Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಹಾಸನ: 50ಕ್ಕೂ ಹೆಚ್ಚು ಮಂಗಗಳನ್ನು ಹೊಡೆದು ಕೊಂದು ಹಾಕಿರುವ ಘಟನೆ, ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಚೌಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಯಾರೋ ಕಿಡಿಗೇಡಿಗಳು ಮಂಗಗಳನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ  ಬಿಸಾಡಿದ್ದರು. ತಡರಾತ್ರಿ ಚೌಡೇನಹಳ್ಳಿ ಗ್ರಾಮದ ರಸ್ತೆ ಬದಿಯಲ್ಲಿ ಬಿದ್ದಿದ್ದ ಗೋಣಿಚೀಲಗಳನ್ನು ಕಂಡ ಸ್ಥಳೀಯರು ಗೋಣಿಚೀಲ ಬಿಚ್ಚಿ ನೋಡಿದಾಗ

ಹುಬ್ಬಳ್ಳಿ: ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ, ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಪ್ರವಾಹ ಪೀಡಿತ ಉತ್ತರ ಕರ್ನಾಟಕ ಮತ್ತು

ಹೊಸಂಗಡಿಯ ರಾಜಧಾನಿ ಜುವೆಲ್ಲರಿಯ ವಾಚ್‌ಮೆನ್‌ಗೆ ಹಲ್ಲೆ ನಡೆಸಿ ಕಟ್ಟಿ ಹಾಕಿ ದರೋಡೆ ನಡೆಸಿ ಬರುತ್ತಿದ್ದ ವೇಳೆ ಆರೋಪಿಗಳ ಕಾರನ್ನು ಅಡ್ಡಗಟ್ಟಿದ ಪೊಲೀಸರು 7.75 ಕೆಜಿ ಬೆಳ್ಳಿ ಸೇರಿದಂತೆ ಸುಮಾರು 14,35,500 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 26ರ ಸೋಮವಾರ ಬೆಳಗ್ಗೆ ಉಳ್ಳಾಲ ಉಪನಿರೀಕ್ಷಕ ಪ್ರದೀಪ್‌ ಟಿ. ಆರ್‌ ಹಾಗೂ

ಬಹ್ರೇಚ್(ಉತ್ತರ ಪ್ರದೇಶ): ವರದಿಗಾರರ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಪತ್ರಕರ್ತರು ಬುಧವಾರ ಜಿಲ್ಲೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು ಮತ್ತು ಈ ಸಂಬಂಧ ನಗರ್ ಕೊಟ್ವಾಲಿಯ ಇನ್ಸ್‌ಪೆಕ್ಟರ್-ಇನ್-ಚಾರ್ಜ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಉತ್ತರ ಪ್ರದೇಶ ಉತ್ತರ ಪ್ರದೇಶದ ಕಾರ್ಯನಿರತ ಪತ್ರಕರ್ತರ ಸಂಘ(ಯುಪಿಡಬ್ಲ್ಯುಜೆಯು)ದ ಜಿಲ್ಲಾ ಘಟಕ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿವಿಧ ಮಾಧ್ಯಮ ಸಂಸ್ಥೆಗಳ

ಉಡುಪಿ: ಉಡುಪಿಯ ಉತ್ತರಾದಿ ಮಠದಲ್ಲಿ ಮ೦ಗಳವಾರದಿ೦ದ ನಡೆಯುತ್ತಿರುವ ಶ್ರೀಜಯತೀರ್ಥರವರ(ಟೀಕಾಚಾರ್ಯ) ಆರಾಧನೆಯ ಅ೦ಗವಾಗಿ ಬುಧವಾರದ೦ದು ಜಯತೀರ್ಥ ವಿಗ್ರಹದೊ೦ದಿಗೆ ಗ್ರ೦ಥವನ್ನು ಪಲ್ಲಕಿಯಲ್ಲಿರಿಸಿ ಪರ್ಯಾಯ ಶ್ರೀಈಶಪ್ರಿಯ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಮೆರವಣಿಗೆಯನ್ನು ನಡೆಸಲಾಯಿತು. ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ, ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು,ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು ಸಾಯ೦ಕಾಲದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸ೦ದರ್ಭದಲ್ಲಿ ಉಡುಪಿ ಉತ್ತರಾದಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ

ಟೊಕಿಯೋ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತಂಡ ಬುಧವಾರ ಶುಭಾರಂಭ ಮಾಡಿದ್ದು, ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧು ಭರ್ಜರಿ ಜಯ ಸಾಧಿಸಿದ್ದಾರೆ. ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮಹಿಳೆಯರ ಸಿಂಗಲ್ಸ್ ವಿಭಾಗದ ಗ್ರೂಪ್ ಸ್ಟೇಜ್ ಪಂದ್ಯದಲ್ಲಿ ಪಿವಿ ಸಿಂಧು ಹಾಂಕಾಂಗ್ ನ ನ್ಗಾನ್ ಯಿ ಚೆಯುಂಗ್ ವಿರುದ್ಧ 21-9, 21-16

ಕುಂದಾಪುರ,ಜು 28 : ಕಾರು ಢಿಕ್ಕಿಯಾಗಿ ಸೈಕಲ್ ಸವಾರರೋರ್ವರು ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.28 ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(52) ಎಂದು ಗುರುತಿಸಲಾಗಿದೆ. ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 30 ರಿಂದ 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಡೆಕ್ಕನ್ ಟೆಹ್ಸೀಲ್

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ಮತ್ತು ತಮ್ಮ ಪತಿ ರಾಜ್ ಕುಂದ್ರಾ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿ ತನಿಖೆಗಾಗಿ ಮನೆಗೆ ಕರೆದೊಯ್ದಿದ್ದರು. ಈ