Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ವಾಷಿಂಗ್ಟನ್: ಅಮೆರಿಕಾದ ಬಾಹ್ಯಾಕಾಶ ಯೋಜನೆಯೊಂದರ ಭಾಗವಾಗಿ ಆಂಧ್ರಪ್ರದೇಶ ಗುಂಟೂರಿನ ನಿವಾಸಿ ಸಿರಿಶಾ ಬಾಂಡ್ಲಾ ಅಂತರಿಕ್ಷಕ್ಕೆ ಹಾರಲು ತಯಾರಿ ನಡೆಸಿದ್ದಾರೆ. ಕಲ್ಪನಾ ಚಾವ್ಲಾ ನಂತರ ಬಾಹ್ಯಾಕಾಶಯಾನ ಕೈಗೊಳ್ಳುತ್ತಿರುವ ಎರಡನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇದೆ 11ರಂದು ನ್ಯೂ ಮೆಕ್ಸಿಕೋದಿಂದ ವಿಎಸ್ಎಸ್ ಯುನಿಟಿ ಆಫ್ ವರ್ಜಿನ್ ಗೆಲಾಕ್ಟಿಕ್ ಎಂಬ ಹೆಸರಿನ ಬಾಹ್ಯಾಕಾಶ

ಲಂಡನ್: ಭಾರತದ ಟೆನ್ನಿಸ್ ತಾರೆ ದಿವಿಜ್ ಶರಣ್ ಅವರ 7 ವರ್ಷಗಳ ಕನಸು ಕೊನೆಗೂ ನನಸಾಗಿದ್ದು, ತಮ್ಮ ಪತ್ನಿ ಮತ್ತು ಟೆನ್ನಿಸ್ ಆಟಗಾರ್ತಿ ಸಮಂತಾ ಮರ್ರೆ ಅವರ ಜೊತೆಗೂಡಿ ಮಿಶ್ರ ಡಬಲ್ಸ್ ಪಂದ್ಯದಲ್ಲಿ ಆಡಿ ಜಯಗಳಿಸಿದ್ದಾರೆ. ಹೌದು.. ವಿಂಬಲ್ಡನ್‌ ಟೂರ್ನಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ದಿವಿಜ್ ಶರಣ್ ಮತ್ತು ಅವರ ಪತ್ನಿ

ಚೆನ್ನೈ: ಟೋಕಿಯೊ ಒಲಿಂಪಿಕ್ಸ್‌ ಗೆ ಅರ್ಹತೆ ಪಡೆದಿದ್ದ ಕುಸ್ತಿಪಟು ಸುಮಿತ್ ಮಲಿಕ್ (125 ಕೆಜಿ) ಗೆ ದೊಡ್ದ ಹಿನ್ನಡೆಯಾಗಿದೆ.ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು)ಅವರ ‘ಬಿ’ ಮಾದರಿ ವರದಿ ಪಾಸಿಟಿವ್ ಆಗಿ ಬಂದ ಹಿನ್ನೆಲೆ ಎರಡು ವರ್ಷಗಳ ನಿಷೇಧ ವಿಧಿಸಿದೆ. ಹರಿಯಾಣ ಕುಸ್ತಿಪಟು  ಮಲಿಕ್ ತಮ್ಮ ನಿಷೇಧ ಕ್ರಮದ ವಿರುದ್ಧ

ಗ್ರಾಹಕರಿಗೆ ಬಟ್ಟೆಯನ್ನು ಖರೀದಿಸಲು ಇದೊ೦ದು ಅಪೂರ್ವವಾದ ಸಿಹಿ ಸುದ್ದಿಯನ್ನು ಈ ಬಾರಿ ಉದ್ಯಾವರದ ಜಯಲಕ್ಷ್ಮೀ ಸಿಲ್ಸ್ಕ್ ಹಮ್ಮಿಕೊ೦ಡಿದೆ. ಎಲ್ಲಾ ರೀತಿಯ ಬಟ್ಟೆಗಳಲ್ಲಿಯೂ ಡಿಸ್ಕೌ೦ಟ್ ದರದಲ್ಲಿ ನೀಡುವ ಕಾರ್ಯಕ್ರಮವು ಇದೇ ತಿ೦ಗಳ ಜುಲಾಯಿ 5ರಿ೦ದ ಆರ೦ಭವಾಗಲಿದ್ದು ಗ್ರಾಹಕರು ತಮಗೆ ಬೇಕಾದ ಉತ್ತಮ ಗುಣಮಟ್ಟವುಳ್ಳ ಮದುವೆ ಸೀರೆಗಳು, ಮಕ್ಕಳ ಉಡುಪು, ಪುರುಷರ ಹಾಗೂ

ಮಂಗಳೂರು, ಜು 03 : ನಿಂಬೆಹಣ್ಣು ತುಂಬಿದ ವಾಹನದಲ್ಲಿ ಗಾಂಜಾ ಮರೆಮಾಚಿ ಸಾಗಿಸುತ್ತಿದ್ದ ಇಬ್ಬರನ್ನು ಜೂ. 2 ರ ಶುಕ್ರವಾರ ರಾತ್ರಿ 8 ಗಂಟೆಗೆ ಬಂಧಿಸಲಾಗಿದ್ದು , ಇವರಿಂದ 20 ಪ್ಯಾಕೆಟ್‌ಗಳ 40 ಕೆ.ಜಿ ಗಾಂಜಾವನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಕಂಬಲ್ಲೂರು ಚಿತ್ತಾರಿಕಲ್ ನ

ಮಂಗಳೂರು: ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಟ್ಟು ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಕಟಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಕಳೆದ ಚುನಾವಣೆಗೂ ಮೊದಲೇ ಆಗಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮಿಥುನ್ ರೈ ಅವರಿಗೆ ಅವಕಾಶ ಕೊಡಿ ಎಂದು ವರಿಷ್ಠರಿಗೆ

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ

ಸಂಗ್ರಹ ಚಿತ್ರ ಮಂಗಳೂರು; ಬೀದಿ ನಾಯಿಗೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಕದ್ರಿ ಶಿವಭಾಗ್ ಎಂಬಲ್ಲಿ ನಡೆದಿದೆ. ನಾಯಿಯ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ಪತ್ತೆಯಾಗಿದ್ದು, ಸ್ಥಳೀಯ ವ್ಯಕ್ತಿಯ ಮೇಲೆ ಸಂಶಯ ವ್ಯಕ್ತವಾಗುತ್ತಿವೆ. ಗುಂಡೇಟು ತಿಂದ ನಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಜನರು ಶಕ್ತಿನಗರದ ಅನಿಮಲ್ ಕೇರ್ ಟ್ರಸ್ಟ್‌ಗೆ ಮಾಹಿತಿ

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ರಾಜ್ಯ ಅಬಕಾರಿ ಇಲಾಖೆಯ ಆದಾಯ ಶೇ.55ರಷ್ಟು ಹೆಚ್ಚಳವಾಗಿದೆ. ಹೌದು.. ಅಬಕಾರಿ ಇಲಾಖೆ ತನ್ನ ತ್ರೈಮಾಸಿಕ ವರದಿ ಬಿಡುಗಡೆ ಮಾಡಿದ್ದು, ಇದರಲ್ಲಿ ಇಲಾಖೆಯ ಆದಾಯ ಶೇ.55ರಷ್ಟು ಹೆಚ್ಚಳವಾಗಿದೆ. ಅಚ್ಚರಿ ಎಂದರೆ ಕಳೆದ 2 ತಿಂಗಳ ಕೋವಿಡ್ ಸಾಂಕ್ರಾಮಿಕದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಹೇರಲಾಗಿತ್ತು. ಲಾಕ್ ಡೌನ್

ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್​ ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಈಡಾಗಿದ್ದ ಅವರು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು ಅವರ ಮೆದುಳು ನಿಷ್ಕ್ರಿಯ (Brain