Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ವಾಷಿಂಗ್ಟನ್: ಇಡೀ ಜಗತ್ತನ್ನೇ ಮಾರಣಾಂತಿಕವಾಗಿ ಪೀಡಿಸುತ್ತಿರುವ ಮಾರಕ ಕೊರೋನಾ ವೈರಸ್ ಮೂಲದ ಕುರಿತ ವಿಶ್ವ ಆರೋಗ್ಯ ಸಂಸ್ಥೆಯ ತನಿಖೆಯ ವಿಶ್ವಾಸಾರ್ಹತೆಯನ್ನು ಜಾಗತಿಕ ತಜ್ಞರ ತಂಡ ಪ್ರಶ್ನೆ ಮಾಡುತ್ತಿದೆ. ಶೀಘ್ರದಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಕೊರೋನಾ ವೈರಸ್ ಮೂಲದ ಕುರಿತ ತನ್ನ 2ನೇ ಹಂತದ ತನಿಖೆಗೆ ಸಿದ್ಧತೆ ನಡೆಸುತ್ತಿರುವಂತೆಯೇ ಜಾಗತಿಕ ತಜ್ಞರ ತಂಡ

ನವದೆಹಲಿ: ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆ ಡೆಲ್ಟಾ ರೂಪಾಂತರಗಳ ವಿರುದ್ಧ ಪ್ರಬಲ ಪರಿಣಾಮಕಾರಿಯಾಗಿದ್ದು, ಕನಿಷ್ಠ 8 ತಿಂಗಳ ಕಾಲ ವೈರಸ್ ಪ್ರಭಾವದಿಂದ ರಕ್ಷಣೆ ನೀಡುತ್ತದೆ ಎಂದು ಹೇಳಲಾಗಿದೆ. ಜಾನ್ಸನ್ ಅಂಡ್ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಯು ಹೆಚ್ಚು ಸಾಂಕ್ರಾಮಿಕವಾಗಿರುವ ‘ಡೆಲ್ಟಾ’ಕೊರೊನಾ ರೂಪಾಂತರ ತಳಿ ವಿರುದ್ಧ ಪರಿಣಾಮಕಾರಿಯಾಗಿದೆ ಎಂದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನಿಡ್ಡೋಡಿಯಲ್ಲಿ ರಾಜ್ಯ ಸರ್ಕಾರ ಬೃಹತ್ ಸೀಫುಡ್ ಘಟಕ ಸ್ಥಾಪನೆ ಮಾಡಲು ಮುಂದಾಗಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮೀನುಗಾರಿಕಾ ಸಚಿವ ಅಂಗಾರ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಸ್ಥಳೀಯರಿಗೆ ಮಾಹಿತಿ ನೀಡದೆ ನಿಡ್ಡೋಡಿಗೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ಆಸುಪಾಸಿನಲ್ಲಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಶಬ್ಧಕ್ಕೆ ಸಿಲಿಕಾನ್ ಸಿಟಿ ಜನತೆ ಬೆಚ್ಚಿಬಿದ್ದಿದ್ದಾರೆ. ಬಿಡದಿ, ಬನಶಂಕರಿ, ಬ್ಯಾಟರಾಯನಪುರ, ಆರ್ ‌ಆರ್ ನಗರ, ನಾಗರಭಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಶಬ್ಧ ಕೇಳಿಸಿದ ಅನುಭವ ಆಗಿದೆ ಎಂದು

ಮಂಗಳೂರು:  ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು

ಬೆಂಗಳೂರು: ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣನನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಿದ್ದಾರೆ. ನಿನ್ನೆ ರಾತ್ರಿ ಸಚಿವ ಶ್ರೀರಾಮುಲು ಅವರ ಕ್ವಾರ್ಟರ್ಸ್ಗೆ

ಪಾಟ್ನಾ: ಅಧಿಕಾರಿಗಳ ಕಾರ್ಯದಿಂದ ಬೇಸತ್ತ ಬಿಹಾರದ ಸಮಾಜ ಕಲ್ಯಾಣ ಸಚಿವ ಮದನ್ ಸಾಹ್ನಿ ತಮ್ಮ ಖಾತೆಗೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಅಧಿಕಾರಿಗಳ ಕಾರ್ಯದಿಂದ ಬೇಸತ್ತಿದ್ದೇನೆ, ತಮ್ಮ ಖಾತೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತುಲ್ ಪ್ರಸಾದ್,  ಜನರ ಕಲ್ಯಾಣಕ್ಕಾಗಿ ನಾನು ಏನನ್ನೂ ಮಾಡಲು ಸಾಧ್ಯವಾಗದಿದ್ದಾಗ ವ್ಯವಸ್ಥೆಯಲ್ಲಿ ಮಂತ್ರಿಯಾಗಿರುವುದರ ಪ್ರಯೋಜನವೇನು? ನನ್ನಿಂದ ಸಹಿಸಲು

ಬೆಂಗಳೂರು: ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಅಪಘಾತವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಎಂಬಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಏರ್ ಬ್ಯಾಗ್

ವಿಶ್ವಸಂಸ್ಥೆ: ಮುಂದಿನ ತಿಂಗಳುಗಳಲ್ಲಿ ಡೆಲ್ಟಾ ರೂಪಾಂತರಿ ಕೊರೋನ ವೈರಾಣುವಿನ ಪ್ರಬಲ ತಳಿಯಾಗಲಿದೆ  ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಡೆಲ್ಟಾ ರೂಪಾಂತರಿ ಪ್ರಸ್ತುತ 96 ದೇಶಗಳಲ್ಲಿ ಪತ್ತೆಯಾಗಿದ್ದು ಅತೀ ವೇಗವಾಗಿ ಹರಡಬಹುದಾದ ಜಗತ್ತಿನ ಅತಿ ಪ್ರಬಲವಾದ ತಳಿಯಾಗಲಿದೆ ಎಂದು ವಿಶ್ವಸಂಸ್ಥೆ ಸಾಂಕ್ರಾಮಿಕದ ವಾರದ ಅಪ್ ಡೇಟ್ ನಲ್ಲಿ ಎಚ್ಚರಿಕೆ ನೀಡಿದೆ. ಈ

ನವದೆಹಲಿ: ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್‌ಪಿಜಿಯ ಬೆಲೆ ಒಂದು ಸಿಲಿಂಡರ್‌ಗೆ 25.50 ರೂ. ಹೆಚ್ಚಳವಾಗಿದೆ. ಕೊರೋನಾದಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಇದರಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ 14.2 ಕೆಜಿ ತೂಕದ ಗೃಹಬಳಕೆ ಸಿಲಿಂಡರ್‌ಗಳಿಗೆ ದೆಹಲಿಯಲ್ಲಿ 834.50 ರೂ. ಇದೆ. ಇನ್ನು 19 ಕೆಜಿ ಸಿಲಿಂಡರ್‌ನ ಬೆಲೆಯನ್ನು ಸಹ