Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಟೋಕಿಯೊ: ಜಪಾನ್ ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ರಾಜಧಾನಿ ಟೋಕಿಯೋ ಸೇರಿದಂತೆ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜಪಾನ್ ನ ಟೋಕಿಯೊ, ಸೈತಮಾ, ಚಿಬಾ, ಕನಗವಾ, ಒಸಾಕಾ ಮತ್ತು ಒಕಿನಾವಾ ಪ್ರಾಂತ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ನೆರೆಯ ಹೊಕ್ಕೈಡೊ,

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಶನಿವಾರ ಕೂಡ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಆಗ್ನೇಯ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ಈ

ನವದೆಹಲಿ: ಹೊಟ್ಟೆನೋವಿನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಂಧಿತ ಭೂಗತ ಪಾತಕಿ ಛೋಟಾರಾಜನ್ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಈ ಬಗ್ಗೆ ತಿಹಾರ್ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದು, ಜುಲೈ 27ರಂದೇ ಹೊಟ್ಟೆನೋವು ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ 61 ವರ್ಷದ ಛೋಟಾ ರಾಜನ್ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ

ನವದೆಹಲಿ: ಭಾರತ ಮತ್ತು ಚೀನಾ ಸೇನೆಗಳ ನಡುವಿನ ಕಾರ್ಪ್ಸ್ ಕಮಾಂಡರ್-ಮಟ್ಟದ 12 ನೇ ಸುತ್ತಿನ ಚರ್ಚೆ ನಡೆಯುತ್ತಿದ್ದು, ಗೋಗ್ರ ಹೈಟ್ಸ್ ಮತ್ತು ಹಾಟ್ ಸ್ಪ್ರಿಂಗ್ಸ್ ಪ್ರದೇಶ ಸೇರಿದಂತೆ ಘರ್ಷಣೆಯ ಕೇಂದ್ರಬಿಂದು ಗಡಿಗಳಲ್ಲಿ ಉಭಯ ಸೇನೆಗಳನ್ನು ಹಿಂಪಡೆಯುವ ಕುರಿತು ಉನ್ನತ ಮಟ್ಟದ ಚರ್ಚೆ ನಡೆಯುತ್ತಿದೆ  ಎಂದು ಹೇಳಲಾಗಿದೆ. ಭಾರತ ಮತ್ತು ಚೀನಾ ನಡುವಿನ

ಬೆಂಗಳೂರು: ಪಕ್ಷ ಸಂಘಟನೆಯ ಶಕ್ತಿಯಿಂದ ಸಂಪೂರ್ಣ ಬಹುಮತ ಗಳಿಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ ನಂತರ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,

ನವದೆಹಲಿ: ಸಚಿವ ಸಂಪುಟ ರಚನೆ ಬಗ್ಗೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆಗೆ ಮಾತನಾಡುತ್ತೇನೆ, ಅವರು ಒಂದು ಸಭೆಯಲ್ಲಿದ್ದಾರೆ, ಅದಾದ ಬಳಿಕ ಹೋಗಿ ಅವರನ್ನು ಭೇಟಿ ಮಾಡಿ ಸಂಪುಟ ರಚನೆ ಬಗ್ಗೆ ಅನುಮತಿ ಕೇಳುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,

ಉಡುಪಿ: ಹಣಕಾಸು ವಿಚಾರದಲ್ಲಿ ಯುವ ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾಳಾವರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಅಜೇಂದ್ರ ಶೆಟ್ಟಿ (33) ಹತ್ಯೆಯಾದ ಉದ್ಯಮಿಯಾಗಿದ್ದಾರೆ. ಅಜೇಂದ್ರ ಅವರು ಅನೂಪ್ ಎಂಬುವವರೊಂದಿಗೆ ಕಳೆದ 5 ವರ್ಷಗಳಿಂದ ಪಾಲುದಾರಿಕೆಯಲ್ಲಿ ಡ್ರೀಮ್ ಫೈನಾನ್ಸ್ ಎಂಬ ಹೆಸರಿನಲ್ಲಿ ವ್ಯವಹಾರ ನಡೆಸುತ್ತಿದ್ದರು. ಅಜೇಂದ್ರ

ಚಾಮರಾಜನಗರ: ಬಿ ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬೊಮ್ಮಲಾಪುರದ ಯುವಕ ಅಭಿಮಾನಿ ರವಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ. ಕುಟುಂಬಕ್ಕೆ ಆರ್ಥಿಕ ನೆರವು: ಆತ್ಮಹತ್ಯೆ ಮಾಡಿಕೊಂಡ ರವಿಯವರ ತಾಯಿಯನ್ನು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಾಗ ಅವರು ನೀಡುವ ಸಲಹೆ, ಸೂಚನೆ ಪ್ರಕಾರ ಮುಂದಿನ ನಿರ್ಣಯ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ

ಉಡುಪಿ ರಥಬೀದಿಯ ಹಿರಿಯ ರಿಕ್ಷಾ ಚಾಲಕ ಮಠಬೆಟ್ಟುವಿನ ಸತೀಶ್ ಶೆಟ್ಟಿ(52)ರವರು ಜುಲಾಯಿ 27ರ ಮ೦ಗಳವಾರದ೦ದು ನಿಧನಹೊ೦ದಿದ್ದಾರೆ.ಅವರು ರಿಕ್ಷಾ ಚಾಲಕರ ಸ೦ಘಟನೆಯಲ್ಲಿ ಬಹುಮುಖ್ಯಪಾತ್ರವನ್ನು ವಹಿಸಿದವರಾಗಿದ್ದರು.ಮೃತರು ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ.