Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಹಾಸನ: ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ. ಹಾಸನದಲ್ಲಿ ನಿನ್ನೆ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ರೈತರು

ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ಪರಿಸ್ಥಿತಿ, ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮತ್ತೊಮ್ಮೆ ಯಡಿಯೂರಪ್ಪ ನಾಯಕತ್ವದ ಬಗ್ಗೆ ಅಪಸ್ವರ ಎದ್ದಿದ್ದಾರೆ. ಬಿಜೆಪಿಯಲ್ಲಿ ಸಾಕಷ್ಟು ಬೇರೆ ನಾಯಕರಿದ್ದಾರೆ, ಬೇರೆಯವರಿಗೆ

ಬೆಂಗಳೂರು: ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ 'ಆ ದಿನಗಳು' ಚಿತ್ರ ಖ್ಯಾತಿಯ ಚೇತನ್ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ಸ್ನೇಹಿತರು ಹಾಗೂ ವಕೀಲರೊಂದಿಗೆ ಚೇತನ್ ಇಂದು ಬಸವನಗುಡಿ ಇನ್ಸ್​ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್ ಶರ್ಮಾ

ಉಡುಪಿ: ಶ್ರೀ ಪುತ್ತಿಗೆ ಮಠದ ಆಡಳಿತದ, ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿಯಲ್ಲಿನ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ನವೀಕರಣದ ಪ್ರಥಮ ಹಂತ ಶಿಲಾಮಯ ಗರ್ಭಗೃಹ ಹಾಗೂ ಶಿಲಾಮಯ ತೀರ್ಥಮಂಟಪ ನಿರ್ಮಿಸಿ ದೇವರಿಗೆ ಸಮರ್ಪಣೆ ಶ್ರೀದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶ ಅಭಿಷೇಕವು ನಡೆಯುವುದರ ಮೂಲಕ ಇತ್ತೀಚಿಗೆ ಸಂಪನ್ನ ಗೊಂಡಿತು. ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ

ವಿಶಾಖಪಟ್ಟಣಂ: ನಕ್ಸರು ಮತ್ತು ನಕ್ಸಲ್ ನಿಗ್ರಹ ಪಡೆ ನಡುವಿನ ಎನ್ಕೌಂಟರ್ ಆರು ಮಂದಿ ನಕ್ಸಲರು ಹತರಾಗಿದ್ದಾರೆ. ವಿಶಾಖಪಟ್ಟಣಂದ ಕೊಯ್ಯೂರ್ ಮಂಡಳ್ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ಆರು ಮಂದಿ ನಕ್ಸಲರು ಮೃತಪಟ್ಟಿದ್ದಾರೆ. ಹತ್ಯೆಗೀಡಾದ ಮಾವೋವಾದಿಗಳಲ್ಲಿ ಓರ್ವ ತೆಲಂಗಾಣ ಮೂಲದ ಡಿಸಿಎಂ ಕಮಾಂಡರ್ ಎಂದು ಗುರುತಿಸಲಾಗಿದೆ ಎಂದು ಹೇಳಲಾಗಿದೆ. ಮುಖಾಮುಖಿ ಗುಂಡಿನ ದಾಳಿ ಆರು

ನವದೆಹಲಿ: 2022ರ ಬರ್ಮಿಂಗ್ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿ ಜುಲೈ 29ರಿಂದ ಆಗಸ್ಟ್ 7ರವರೆಗೆ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಮನ್‌ವೆಲ್ತ್ ಕ್ರೀಡಾಕೂಟದ ಸಂಘಟಕರು ಪ್ರಕಟಿಸಿದ್ದಾರೆ. ಎಂಟು ತಂಡಗಳ ಗುಂಪು ಹಂತದ ಪಂದ್ಯಗಳು ಆಗಸ್ಟ್ 4ರವರೆಗೆ ನಡೆಯಲಿವೆ. ಸೆಮಿಫೈನಲ್ ಪಂದ್ಯಗಳು ಆಗಸ್ಟ್ 6ರಂದು ನಡೆಯಲಿದೆ ಎಂದು ಸಂಘಟಕರು

ಬೆಂಗಳೂರು: ಮಹಾರಾಷ್ಟ್ರ, ಗುಜರಾತ್ ಮತ್ತು ಉಡುಪಿಯ ನಂತರ ಕೋವಿಡ್ ಲಸಿಕೆ ಪಡೆದ ಬೆಂಗಳೂರಿನ ಮಹಿಳೆಯಲ್ಲಿ ಅಯಸ್ಕಾಂತೀಯ ಗುಣಗಳು ಪತ್ತೆಯಾಗಿವೆ. ಬೆಳ್ಳಂದೂರು ನಿವಾಸಿ ಜ್ಯೋತಿ ಗೌಡ ಏಪ್ರಿಲ್ 26 ರಂದು ಮೊದಲ ಹಾಗೂ ಮೇ 29 ರಂದು ಕೊವ್ಯಾಕ್ಸಿನ್ ನ ಎರಡನೇ ಲಸಿಕೆ ಪಡೆದಿದ್ದರು. ಉತ್ತರ ಭಾರತದಲ್ಲಿ ನಡೆದ ಘಟನೆಯ ಬಗ್ಗೆ ಓದಿದ ನಂತರ

ಶ್ರೀನಗರ: ಜಮ್ಮು ಕಾಶ್ಮೀರದ ನೌಗಮ್ ಪ್ರದೇಶದ ವಾಗೂರಾದಲ್ಲಿ ಭದ್ರತಾ ಪಡೆ ಭಯೋತ್ಪಾದಕನೋರ್ವನನ್ನು ಹೊಡೆದುರುಳಿಸಿದೆ. ಎನ್ಕೌಂಟರ್ ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಇನ್ನಷ್ಟೇ ಪತ್ತೆ ಹಚ್ಚಬೇಕು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಮಂಗಳವಾರ ತಡರಾತ್ರಿ ವಾಗೂರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದೇ ವೇಳೆ ಅಖಿಲ ಭಾರತ ಲಿಂಗಾಯತ-ವೀರಶೈವ ವೇದಿಕೆ ಸೋಮವಾರ ಹೇಳಿಕೆ ನೀಡಿ, ಯಡಿಯೂರಪ್ಪ ತಮ್ಮ ಅವಧಿ ಪೂರ್ಣಗೊಳಿಸಲು ಬಿಡಬೇಕೆಂದು ಆಗ್ರಹಿಸಿದೆ. ಕಳೆದ ವಾರವಷ್ಟೆ ಬೆಕ್ಕಿನ ಕಲ್ ಮಠದ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿ ಸಿಎಂ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದರು.

ನವದೆಹಲಿ: ದೇಶದಲ್ಲಿ ಸಾಂಕ್ರಾಮಿಕ ರೋಗ ಕೋವಿಡ್ ಎರಡನೇ ಅಲೆಗೆ ಡೆಲ್ಟಾ ರೂಪಾಂತರಿ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡೆಲ್ಟಾ ಪ್ಲಸ್ ಅಥವಾ ಎವೈ.1 ಎಂಬ ರೂಪಾಂತರಿ ತಳಿ ಪತ್ತೆಯಾಗಿದೆ. ಆದರೆ ಸದ್ಯದ ಮಟ್ಟಿಗೆ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. (ಸಂಗ್ರಹ ಚಿತ್ರ) ಡೆಲ್ಟಾ ಅಥವಾ ಬಿ .1.617.2 ರೂಪಾಂತರಿ