Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಉಡುಪಿ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರವನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಜಮೀನಿನ ವಿವರಗಳನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸಲಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಸ್ವಾಮೀಜಿ ಜೂನ್ 30ರ ಬುಧವಾರ ಅಯೋಧ್ಯೆಗೆ ಭೇಟಿ ನೀಡಿ ಇತರ ಟ್ರಸ್ಟಿಗಳೊಂದಿಗೆ ಸಭೆ ನಡೆಸಿದರು.