಉತ್ತರ ಪ್ರದೇಶ): ಸಿಲಿಂಡರ್ ಸ್ಫೋಟವಾಗಿ ಅಕ್ಕಪಕ್ಕದ ಮನೆಗಳು ಕುಸಿದು ಬಿದ್ದು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗೊಂಡ ನಗರದ ವಾಸಿರ್ ಗಂಜ್ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ 14 ಮಂದಿಯನ್ನು ಕಾಪಾಡಲಾಗಿದೆ. 7 ಮಂದಿ ಮೃತಪಟ್ಟಿದ್ದು, ಇನ್ನು 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ

ಹೊಜೈ(ಅಸ್ಸಾಂ): ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಅಲ್ಲಲ್ಲಿ ವೈದ್ಯರ, ದಾದಿಯರ ಮೇಲೆ ಹಲ್ಲೆ ನಡೆದ ಘಟನೆಗಳು ನಡೆದಿವೆ. ಅಸ್ಸಾಂ ರಾಜ್ಯದ ಹೊಜೈ ಜಿಲ್ಲೆಯ ಆಸ್ಪತ್ರೆಯಲ್ಲಿ ಕೂಡ ಮತ್ತೊಂದು ಘಟನೆ ನಡೆದಿದ್ದು, ಜನರ ಗುಂಪೊಂದು ಕೋವಿಡ್ ರೋಗಿ ನಿನ್ನೆ ತೀರಿಹೋದ ನಂತರ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಇದುವರೆಗೆ ಮೂವರನ್ನು