Log In
BREAKING NEWS >
ಅಪಾರ ಭಕ್ತಜನಸ್ತೋಮದ ನಡುವೆ ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಮಹೋತ್ಸವದ "ರ೦ಗಪೂಜೆ" ಸ೦ಪನ್ನ...ಏಕಾದಶಿಯ ಪ್ರಯುಕ್ತ ಸೋಮವಾರದ೦ದು ಸ೦ಜೆ 5ಗ೦ಟೆಗೆ ನಗರಭಜನೆ ಆರ೦ಭ...

ಉಡುಪಿ,ಜು 06: ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗಿನ ರಸ್ತೆಯನ್ನು ಡಾ. ವಿ.ಎಸ್.ಅಚಾರ್ಯ ರಸ್ತೆ‌ ಎಂದು ನಾಮಕರಣ ಮಾಡಲಾಗಿದ್ದು ಇದರ ಉದ್ಘಾಟನೆ ಯನ್ನು ಜು. 6 ರ ಮಂಗಳವಾರ ರಾಜ್ಯ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ನೇರವೇರಿಸಿದರು. ಡಾ.ವಿ.ಎಸ್.ಆಚಾರ್ಯ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ

ಮಣಿಪಾಲ, ಜು. 6: ಜನಸಂಘ ಸಂಸ್ಥಾಪಕ, ಪ್ರಖರ ರಾಷ್ಟ್ರೀಯವಾದಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮರಣಾರ್ಥ ಹಮ್ಮಿಕೊಂಡಿರುವ ವೃಕ್ಷಾರೋಪಣ ಕಾರ್ಯಕ್ರಮದಂಗವಾಗಿ ಇಂದು ನಗರ ಬಿಜೆಪಿ ಅಧ್ಯಕ್ಷ ಮಹೇಶ ಠಾಕೂರ್ ನೇತೃತ್ವದಲ್ಲಿ ಇಲ್ಲಿನ ಈಶ್ವರ ನಗರದಲ್ಲಿ ಉಚಿತ ಸಸಿಗಳ ವಿತರಣೆ ಬೃಹತ್ ಮೇಳ ಸಸ್ಯೋತ್ಸವಕ್ಕೆ ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಸಚಿವ

ನವದೆಹಲಿ: ಜುಲೈ 8ಕ್ಕೆ ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಡುವಣ ಸರಣಿ ಸಭೆ ಬಳಿಕ ಸ್ವಲ್ಪ ಸಮಯದಿಂದ ನಡೆಯುತ್ತಿದ್ದ

ಮಾಸ್ಕೋ, ಜು.05: ರಷ್ಯಾದ ಎಎನ್-26 ವಿಮಾನದಲ್ಲಿ 28 ಮಂದಿ ಪ್ರಯಾಣಿಸುತ್ತಿದ್ದು, ಇದು ರಷ್ಯಾದ ಪೂರ್ವಭಾಗದಿಂದ ಮಂಗಳವಾರ ನಾಪತ್ತೆಯಾಗಿರುವ ಘಟನೆ ನಡೆದಿರುವುದಾಗಿ ದೇಶದ ತುರ್ತು ಸಚಿವಾಲಯ ಮಾಹಿತಿ ನೀಡಿದೆ ಎಂದು ವರದಿ ತಿಳಿಸಿದೆ. ಸಾಂಧರ್ಭಿಕ ಚಿತ್ರ ಎಎನ್ 26 ವಿಮಾನ ಭೂಸ್ಪರ್ಶ ಮಾಡುವ ಪ್ರಯತ್ನದಲ್ಲಿರುವ ವೇಳೆಯಲ್ಲಿಯೇ ಸಂಪರ್ಕ ಕಳೆದುಕೊಂಡಿರುವುದಾಗಿ ವರದಿ ಹೇಳಿದೆ. ಇನ್ನು ಈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮಾಧ್ಯಮ ಸಮನ್ವಯ ಅಧಿಕಾರಿಯಾಗಿದ್ದ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಅವರು ಕಳೆದ ರಾತ್ರಿ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಪುತ್ರನನ್ನು ಅವರು ಅಗಲಿದ್ದಾರೆ.ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಕೂಡಲೇ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮಾರ್ಗ

ಚಿಕ್ಕಬಳ್ಳಾಪುರ:  ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನವಜಾತ ಹೆಣ್ಣು ಮಗುವಿನ  ಪೋಷಕರನ್ನು ಚಿಂತಾಮಣಿ ಪೊಲೀಸರು ಸೋಮವಾರ ಮುಂಜಾನೆ ಬಂಧಿಸಿದ್ದಾರೆ. ಬಾಗೇಪಲ್ಲಿ ತಾಲ್ಲೂಕಿನ ಚಾಕುವಲಹಳ್ಳಿಯ ನಿವಾಸಿಗಳಾದ ಮಮತಾ (28) ಮತ್ತು ಪತಿ ವೇಣುಗೋಪಾಲ್ ರೆಡ್ಡಿ (40) ಆರೋಪಿಗಳಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ  ಎಸ್ಪಿ ಜಿ ಕೆ ಮಿಥುನ್

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ಹಿರಿಯ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದು 58 ವರ್ಷದ ರೈತ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಕ್ಲೀನ್ ಚಿಟ್ ನೀಡಿದ್ದಾರೆ. ಅಪಘಾತವಾಗುವ ವೇಳೆ ಚಿದಾನಂದ ಸವದಿ ಚಾಲಕ ಸೀಟಿನಲ್ಲಿ ಕುಳಿತಿರಲಿಲ್ಲ, ಅವರ ಚಾಲಕ ಹನುಮಂತಸಿಂಗ್

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳುವ ಮೂಲಕ ವಜುಬಾಯಿ ವಾಲಾ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಪ್ರಸ್ತುತ ರಾಜ್ಯಪಾಲರಾಗಿದ್ದ ವಜುಬಾಯ್ ವಾಲಾ ಅವರ

ನವದೆಹಲಿ: ದೇಶದ ಖ್ಯಾತ ಹವಾಮಾನ ತಜ್ಞರೊಬ್ಬರು ಇತ್ತೀಚಿಗೆ ಪ್ರಕಟಿಸಿರುವ ಸಂಶೋಧನಾ ಪತ್ರಿಕೆಯೊಂದರ ಪ್ರಕಾರ, ದೇಶದಲ್ಲಿ ಕಳೆದ 50 ವರ್ಷಗಳಲ್ಲಿ 17 ಸಾವಿರಕ್ಕೂ ಹೆಚ್ಚು ಜನರು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. 1971-2019ರವರೆಗೂ 70 ಬಿಸಿಗಾಳಿ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ ರಾಜೀವನ್ ಮತ್ತು ವಿಜ್ಞಾನಿಗಳಾದ ಕಮಲ್ಜಿತ್ ರೇ, ಎಸ್