Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಉಡುಪಿ:ಜುಲೈ, 14: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ (ರಿ), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ಚಾಲನೆ

ಶ್ರೀಕೃಷ್ಣಮಠಕ್ಕೆ ಮ೦ಗಳವಾರದ೦ದು ಯೂನಿಯನ್ ಬ್ಯಾಂಕ್ ನ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ಸಿಂಗ್ ಗುಸೈನ್ ರವರು ಭೇಟಿ ನೀಡಿ,ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬ್ಯಾಂಕಿನ ಉಡುಪಿ ಪ್ರಾದೇಶಿಕ ಅಧಿಕಾರಿ ಡಾ.ಎಚ್.ಟಿ.ವಾಸಪ್ಪ,ಮಠದ ಮ್ಯಾನೇಜರ್ ಗೋವಿಂದ್ ರಾಜ್ ಹಾಗೂ ಪಿ.ಅರ.ಓ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

ಮಣಿಪಾಲ, ಜು.14 : ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಬ್ಯಾಗ್ ನಿಂದ 6. 76 ಲಕ್ಷ ರೂ. ಮೌಲ್ಯದ 169 ಗ್ರಾಂ ಚಿನ್ನಾಭರಣ ಕಳ್ಳತನ ನಡೆದಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರದ ಕಾಪು , ಶಿರ್ವದ ನಿವಾಸಿ ತುಕಾರಾಮ ಭಟ್ (65) ಅವರು, ತಮ್ಮ ಪತ್ನಿ ಮತ್ತು ಮಗಳೊಂದಿಗೆ, ಮಹಾರಾಷ್ಟ್ರದ

ಮೈಸೂರು: ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕಳೆದೆರಡು ವರ್ಷಗಳಿಂದ ರಾಷ್ಟ್ರಮಟ್ಟದ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ನಾನು ಹೇಳುವುದು ರಾಜಕೀಯ ಲಾಭಕ್ಕಾದರೆ ಮಾಧ್ಯಮಗಳು ಕೂಡ ಹಾಗಾದರೆ ತಪ್ಪಾಗಿ ವರದಿ ಮಾಡುತ್ತಿವೆಯೇ, ಅಷ್ಟಕ್ಕೂ ಕೆಆರ್ ಎಸ್ ಬಿರುಕು ಬಿಟ್ಟಿದೆಯೇ ಎಂದು ಆತಂಕ ವ್ಯಕ್ತಪಡಿಸುವುದರಲ್ಲಿ ತಪ್ಪೇನಿದೆ ಎಂದು ಮಂಡ್ಯ ಸಂಸದೆ ಸುಮಲತಾ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಅದರ ಮುನ್ನಾದಿನ ಜುಲೈ 18ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸರ್ವಪಕ್ಷ ಸಭೆ ಕರೆದಿದ್ದಾರೆ. ಅದೇ ದಿನ ಸರ್ಕಾರದಿಂದಲೂ ಸರ್ವಪಕ್ಷ ಸಭೆ ಕರೆಯಲಾಗಿದೆ. ಕಲಾಪ ಸುಗಮವಾಗಿ ಸಾಗಲು ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಸೌಹಾರ್ದತೆ

ನವದೆಹಲಿ: ಕೋವಿಡ್ -19 ಆತಂಕದ ನಡುವೆವಲ್ಲೂ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ. ಕನ್ವರ್ ಯಾತ್ರೆಗೆ ನಿನ್ನೆ ಉತ್ತರ ಪ್ರದೇಶ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಿಷಯವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ

ಶ್ರೀನಗರ: ಉಗ್ರರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕವನ್ನು(ಐಇಡಿ) ಪತ್ತೆ ಹಚ್ಚುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆ ಭಾರಿ ಅನಾಹುತವೊಂದನ್ನು ತಪ್ಪಿಸಿದೆ. ಕುಲ್ಗಾಮ್‌ ಜಿಲ್ಲೆಯ ಕ್ವಾಜಿಗುಂಡ ಪ್ರದೇಶದ ದಾಮ್‌ಜೆನ್‌ ಎಂಬ ಗ್ರಾಮದ ಹೊರ ವಲಯದಲ್ಲಿ ಚಿನಾರ್‌ ಮರದ ಕೆಳಗೆ ಉಗ್ರರು ಸ್ಫೋಟಕವನ್ನು ಇಟ್ಟಿದ್ದರು. ಕೂಡಲೇ ಸ್ಫೋಟಕ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬರುತ್ತಿದ್ದಂತೆಯೇ  ಭದ್ರತಾ ಪಡೆಗಳು ಇಂದು

ಉಡುಪಿ:ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಮೈಸೂರಿನ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶಿಷ್ಯರಾದ ಶ್ರೀದತ್ತ ವಿಜಯಾನಂದ ಸ್ವಾಮೀಜಿಯವರು ಮ೦ಗಳವಾರದ೦ದು ಆಗಮಿಸಿದಾಗ ಅವರನ್ನು ವೇದಘೋಷ, ಮಂಗಳವಾದ್ಯದೊಂದಿಗೆ ಸ್ವಾಗತಿಸಿ, ದೇವರ ದರ್ಶನ ಮಾಡಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀದತ್ತ ವಿಜಯಾನಂದ ಸ್ವಾಮೀಜಿಯವರು, ವಿವಿಧತೆಯಲ್ಲಿ ಏಕತೆಯನ್ನು ಸಾರುವ ನಮ್ಮ ದೇಶದಲ್ಲಿ ಹಿಂದೂ ಧರ್ಮವನ್ನು

ಉಡುಪಿ, ಜು 13: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿರುವ ದಿ. ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ್ ಶೆಟ್ಟಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜು.5 ರಂದು