Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಅಮರಾವತಿ: ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಹಳ್ಳಿಯ ಆಯುರ್ವೇದ ಪಂಡಿತ ಬಿ ಆನಂದಯ್ಯ ಅವರಿಂದ ತಯಾರಿಸಲ್ಪಟ್ಟ ಔಷಧದಿಂದ ಕೋವಿಡ್-19 ರೋಗಿಗಳು ಆಶ್ಚರ್ಯಕರ ರೀತಿಯಲ್ಲಿ ಗುಣಮುಖರಾಗುತ್ತಿದ್ದು, ಈ ಸಾಂಪ್ರಾದಾಯಿಕ ಔಷಧವನ್ನು ಸೋಂಕಿತರು ಚಿಕಿತ್ಸೆಯಾಗಿ  ಬಳಸಲು ಆಂಧ್ರ ಪ್ರದೇಶ ಸರ್ಕಾರ ಸೋಮವಾರ ಹಸಿರು ನಿಶಾನೆ ತೋರಿದೆ. ಆದಾಗ್ಯೂ, ಕೆಲವೇ ನಿಮಿಷಗಳಲ್ಲಿ ಆಮ್ಲಜನಕ ಮಟ್ಟವನ್ನು ಹೆಚ್ಚಿಸಲಿದೆ ಎನ್ನಲಾದ ಕಣ್ಣಿಗೆ

ನವದೆಹಲಿ: ಅಭಿವ್ಯಕ್ತಿ ಮತ್ತು ಮಾಧ್ಯಮ ಹಕ್ಕಿಗೆ ಸಂಬಂಧಿಸಿದಂತೆ ದೇಶದ್ರೋಹ ಕಾನೂನಿನ ವ್ಯಾಖ್ಯಾನವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ತೆಲುಗು ಸುದ್ದಿ ವಾಹಿನಿಗಳಾದ ಟಿವಿ 5 ಮತ್ತು ಎಬಿಎನ್ ಆಂಧ್ರ ಜ್ಯೋತಿ ವಿರುದ್ಧ ದಾಖಲಾದ ಕೇಸ್ ಗಳಲ್ಲಿ ಬಲವಂತದಿಂದ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿತ್ತು. ವೈಎಸ್ ಆರ್ ಕಾಂಗ್ರೆಸ್

ದರ್ಬಂಗಾ: ಕಳೆದ ವರ್ಷ ದೇಶಾದ್ಯಂತ ದಿಢೀರ್ ಲಾಕ್ಡೌನ್ ಹೇರಿದ್ದಾಗ ಬರೊಬ್ಬರಿ 1200 ಕಿ.ಮೀ ಸೈಕಲ್ ತುಳಿದು ತನ್ನ ತಂದೆಯನ್ನು ಮನೆಗೆ ಕರೆತಂದಿದ್ದ ಬಿಹಾರದ ಬಾಲಕಿಯ ತಂದೆ ಸಾವನ್ನಪ್ಪಿದ್ದಾರೆ. ಹೌದು..ಬಿಹಾರದ ದರ್ಬಂಗಾ ಜಿಲ್ಲೆಯ 13 ವರ್ಷದ ಸೈಕಲ್ ಬಾಲಕಿ ಜ್ಯೋತಿ ಕುಮಾರಿ ಅವರ ತಂದೆ ಸೋಮವಾರ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸ್ವತಃ