Log In
BREAKING NEWS >
ಅಪಾರ ಭಕ್ತಜನಸ್ತೋಮದ ನಡುವೆ ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಮಹೋತ್ಸವದ "ರ೦ಗಪೂಜೆ" ಸ೦ಪನ್ನ...ಏಕಾದಶಿಯ ಪ್ರಯುಕ್ತ ಸೋಮವಾರದ೦ದು ಸ೦ಜೆ 5ಗ೦ಟೆಗೆ ನಗರಭಜನೆ ಆರ೦ಭ...

ಮು೦ದಿನ ಶ್ರೀಕೃಷ್ಣಾಪುರ ಮಠಾಧೀಶರ ಪರ್ಯಾಯಕ್ಕೆ ಭಾನುವಾರದ೦ದು ಅದ್ದೂರಿಯ ಕಟ್ಟಿಗೆ ಮುಹೂರ್ತವನ್ನು ನೆರವೇರಿಸಲಾಯಿತು. ಸಕಲ ಧಾರ್ಮಿಕ ವಿಧಿವಿಧಾನದೊ೦ದಿಗೆ ಗಣ್ಯರ ಹಾಗೂ ಮಠದ ಪುರೋಹಿತರು ಮತ್ತು ಇತರರ ಉಪಸ್ಥಿತಿಯಲ್ಲಿ ಕಟ್ಟಿಗೆ ಮುಹೂರ್ತ ಸ೦ಪನ್ನಗೊ೦ಡಿತು.

ನವದೆಹಲಿ: ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ. ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ. ಅಂತವರು ತಳಮಟ್ಟದಲ್ಲಿ ಅದ್ವಿತೀಯ ಸಾಧನೆಗಳನ್ನು, ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಪ್ರತಿಭಾವಂತರಲ್ಲಿ ಕೆಲವರು ಎಲೆಮರೆ ಕಾಯಿಯಂತಿರುತ್ತಾರೆ, ಬೆಳಕಿಗೆ ಬಂದಿರುವುದಿಲ್ಲ. ಅಂತಹ ಸ್ಪೂರ್ತಿ ತುಂಬುವ, ಬೇರೆಯವರಿಗೆ

ಬೆಂಗಳೂರು: ಕೆಲ ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಜೂನ್‌ 26ರಂದು ಅವರು ಚಲಾಯಿಸುತ್ತಿದ್ದ ಇನೋವಾ ಕಾರು ನೆಲ್ಲೂರು ಜಿಲ್ಲೆಯ ಕೊಡವಲೂರು ವಲಯದ ಚಂದ್ರಶೇಖರಪುರಂನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಳಿ ಅಪಘಾತಕ್ಕೊಳಗಾಗಿತ್ತು. ಚಿತ್ತೂರಿನಿಂದ

ಬಹು ತಿ೦ಗಳ ಬಳಿಕ ಇದೀಗ ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಉಡುಪಿಯ ಶ್ರೀಕೃಷ್ಣ ದೇವರ ದರ್ಶನಕ್ಕೆ ಭಕ್ತರಿಗೆ ಮಧ್ಯಾಹ್ನ 2ರಿ೦ದ ಸಾಯ೦ಕಾಲ 6ರವರೆಗೆ ಪರ್ಯಾಯ ಶ್ರೀಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರ ಮಾರ್ಗದರ್ಶನದ೦ತೆ ಅವಕಾಶವನ್ನು ಕಲ್ಪಿಸಿದ್ದಾರೆ. ಅದರ೦ತೆ ಭಾನುವಾರದ ಪ್ರಥಮದಿನದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣದೇವರ ಭೇಟಿಗೆ ಭಕ್ತರ ದ೦ಡೆ ಸಾಗಿಬ೦ದಿದ್ದು ದೇವರ ದರ್ಶನವನ್ನು ಪಡೆಯುವ೦ತಾಗಿದೆ. ಕಳೆದ

ಕಾಬೂಲ್: ಯುದ್ಧಗ್ರಸ್ತ ಆಪ್ಘಾನಿಸ್ತಾನದ ದಕ್ಷಿಣ ಪ್ರಾಂತ್ಯದಲ್ಲಿ ಅಫ್ಘಾನಿಸ್ತಾನದ ರಕ್ಷಣಾ ಹಾಗೂ ಭದ್ರತಾ ಪಡೆಗಳು (ಎಎನ್ ಡಿಎಸ್ ಎಫ್) ನಡೆಸಿದ ದಾಳಿಗೆ 109 ಮಂದಿ ತಾಲೀಬಾನ್ ಉಗ್ರರು ಸಾವನ್ನಪ್ಪಿದ್ದು 25 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅಫ್ಘಾನ್ ನ 2 ದಕ್ಷಿಣ ಪ್ರಾಂತ್ಯದಲ್ಲಿ ನಡೆದಿರುವ ಈ ಘಟನೆಯನ್ನು ಸೇನೆ ಜು.10 ರಂದು ವರದಿ ಮಾಡಿದೆ. ಕಂದಹಾರ್

(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಬುದ್ಧಿವ೦ತರ ಜಿಲ್ಲೆಯಲ್ಲೊ೦ದು ಬುದ್ಧಿವ೦ತರ ನಗರವಾಗಿರುವ ಉಡುಪಿಯಲ್ಲಿ ಐವತ್ತು ವರುಷಕ್ಕೂ ಹೆಚ್ಚಿನ ಇತಿಹಾಸವಿರುವ ನಗರಸಭೆ. ಹಲವಾರು ಮ೦ದಿ ನಗರಸಭೆಯ ಅಧ್ಯಕ್ಷರಾಗಿಯೂ,ಸದಸ್ಯರಾಗಿಯು ಉತ್ತಮ ಆಡಳಿತವನ್ನು ನೀಡಿ ಜನರಿ೦ದ ಮತ್ತೆ ಮತ್ತೆ ಓಟನ್ನು ಪಡೆದು ಕೆಲವರ೦ತೂ ಐದು ಬಾರಿ ಚುನಾಯಿತ ಜನಪ್ರತಿನಿಧಿಗಳಾಗಿ ಜನರಿ೦ದ ಶಭಾಷ್ ಗಿರಿಯನ್ನು ಪಡೆದುಕೊ೦ಡು ಬ೦ದವರಿದ್ದರು. ಆದರೆ ಅದೇ ವ್ಯವಸ್ಥೆ

ಬ್ರಹ್ಮಾವರ, ಜು 10. ಕಾಮೇಶ್ವರ ದೇವಸ್ಥಾನದ ಹೆಸರಿಗೆ ರಿಜಿಸ್ಟರ್ ಪತ್ರದ ಮೂಲಕ ಆತ್ಮಹತ್ಯೆಗೆ ಪತ್ರ ರವಾನಿಸಿ ನಾಪತ್ತೆಯಾಗಿದ್ದ ಬೈಕಾಡಿಯ ದೇವಸ್ಥಾನದ ವಠಾರದ ನಿವಾಸಿಯಾದ ಶ್ರೀಧರ್ ಮಯ್ಯ(60) ಅವರ ಮೃತದೇಹ ಸಂತೆಕಟ್ಟೆ ಬಳಿಯ ಉಪ್ಪೂರು ನದಿಯಲ್ಲಿ ಜು.10 ರ ಶನಿವಾರ ಬೆಳಗ್ಗೆ ಪತ್ತೆಯಾಗಿದೆ. ಶ್ರೀಧರ್ ಮಯ್ಯ ಅವರ ಮೃತದೇಹವನ್ನು ಪತ್ನಿ ಮತ್ತು

ಬೆಂಗಳೂರು: ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ, ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದ ಅಪರಾಧ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದರು, ಮಾದಕ ವಸ್ತುವನ್ನು ಬಳಸುತ್ತಿದ್ದರು ಎಂಬ ಮಾಹಿತಿ ಬಂದಿತ್ತು. ನಿಖರ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ವಿಶೇಷ ತಂಡ

ಕಲಬುರಗಿ: ಕೃಷಿ ವಲಯ ರಾಜ್ಯದ ಮೊದಲ ಆದ್ಯತೆಯಾಗಿದ್ದು, ಶೋಭಾ ಕರಂದ್ಲಾಜೆ ಅವರು ಕೇಂದ್ರದ ಕೃಷಿ ಸಚಿವರಾಗಿದ್ದು ರೈತಪರ ಧ್ವನಿಯಾಗಲಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ರೂ. 26 ಕೋಟಿ ವೆಚ್ಚದ ಕಣ್ಣಿ ಮಾರ್ಕೆಟ್ ‌ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ

ಬೆಂಗಳೂರು: ಬಹುನಿರೀಕ್ಷಿತ, ವಿದ್ಯಾರ್ಥಿಗಳು ಕಾಯುತ್ತಿರುವ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ ತಿಳಿಸಿದ್ದಾರೆ. ನಿನ್ನೆ ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದೆ, ಜುಲೈ 3ನೇ ವಾರದ ಹೊತ್ತಿಗೆ