Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಉಡುಪಿ: ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿನ ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿಯಲ್ಲಿನ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ನವೀಕರಣದ ಪ್ರಥಮ ಹಂತ ಶಿಲಾಮಯ ಗರ್ಭಗೃಹ,ಶಿಲಾಮಯ ತೀರ್ಥಮಂಟಪ ನಿರ್ಮಿಸಿ ದೇವರಿಗೆ ಸಮರ್ಪಣೆ ಶ್ರೀದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶ ಅಭಿಷೇಕವು ಇತ್ತೀಚಿಗೆ ಸಂಪನ್ನ ಗೊಂಡಿದ್ದು ಆ ಬಳಿಕ ಪ್ರಥಮ ಬಾರಿ ಶ್ರೀದೇವರಿಗೆ 750ಕ್ಕೂ

ಪುತ್ತೂರು, ಜು 04 : ನೆಟ್ಟಣಿಗೆ ಮುಡ್ನೂರಿನ ಯುವಕನೋರ್ವ ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂ. ಕಳೆದುಕೊಂಡಿರುವ ಬಗ್ಗೆ 7 ಮಂದಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಸಂಬಂಧ ಪೊಲೀಸರು ಯುವತಿಯೋರ್ವಳನ್ನು ಬಂಧಿಸಿದ್ದಾರೆ. ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎನ್ನುವವರ ಪುತ್ರ ಅಬ್ದುಲ್ ನಾಸೀರ್

ಉಡುಪಿ: ಜುಲೈ,04: ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 27 ಲಕ್ಷ ರೂ. ಮೌಲ್ಯದ 2 ಆಂಬುಲೈನ್ಸ್ಗಳನ್ನು ಆನ್ಶೋರ್ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈ.ಲಿ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಉಡುಪಿಯ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಶನಿವಾರದ೦ದು ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು. ನಂತರ ಮಾತನಾಡಿದ ಶ್ರೀವಿದ್ಯಾವಲ್ಲಭ

ಕೋಲಾರ: ಕೋಲಾರದ ಬೆಸ್ಕಾಂ ಸಬ್ ಸ್ಟೇಷನ್‌ನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಮಹಾಲಕ್ಷ್ಮೀ ಬಡಾವಣೆ ಬಳಿಯಿರುವ ಸಬ್ ಸ್ಟೇಷನ್​ನಲ್ಲಿ ಟ್ರಾನ್ಸ್‌ಫಾರ್ಮರ್, ಎಲೆಕ್ಟ್ರಾನಿಕ್ ಉಪಕರಣ ಸುಟ್ಟು ಭಸ್ಮವಾಗಿದೆ. ಕೋಲಾರ ಬೆಸ್ಕಾಂ ಸಬ್ ಸ್ಟೇಷನ್‌ನಲ್ಲಿ ಅಗ್ನಿ ಅವಘಡ ಪ್ರಕರಣದಿಂದ ಕೋಲಾರ ನಗರದಲ್ಲಿ ಎರಡು ದಿನ ವಿದ್ಯುತ್​ ವ್ಯತ್ಯಯ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಬೆಳ್ತಂಗಡಿ, ಜು 04 : ಜುಲೈ 5ರಿಂದ ರಾಜ್ಯಾದ್ಯಂತ ದೇಗುಲಗಳು ಓಪನ್‌ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಈ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನ ಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವದ ಸಿಬ್ಬಂದಿಗಳ ಸ್ಯಾನಿಟೈಸ್‌ ಮಾಡುತ್ತಿದ್ದಾರೆ. ನಾಳೆಯಿಂದ

ನವದೆಹಲಿ: ಭಾರತದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಕೋವಿಡ್-19 3ನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ. ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸದಿದ್ದಲ್ಲಿ ಅಕ್ಟೋಬರ್-ನವೆಂಬರ್ ನಡುವೆ ಮೂರನೇ ಅಲೆ ವೇಳೆ ಸೋಂಕು ಪ್ರಮಾಣ ಉತ್ತುಂಗಕ್ಕೇರಬಹುದು. SARS-CoV-2 ವೈರಸ್ ನ ಯಾವುದೇ ಹೊಸ ವೈರಸ್ ರೂಪಾಂತರವು ಹೊರಹೊಮ್ಮಿದರೆ ಕೋವಿಡ್ ಸೋಂಕು

ಮನಿಲಾ: ಸುಮಾರು 85 ಮಂದಿಯನ್ನು ಹೊತ್ತು ಸಾಗುತ್ತಿದ್ದ ಮಿಲಿಟರಿ ವಿಮಾನ ಫಿಲಿಪ್ಪೈನ್ಸ್ ನಲ್ಲಿ ಪತನವಾಗಿದ್ದು, ಕನಿಷ್ಠ 17 ಮಂದಿ ಸಾವನ್ನಪ್ಪಿ ಸುಮಾರು 40 ಮಂದಿಯ ರಕ್ಷಣೆ ಮಾಡಲಾಗಿದೆ. ಫಿಲಿಪ್ಪೈನ್ಸ್ ನ ಸುಲು ಪ್ರಾಂತ್ಯದ ಜೊಲೋ ದ್ವೀಪದಲ್ಲಿ ವಿಮಾನ ಇಳಿಯಲು ಪ್ರಯತ್ನಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ ಕನಿಷ್ಠ 85 ಜನರು

ರಾಮಲ್ಲಾಹ್: ಪ್ಯಾಲೆಸ್ತೀನ್ ಹಾಗೂ ಇಸ್ರೇಲ್​ ನಡುವಿನ ಸಂಘರ್ಷ ಮತ್ತೆ ಮುಂದುವರೆದಿದ್ದು, ಶನಿವಾರ ಇಸ್ರೇಲ್​ ನಡೆಸಿದ ಗುಂಡಿನ ದಾಳಿಯಲ್ಲಿ ಪ್ಯಾಲೆಸ್ತೀನ್ ಮೂಲದ ವ್ಯಕ್ತಿ ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ಯಾಲೆಸ್ಟೇನ್ ಆರೋಗ್ಯ ಸಚಿವಾಲಯವು, ನಬ್ಲಸ್ ನಗರದ ಕುಸ್ರಾ ಗ್ರಾಮದ 20 ವರ್ಷದ ಮೊಹಮ್ಮದ್ ಫರೀದ್ ಹಸನ್​ ಎಂಬಾತನನ್ನು ಇಸ್ರೇಲ್

ಬಾಲಿವುಡ್​ ನಟ ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​ ವಿಚ್ಛೇದನ ಪಡೆದುಕೊಂಡಿದ್ದಾರೆ. 15 ವರ್ಷಗಳ ಅವರ ದಾಂಪತ್ಯ ಜೀವನ ಅಂತ್ಯವಾಗಿದೆ. ಈ ಕುರಿತು ಅವರಿಬ್ಬರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. 10 ವರ್ಷದ ಪುತ್ರ ಆಜಾದ್​ ರಾವ್​ ಖಾನ್​ನ ಜವಾಬ್ದಾರಿಯನ್ನು ಇಬ್ಬರೂ ವಹಿಸಿಕೊಂಡಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ

ಚಿಕ್ಕಬಳ್ಳಾಪುರ: ಒಂದೇ ಒಂದು ಮಗು ಆಗಲಿ, ಮಗುವಿನ ಬಾಯಲ್ಲಿ ಅಪ್ಪ, ಅಮ್ಮ ಎಂದು ಕರೆಯಿಸಿಕೊಳ್ಳುವ ಭಾಗ್ಯ ನಮಗೂ ಸಿಗಲಿ ಎಂದು ಅದೆಷ್ಟೊ ದಂಪತಿಗಳು ಇದ್ದಬದ್ದ ಆಸ್ಪತ್ರೆಗಳ ಮೆಟ್ಟಿಲನ್ನೆಲ್ಲಾ ಹತ್ತಿಳಿದು ದೇವರು, ದಿಂಡಿರು, ಪೂಜೆ ಪುನಸ್ಕಾರ ಎಂದೆಲ್ಲಾ ಮೊರೆ ಹೋಗುತ್ತಾರೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಆಗತಾನೇ ಹುಟ್ಟಿದ ಮಗುವನ್ನೇ ಕಂಡಕಂಡಲ್ಲಿ