Log In
BREAKING NEWS >
``````````ನಾಡಿನ ಸಮಸ್ತ ಜನತೆಗೆ ನಮ್ಮೆಲ್ಲಾ ಓದುಗರಿಗೆ,ಅಭಿಮಾನಿಗಳಿಗೆ,ಜಾಹೀರಾತುದಾರರಿಗೆ 75ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು`````````ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 19ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ 20ರ೦ದು "ವಿಟ್ಲಪಿ೦ಡಿ"ಲೀಲೋತ್ಸವ ಕಾರ್ಯಕ್ರಮವು ಜರಗಲಿದೆ...

ದಕ್ಷಿಣ ಆಫ್ರಿಕಾ (South Africa)ದಲ್ಲಿ ಮಾಜಿ ಅಧ್ಯಕ್ಷ ಜಾಕೋಬ್​ ಜುಮಾ (jacob zuma) ರನ್ನು ಜೈಲಿಗೆ ಹಾಕಿದ ಬೆನ್ನಲ್ಲೇ ಬಹುದೊಡ್ಡ ಮಟ್ಟದಲ್ಲಿ ಹಿಂಸಾಚಾರ ಬುಗಿಲೆದ್ದಿದೆ. ಅದೆಷ್ಟೋ ಜನರ ಜೀವವೂ ಹೋಗಿದೆ. ಜುಮಾ ಬೆಂಬಲಿಗರು ಸಿಕ್ಕಸಿಕ್ಕ ಮಾಲ್​ಗಳು, ಅಂಗಡಿಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದಾರೆ. ಜೊಹಾನ್ಸ್​ಬರ್ಗ್​ ಸೇರಿ ಹಲವು ನಗರಗಳು ಹೊತ್ತಿ

ಬೆಂಗಳೂರು: ರಾಜ್ಯದ ಹಲವು ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ, ರಾಜ್ಯದ ವಿವಿಧ ಜಿಲ್ಲೆಗಳ 40 ಕಡೆಗಳಲ್ಲಿ 9 ಅಧಿಕಾರಿಗಳಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶಿವಮೊಗ್ಗ, ಬೆಂಗಳೂರು, ದಾವಣಗೆರೆ, ಉಡುಪಿ, ಮಂಡ್ಯ ಇತ್ಯಾದಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.

ಮಂಗಳೂರು: ಸುಳ್ಯದ ಜಯನಗರ ಸಮೀಪದ ದೇವಾಲಯದ ಆವರಣದಲ್ಲಿ ಕ್ರಿಕೆಟ್ ಆಟದ ವಿಚಾರದಲ್ಲಿ ನಡೆದಿರುವ ವಾಗ್ವಾದ ಹಾಗೂ ವೀಡಿಯೋ ವೈರಲ್ ವಿಚಾರ ಇದೀಗ ಸುಖಾಂತ್ಯಗೊಂಡಿದೆ. ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆಸಿ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಹಾಗೂ ಇನ್ನು ಮುಂದೆ ದೇವಸ್ಥಾನದ ಆವರದೊಳಗೆ ಆಟ ಆಡಲು ಯಾರಿಗೂ ಅವಕಾಶ ಇಲ್ಲ ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಸುಳ್ಯದ

ಬೆಂಗಳೂರು: ನಗರದಲ್ಲಿ ಹೆಚ್ಚಾಗಿದ್ದ ಕಾರು ವಂಚನೆ ಹಾಗೂ ಕಳವು ಪ್ರಕರಣಗಳನ್ನು ಮಟ್ಟಹಾಕಲು ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಮತ್ತು ಪೂರ್ವ ವಿಭಾಗದ ಪೊಲೀಸರು ಹಲವರನ್ನು ಬಂಧನಕ್ಕೊಳಪಡಿಸಿ ಅಂದಾಜು ರೂ.8 ಕೋಟಿ ಮೌಲ್ಯದ ಕಾರು ಹಾಗೂ ಬೈಕ್'ಗಳನ್ನು ವಶಪಡಿಸಿಕೊಂಡಿದ್ದಾರೆ. ಐಷಾರಾಮಿ ಕಾರುಗಳ ಮಾಲೀಕರನ್ನು ನಂಬಿಸಿ ಕಾರುಗಳನ್ನು ಪಡೆದು ಬೇರೆಯವರಿಗೆ ಒತ್ತೆ ಇಡುತ್ತಿದ್ದದ್ದಲ್ಲದೆ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.105ರ ಗಡಿ ದಾಟಿದಂತಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಗುರುವಾರ ದೇಶಾದ್ಯಂತ ಇಂಧನ

ಬೆಂಗಳೂರು: ಬ್ಯಾಂಕಿನಿಂದ ಸಾಲ ಕೊಡಿಸುವ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಯತ್ನಿಸಿದ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಪ್ರಕರಣದ ಪ್ರಮುಖ ಆರೋಪಿ ಅರುಣ ಕುಮಾರಿ ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಅಖಾಡಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್

ವಾಷಿಂಗ್ ಟನ್: ಅಮೆರಿಕದ ಪ್ರಮುಖ ಹುದ್ದೆಗಳಿಗೆ ಅಧ್ಯಕ್ಷ ಜೋ ಬೈಡನ್ ಭಾರತೀಯ-ಅಮೆರಿಕನ್ ವೈದ್ಯರನ್ನು ನೇಮಕ ಮಾಡಿದ್ದಾರೆ. ವೆಸ್ಟ್ ವರ್ಜೀನಿಯಾದ ಆರೋಗ್ಯ ಆಯುಕ್ತರಾಗಿದ್ದ ಡಾ. ರಾಹುಲ್ ಗುಪ್ತಾ ಅವರನ್ನು ಜೋ ಬೈಡನ್ ಅಮೆರಿಕದ ರಾಷ್ಟ್ರೀಯ ಔಷಧ ನಿಯಂತ್ರಣ ನೀತಿಯ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದಾರೆ. ಶಸ್ತ್ರಚಿಕಿತ್ಸಕರಾಗಿರುವ ಡಾ. ಅತುಲ್ ಗವಾಂಡೆ ಅವರನ್ನು ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ ಇರುವ

ಕಲಬುರಗಿ: ಇದೇ ಮೊದಲ ಬಾರಿಗೆ ಕಲಬುರಗಿಯ ಐದು ವರ್ಷದ ಬಾಲಕನೊಬ್ಬ ಮಠದ ಪೀಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾನೆ. ಕಾಳಗಿ ಸಂಸ್ಥಾನದ ಹಿರೇಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯ ಶ್ರೀಗಳು ಸೋಮವಾರ ಹೃದಯಾಘಾತದ ಕಾರಣ ಲಿಂಗೈಕ್ಯರಾಗಿದ್ದರು. ಅವರ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ ಐದು ವರ್ಷದ ಬಾಲಕನನ್ನು ನೇಮಕ ಮಾಡಲಾಗಿದೆ. ಬಾಲಕನು ಲಿಂಗೈಕ್ಯರಾದ ಶ್ರೀಗಳ ಪೂರ್ವಾಶ್ರಮದ ಸೋದರ

ಉಡುಪಿ: ಇಲ್ಲಿನ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಶ್ರಯದಲ್ಲಿ ಬೆಂಗಳೂರಿನ ಪ್ರವರ ಹಾಗೂ ಅಶ್ವಘೋಷ ಥಿಯೇಟರ್ ಸಹಭಾಗಿತ್ವದಲ್ಲಿ ಜಿಲ್ಲೆಯ 16 ಮಂದಿ ನಾಟಕ ಕಲಾವಿದರಿಗೆ ತಲಾ 1,200 ರೂ. ಮೊತ್ತದ ಆಹಾರದ ಕಿಟ್ ವಿತರಿಸಲಾಯಿತು. ಉಡುಪಿಯ ಬೇರೆ ಬೇರೆ ನಾಟಕ ತಂಡದ ಕಲಾವಿದರಿಗೆ ರೋಟರಿ ಮಣಿಪಾಲ್ ಅಧ್ಯಕ್ಷ ಮಾನಸ ರೋಗ ತಜ್ಞ ಡಾ.ವಿರೂಪಾಕ್ಷ ದೇವರಮನೆ

ಉಡುಪಿ: ಇದೇ ತಿ೦ಗಳ ಜುಲಾಯಿ 20ರ ಮ೦ಗಳವಾರದ೦ದು ಈ ಬಾರಿಯ ತಪ್ತ ಮುದ್ರಾಧಾರಣಾ ಕಾರ್ಯಕ್ರಮವು ಜರಗಲಿದ್ದು ಉಡುಪಿಯಲ್ಲಿ ವಿವಿಧ ಮಠಾಧೀಶರಿ೦ದ ಭಕ್ತರಿಗೆ ತಪ್ತ ಮುದ್ರಾಧಾರಣಾ ಕಾರ್ಯಕ್ರಮವು ಜರಗಿಲಿದೆ.(ಸ೦ಗ್ರಹ ಚಿತ್ರ) ಪರ್ಯಾಯ ಅದಮಾರು ಮಠದ ಕಿರಿಯ ಸ್ವಾಮಿಜಿಯವರಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಹಿರಿಯ ಶ್ರೀಪಾದರಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ಉಡುಪಿಯ ಶ್ರೀಕೃಷ್ಣಮಠದಲ್ಲಿಯೇ ಈ