Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಮಹೋತ್ಸವದ ೬ನೇ ದಿನ-ಇ೦ದು "ರ೦ಗಪೂಜೆ" ಶ್ರೀದೇವರಿಗೆ ಗರುಡವಾಹನ ಅಲ೦ಕಾರ...

ಪ್ರತಿವರುಷದ೦ದು ಮಳೆಗಾಲ ಆರ೦ಭವಾಗುತ್ತಿದ್ದ೦ತೆ ಗದ್ದೆಯಲ್ಲಿ ಬೆಳೆಯನ್ನು ಬೆಳೆಸಲು ಬಿತ್ತನೆಯನ್ನು ಮಾಡುವ ಮೊದಲ ಅಮವಾಸೆಯ ದಿನ ಅ೦ದರೆ ಮಣ್ಣೆತ್ತಿನ ಮೃತ್ತಿಕಾ ಮೂರ್ತಿಯನ್ನು ರಚಿಸಿ ಅದಕ್ಕೆ ಸ೦ಪ್ರಾದಯದ೦ತೆ ಪೂಜಾವಿಧಿವಿಧಾನವನ್ನು ನೆರವೇರಿಸುವ ಕ್ರಮ ಇದಾಗಿದೆ.ಇದು ಕರ್ನಾಟಕದ ಉತ್ತರ ಭಾಗದಲ್ಲಿನ ವಿಶೇಷ ಆಚರಣೆಗಳ್ಲೊ೦ದಾಗಿದೆ. ಉಡುಪಿಯ ಉತ್ತಾರಾದಿ ಮಠದಲ್ಲಿ ಈ ಪದ್ದತಿಯನ್ನು ಶುಕ್ರವಾರದ೦ದು ಮಠದ ಪ್ರಧಾನ ಅರ್ಚಕರಾದ

(ವಿಶೇಷ ವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಹೌದು ಈಗಾಗಲೇ ಹಲವು ಸಣ್ಣ-ಸಣ್ಣ ಆರೋಪಗಳು ರಾಜ್ಯದ ಮುಖ್ಯಮ೦ತ್ರಿಯಾದ ಬಿ ಎಸ್ ಯಡಿಯೂರಪ್ಪ  ಮೇಲೆ ಇರುವುದರಿ೦ದ ಕೇ೦ದ್ರದ ಮುಖ೦ಡರಿಗೆ ಈ ವಿಷಯವು ದೊಡ್ಡ ತಲೆನೋವಾಗಿ ಪರಿಣಮಿಸಿ ತದನ೦ತರ ಅಲ್ಲಿ೦ದ ಅಲ್ಲಿಗೆ ತೇಪೆ ಹಾಕುವ ಕೆಲಸವು ಕಳೆದ ಕೆಲವೇ ದಿನಗಳ ಹಿ೦ದೆಯಷ್ಟೇ ರಾಜ್ಯದಲ್ಲಿ ನಡೆಯಿತು. ಇದೀಗ ಕೇ೦ದ್ರ ಸರಕಾರದಲ್ಲಿನ ಸಚಿವ ಸ್ಥಾನದಿ೦ದ

ಮಂಗಳೂರು, ಜು 07: ಪೌರತ್ವ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಬಗ್ಗೆ, ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಪ್ರಚೋದನಕಾರಿ ಪೋಸ್ಟ್ ಹಾಕಿ ಸಾಮಾಜಿಕ ಜಾಲತಾಣದಲಿ ಹರಿಬಿಟ್ಟ ಆರೋಪಿಯೋರ್ವನನ್ನು ನಗರದ ಸೈಬರ್ ಕ್ರೈಂ ಪೊಲೀಸರು ಜು.2 ರಂದು ಬಂಧಿಸಿದ್ದಾರೆ. ಬಂಧಿತನನ್ನು ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ಪಾಲವ್ವನ ಹಳ್ಳಿಯ ಯೋಗೇಶ್.

ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ (98) ಅವರು ನಿಧನಹೊಂದಿದ್ದಾರೆಂದು ಬುಧವಾರ ತಿಳಿದುಬಂದಿದೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆಂದು ವರದಿಗಳು ತಿಳಿಸಿವೆ. ಇತ್ತೀಚೆಗಷ್ಟೇ ದಿಲೀಪ್

ಕೋಲ್ಕತ್ತಾ: ಬಿಜೆಪಿಯ ಸುವೇಂದು ಅಧಿಕಾರಿ ಚುಣಾವಣಾ ಅರ್ಜಿ ಸಂಬಂಧ ವಿಚಾರಣೆಯಿಂದ ಹಿಂದೆ ಸರಿಯುವಂತೆ ನ್ಯಾಯಮೂರ್ತಿಗಳನ್ನು ಕೇಳಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್ ಇಂದು 5 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ಕೌಶಿಕ್ ಚಂದಾ ಅವರು ಮಮತಾ ಅವರಿಗೆ ದಂಡ ವಿಧಿಸಿದ್ದಾರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ

ಚಿತ್ರದುರ್ಗ: ಮನೆಯ ಗೋಡೆ ಕುಸಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ವರದಿಯಾಗಿದೆ. ಮಳೆಯಿಂದಾಗಿ ನೆನೆದಿದ್ದ ಹಳೇ ಮನೆಯ ಗೋಡೆ ರಾತ್ರಿ ಮಲಗಿದ್ದ ಬಾಲಕ ಲೋಹಿತ್ (3) ಮೇಲೆ ಕುಸಿದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಾಲಕನ ಪೋಷಕರಾದ ಓಂಕಾರಪ್ಪ ಹಾಗೂ

ಬೀದರ್: ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಆಲೂರ ಗ್ರಾಮದ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ. ಬಸವರಾಜ್  8 ವರ್ಷಗಳಿಂದ  ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ನಲ್ಲಿ ರ್ತವ್ಯ ನಿರ್ವಹಿಸುತ್ತಿದ್ದರು. ಹುತಾತ್ಮ ಯೋಧ  ಪತ್ನಿ, ಮಗು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸ್ವಗ್ರಾಮದಲ್ಲೇ

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರಕ್ಕೆ ಈಗ ಮತ್ತೊಂದು ಪ್ರಶಸ್ತಿ ಬಂದಿದೆ. ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿರುವ ಈ ಸಿನಿಮಾ ಹಾಲಿವುಡ್ ಅಂತಾರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದೆ. ಇದಕ್ಕೂ ಮುನ್ನ ನೋಯ್ಡಾದ ಎರಡು ಸಂಸ್ಥೆಗಳು ನಡೆಸಿದ

ಮೈಸೂರು: ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಸಿಎಂ ಬಿಎಸ್ ವೈ ಚಕ್ರವ್ಯೂಹ ವಿರುದ್ಧ ಹೋರಾಡಿ ನಾನು ಅರ್ಜುನನಾಗಿ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬಿಎಸ್ ವೈ ವಿರುದ್ಧ ಹೋರಾಟವನ್ನು ಅವರು

ಬೆಳಗಾವಿ/ಚಿತ್ರದುರ್ಗ: ಇಂದು ಸಂಜೆ ಕೇಂದ್ರ ಸಂಪುಟ ಪುನಾರಚನೆಯಾಗಲಿದ್ದು ಎಲ್ಲರ ಗಮನ ದೆಹಲಿಯ ಮೇಲೆ ನೆಟ್ಟಿದೆ. ಕರ್ನಾಟಕದಿಂದ ಹಲವು ಸಂಸದರು ತಮಗೂ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯ ಕರೆಗಾಗಿ ಕಾಯುತ್ತಿದ್ದಾರೆ. ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತು ರಮೇಶ್ ಜಿಗಜಿಣಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹಿರಿಯ ಸಂಸದರನ್ನು ಹೊರತುಪಡಿಸಿ,