Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರೋ ಒಂದಿಬ್ಬರು ವಿರೋಧ ಮಾತನಾಡಬಹುದು, ಅಂತವರು ತಮ್ಮ ಸಮಸ್ಯೆಗಳನ್ನು ಬಂದು ಮಾತನಾಡಿ ಬಗೆಹರಿಸಿಕೊಳ್ಳಲಿ, ನಾಯಕರ

ರಾಯ್ ಪುರ: ಛತ್ತೀಸ್ ಘಡದಲ್ಲಿ ಇಂದು ನಡೆದ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲರೊಬ್ಬರು ಹತರಾಗಿದ್ದು, ಎಕೆ47 ಬಂದೂಕು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಛತ್ತೀಸ್ ಘಡದ ಬಸ್ತಾರ್ ಜಿಲ್ಲೆಯ ದಟ್ಟಾರಣ್ಯದಲ್ಲಿ ಇಂದು ಬೆಳಗ್ಗೆ ನಕ್ಸಲರ ಇರುವಿಕೆ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ

ಬೆಂಗಳೂರು: ನಗರದಲ್ಲಿ ಅನ್'ಲಾಕ್ ಪ್ರಕ್ರಿಯೆ ಹಂತ ಹಂತವಾಗಿ ಆರಂಭವಾಗುತ್ತಿದ್ದು, ಈ ನಡುವಲ್ಲೇ ನಗರ ಪೊಲೀಸರು ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದರಂತೆ ಕೇವಲ ಮೂರು ದಿನಗಳಲ್ಲಿ 10 ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಾಹನಗಳ ಫೋಟೋಗಳನ್ನು ಸಂಗ್ರಹಿಸಿದ್ದ ಪೊಲೀಸರು ಇದೀಗ ನೋಟಿಸ್

ಮೈಸೂರು: ಐಎಎಸ್‌ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾ ನಾಗ್‌ ವರ್ಗಾವಣೆ ಬೆನ್ನಲೇ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ.ಅಮರನಾಥ್‌ ಅವರನ್ನೂ ಎತ್ತಂಗಡಿ ಮಾಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೋವಿಡ್ ವಿಕೋಪ ಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ ಎನ್ನುವ ಕಾರಣಕ್ಕೆ ಈತನಕ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಮರನಾಥ್‌ರನ್ನು ಸರಕಾರ ವರ್ಗಾವಣೆ ಮಾಡಿದೆ.

ಬೆಂಗಳೂರು, ಜೂ.17 : 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿದಂತೆ ಹೈಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರವು ದ್ವಿತೀಯ ಪಿಯು ಫಲಿತಾಂಶ ಕುರಿತಂತೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಹೈಕೋರ್ಟ್ ನ ನ್ಯಾಯಮೂರ್ತಿ ಬಿ ವಿ ನಾಗರತ್ನ ನೇತೃತ್ವದ ನ್ಯಾಯ ಪೀಠ ಮದ್ಯಂತರ ತಡೆ ನೀಡಿದೆ. ಕೊವೀಡ್ ಕಾರಣದಿಂದ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು. ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್'ನ್ನು ಜೂನ್ 21 ರಿಂದ ಪುನರಾರಂಭಿಸಬಹುದು. ನಿಯಂತ್ರಿತ ಸಂಖ್ಯೆಯ ಜನರು ಸೇರುವಂತೆ ನೋಡಿಕೊಳ್ಳಬೇಕು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ಈ ಕುರಿತಂತೆ

ಕಠ್ಮಂಡು: ನೆರೆಯ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಮೇಘಸ್ಫೋಟದಿಂದಾಗಿ ಹಿನ್ನಲೆಯಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿ 3 ಭಾರತೀಯರೂ ಸೇರಿ ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ನೇಪಾಳದ ಸಿಂಧುಪಾಲಚೋಕ್ ಪ್ರಾಂತ್ಯದಲ್ಲಿ ಪ್ರವಾಹ ಸಂಭಸಿದ್ದು, ಮೇಲಮ್ಚಿ ನದಿ ಉಕ್ಕಿ ಹರಿಯುತ್ತಿದೆ. ಈ ದುರಂತದಲ್ಲಿ  ಮೇಲಮ್ಚಿ

ಬೀಜಿಂಗ್: ಚೀನಾದ ಕಬ್ಬಿಣದ ಅದಿರಿನ ಗಣಿಯಲ್ಲಿ ದುರಂತ ಸಂಭವಿಸಿದ್ದು, ಗಣಿಯಲ್ಲಿ ಸಿಲುಕಿ 13 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದದಲ್ಲಿರುವ ಕಬ್ಬಿಣದ ಗಣಿಯಲ್ಲಿ ಸಿಲುಕಿದ್ದ ಎಲ್ಲ 13 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕಳೆದ ಒಂದು ವಾರದ ಹಿಂದೆ ಡಾಯಂಗ್ಸಿ ಗಣಿಯ ಆಳ ಪ್ರದೇಶದೊಳಗೆ

ಬೆಳ್ತಂಗಡಿ, ಜೂ.17 : ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆಯನ್ನು ಬೆಳ್ತಂಗಡಿ ನ್ಯಾಯಾಲಯ ಫೋಷಿಸಿದ್ದು, ಶ್ರೀ ಕ್ಷೇತ್ರಕ್ಕೆ 4.50 ಲಕ್ಷ ರು. ಪರಿಹಾರವಾಗಿ ನೀಡಬೇಕು ಎಂದು ಆದೇಶಿಸಿದೆ. 2013 ರಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಇಲ್ಲಿನ

ಬಂಟ್ವಾಳ, ಜೂ.17: ಚಾಲಕನ ನಿಯಂತ್ರಣ ತಪ್ಪಿ ಲಾರಿ ಧರೆಗೆ ಡಿಕ್ಕಿ ಹೊಡೆದು ಚಾಲಕ ಹಾಗೂ ನಿರ್ವಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದಲ್ಲಿ ಜೂ.17ರ ಗುರುವಾರ ಮುಂಜಾನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಿಂದ ಪುತ್ತೂರಿಗೆ ಅಕ್ಕಿ ಚೀಲಗಳನ್ನು ತುಂಬಿಸಿ ಕೊಂಡು ಹೋಗುತ್ತಿದ್ದ ಲಾರಿ ಬಂಟ್ವಾಳ ಎಸ್. ವಿ‌.ಎಸ್.ವಿದ್ಯಾ ಗಿರಿ ಶಾಲಾ ಬಳಿ