Log In
BREAKING NEWS >
``````````ನಾಡಿನ ಸಮಸ್ತ ಜನತೆಗೆ ನಮ್ಮೆಲ್ಲಾ ಓದುಗರಿಗೆ,ಅಭಿಮಾನಿಗಳಿಗೆ,ಜಾಹೀರಾತುದಾರರಿಗೆ 75ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು`````````ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 19ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ 20ರ೦ದು "ವಿಟ್ಲಪಿ೦ಡಿ"ಲೀಲೋತ್ಸವ ಕಾರ್ಯಕ್ರಮವು ಜರಗಲಿದೆ...

ಜರ್ಮನಿಯ ಕೆಲ ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದ ಹಠಾತ್ ಪ್ರವಾಹಗಳು ಉಂಟಾಗಿ ಕನಿಷ್ಟ 81 ಜನನ ಮೃತಪಟ್ಟಿದ್ದು ಹಲವಾರು ಜನ ಕಾಣೆಯಾಗಿದ್ದಾರೆಂದು ಅಲ್ಲಿನ ಪ್ರಾದೇಶಿಕ ಅಧಿಕಾರಿಗಳು ಹೇಳಿದ್ದಾರೆ. ಧಾರಾಕಾರ ಮಳೆ ಅನೇಕ ಮನೆಗಳನ್ನು ಧ್ವಂಸಗೊಳಿಸಿದೆ ಮತ್ತು ಸಾರಿಗೆ ವ್ಯವಸ್ಥೆಗೆ ತೀವ್ರ ಅಡಚಣೆ ಉಂಟು ಮಾಡಿದೆ. ರೈನ್​ಲ್ಯಾಂಡ್-ಪ್ಯಾಲಾಟಿನೇಟ್ ರಾಜ್ಯದ ಅವೀಲರ್ ಎಂಬ

ಬೆಂಗಳೂರು: ತಮ್ಮ ಜಮೀನಿನ ಬಳಿ ಗುರುವಾರ ಹಲ್ಲೆಗೊಳಗಾದ ದ ಆರ್‌ಟಿಐ ಕಾರ್ಯಕರ್ತ ತನ್ನ ಸಂಬಂಧಿಕರೊಂದಿಗೆ ಹಣಕಾಸಿನ ವಿಚಾರದಲ್ಲಿ ವಿವಾದವನ್ನು ಹೊಂದಿದ್ದ ಎಂದು ವರದಿಯಾಗಿದೆ.  ವೆಂಕಟೇಶ್ (43) ಅವರು ವಿವಾಹೇತರ ಸಂಬಂಧವನ್ನು ಹೊಂದಿದ್ದರು ಮತ್ತು ಹಲ್ಲೆ ನಡೆಸಿದವರ ಬಗ್ಗೆ ಸುಳಿವು ಸಿಕ್ಕಿದ್ದು  ಶೀಘ್ರದಲ್ಲೇ ಬಂಧನವಾಗಲಿದೆ ಎಂದು ತಾವರೆಕೆರೆ ಪೊಲೀಸರು ತಿಳಿಸಿದ್ದಾರೆ. ರಾಜ್ಯ

ಮ೦ಗಳೂರು: ಜಿ.ಎಸ್.ಬಿ.ಸೇವಾ ಸಮಿತಿಯ ಸದಸ್ಯ, ಬಜ್ಪೆಯ ಪೆರ್ಮುದೆಯ ಯಶಸ್ವಿ ಹೊಟೇಲ್ ಉದ್ಯಮಿ ನರಸಿಂಹ ನಾಯಕ್ (80)ರವರು ಗುರುವಾರದ೦ದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಹೆಣ್ಣು ಮತ್ತು ಇಬ್ಬರು ಗ೦ಡು ಮಕ್ಕಳನ್ನು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಬೆಂಗಳೂರು: ಕೋವಿಡ್- 19 ಸೋಂಕು ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ ಕುರಿತು ಕರ್ನಾಟಕ ಸೇರಿ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ. ಪ್ರಧಾನಮಂತ್ರಿಗಳು ನಡೆಸುತ್ತಿರುವ ಈ ವಿಡಿಯೋ ಸಂವಾದದಲ್ಲಿ ಕರ್ನಾಟಕ ಸಿಎಂ ಬಿ.ಎಸ್. ಯಡಯೂರಪ್ಪ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಆಂಧ್ರಪ್ರದೇಶ

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಶುಕ್ರವಾರ ಬೆಳಗ್ಗೆಯೇ ಹಲವು ಪ್ರದೇಶಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಇದರಿಂದಾಗಿ ಹಲವು ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ. ಸತತ ಧಾರಾಕಾರ ಮಳೆಯಿಂದ ರೈಲು ಹಳಿಗಳ ಮೇಲೆ ಕೂಡ ನೀರು ತುಂಬಿದ್ದು ಕುರ್ಲ-ವಿದ್ಯಾವಿಹಾರ್ ರೈಲು ಮಾರ್ಗದಲ್ಲಿ ಸಂಚಾರ 20ರಿಂದ 25 ನಿಮಿಷ ತಡವಾಗಿದೆ. ಕೇಂದ್ರ ರೈಲ್ವೆಯ

ವಿದಿಶ (ಮಧ್ಯ ಪ್ರದೇಶ): ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಧಾರಾಕಾರ ಮಳೆಗೆ ಮಣ್ಣು ಕುಸಿದು ಬಿದ್ದು ಸುಮಾರು 40 ಮಂದಿ ಬಾವಿಗೆ ಬಿದ್ದಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ, 19 ಮಂದಿಯನ್ನು ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಮಧ್ಯ ಪ್ರದೇಶದ ವಿದಿಶಾ ಜಿಲ್ಲೆಯ ಗಂಜ್ ಬಸೊಡ ಪ್ರದೇಶದಲ್ಲಿ ನಿನ್ನೆ

ಮಂಗಳೂರು, ಜು 15: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಳದ ಮೊಹಮ್ಮದ್‌‌ ಅನ್ಸಾರ್‌‌ ಕಯ್ಯಾರ್‌ (34) ಹಾಗೂ ಕೋಝಿಕ್ಕೋಡ್‌ನ ಮೊಹಮ್ಮದ್‌‌ ಮೂಸ ಮಿಯಾಸ್‌ (18) ಎಂದು ಗುರುತಿಸಲಾಗಿದೆ. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌‌ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ

ತಿರುವನಂತಪುರಂ: ಕೇರಳ ಸರ್ಕಾರದ ವಿರುದ್ಧ ಅಲ್ಲಿನ ರಾಜ್ಯಪಾಲರೇ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ. ಕಳೆದೆರಡು ದಿನಗಳ ಹಿಂದೆ ವರದಕ್ಷಿಣೆ ಕಿರುಕುಳದಿಂದ ಸಾವನ್ನಪ್ಪಿದ ಮಹಿಳೆಯ ಮನೆಗೆ ಭೇಟಿ ನೀಡಿದ್ದ ಕೇರಳದ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ (Arif Mohammed Khan) ಕೇರಳದಲ್ಲಿ ಹೆಚ್ಚುತ್ತಿರುವ ವರದಕ್ಷಿಣೆ

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ನಡೆಸುವುದು ಬೇಡ ಎಂದು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವುದು, ಮೊಬೈಲ್ ಆಪ್ ಮೂಲಕ ಬೆಳೆ ಸರ್ವೆ, ಇನ್ವೆಸ್ಟ್

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮತ್ತೊಂದು ಆಕಸ್ಮಿಕ ಘಟನೆ ನಡೆದಿದೆ. ಹಾಲ್ ಟಿಕೆಟ್ ತರಲು ಶಾಲೆಗೆ ಹೋದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಮಂಜುನಾಥ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದ. ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ಈ ದುರ್ಘಟನೆ ನಡೆದಿತ್ತು. ಇದೀಗ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ