Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಅಹ್ಮದಾಬಾದ್: ಗುಜರಾತ್​​ ರಾಜ್ಯದ ಅಹ್ಮದಾಬಾದ್​​'ನ ಹೊರವಲಯದಲ್ಲಿನ ಕಾರ್ಖಾನೆಯೊಂದರಲ್ಲಿ ಎಲ್​ಪಿಜಿ ಸಿಲಿಂಡರ್​​ ಸ್ಫೋಟಗೊಂಡ ಪರಿಣಾಮ 7 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಳೆದ ಎರಡು ದಿನಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಸ್ಲಾಲಿ ಪೊಲೀಸ್​

ನವದೆಹಲಿ/ಮಣಿಪುರ: ಅತ್ತ ಜಪಾನ್ ನ ಟೋಕಿಯೊ ಅಂಗಳದಲ್ಲಿ 49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಣಿಪುರ ಮೂಲದ ಸೈಕೊಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುತ್ತಿದ್ದಂತೆ ಇತ್ತ ಭಾರತದಲ್ಲಿ ಅವರಿಗೆ ಅಭಿನಂದನೆ, ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ. ಮೀರಾಬಾಯಿ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದ್ದು, ರಾಷ್ಟ್ರಪತಿ ರಾಮನಾಥ್

ಲಕ್ನೋ: ಬಂದೂಕಿನ ಜತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸದಲ್ಲಿ ಗುಂಡು ಹಾರಿ 26 ವರ್ಷದ  ನವವಾಹಿತೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ. ತನ್ನ ಮಾವನ ಸಿಂಗಲ್ ಬ್ಯಾರೆಲ್ ಬಂದೂಕಿನೊಂದಿಗೆ ಮಹಿಳೆ ಗುರುವಾರ ಸಂಜೆ ಸೆಲ್ಫಿ ಕ್ಲಿಕ್ಕಿಸುವಾಗ ಈ ದುರಂತ ನಡೆದಿದೆ. ಸೆಲ್ಫಿಗೆ ಪೋಸ್ ನೀಡುವಾಗ ಬಂದೂಕಿನಲ್ಲಿ ಗುಂಡುಗಳು ತುಂಬಿರುವುದು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರ ಪರವಾನಗಿ ನೀಡುವಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಶ್ರೀನಗರದ ಹಲವೆಡೆ ಶನಿವಾರ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಜಮ್ಮು ಮತ್ತು ಕಾಶ್ಮೀರದ ಹಿರಿಯ ಐಎಎಸ್ ಅಧಿಕಾರಿ ಶಾಹಿದ್ ಇಕ್ಬಾಲ್

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ

ನವದೆಹಲಿ: ದೇಶದ 12 ವಿಶ್ವವಿದ್ಯಾನಿಲಯಗಳಿಗೆ ಉಪ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ. 12 ವಿವಿಗಳಿಗೆ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿಗಳು ಅನಮೋದನೆ ನೀಡಿದ್ದಾರೆಂದು ಶಿಕ್ಷಣ ಇಲಾಖೆ ಸಚಿವಾಲಯ ತಿಳಿಸಿದೆ. ಹರಿಯಾಣ ಕೇಂದ್ರ ವಿಶ್ವವಿದ್ಯಾಲಯ, ಹಿಮಾಚಲ ಪ್ರದೇಶ, ಜಮ್ಮು, ಜಾರ್ಖಂಡ್, ಕರ್ನಾಟಕ, ತಮಿಳುನಾಡು ಮತ್ತು ಹೈದರಾಬಾದ್ ವಿಶ್ವ ವಿದ್ಯಾನಿಲಯಗಳು ಸೇರಿವೆ. ದಕ್ಷಿಣ

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಹಿಂದೆಂದಿಗಿಂತಲೂ ಅತಿಹೆಚ್ಚು ಅಥ್ಲೀಟ್‌ಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಇನ್ನು ಕರ್ನಾಟಕದ ಮೂವರು ಕ್ರೀಡಾಪಟುಗಳು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಅವರ ಕಿರು ಪರಿಚಯ ಇಲ್ಲಿದೆ. ಅದಿತಿ ಅಶೋಕ್‌ ಅದಿತಿ ಅವರು ಭರವಸೆಯ ವೃತ್ತಿಪರ ಗಾಲ್ಫ್ ಆಟಗಾರರಾಗಿದ್ದು, ಅವರು 2016ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಈಗ 2ನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ

ಉಡುಪಿ: ಜು 23;ಉಡುಪಿಯ ಪೆರ್ಣಂಕಿಲ ಗ್ರಾಮಸ್ಥರಲ್ಲಿ ಕಳೆದ ಒಂದು ತಿಂಗಳಿಂದ ಆತಂಕ ಹುಟ್ಟಿಸಿ ಭಯಕ್ಕೆ ಕಾರಣವಾದ ಚಿರತೆ ಸೆರೆಯಾಗಿದೆ. ಪೆರ್ಣಂಕಿಲ ಭಾಗದಲ್ಲಿ ಚಿರತೆಗಳ ಓಡಾಟದ ಬಗ್ಗೆ ಈ ಹಿಂದೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುಂಡುಪಾದೆಯ ಆಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಬೋನು

ಮಹಾದ್, ಜು 23: ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಯ ನಡುವೆ ಮಹಾರಾಷ್ಟ್ರದ ಕರಾವಳಿ ರಾಯಗಡ ಜಿಲ್ಲೆಯ ಹಳ್ಳಿಯೊಂದರ ಸಮೀಪ ಸಂಭವಿಸಿದ ಭೂಕುಸಿತದಲ್ಲಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮಹಾದ್ ತಹಸಿಲ್‌ನ ತಲೈ ಗ್ರಾಮದ ಸಮೀಪ ನಡೆದ ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ

ಬೆಂಗಳೂರು: ಚಾಲಕನೊಬ್ಬನ ನಿರ್ಲಕ್ಷ್ಯ ಚಾಲನೆಯಿಂದಾಗಿ 6 ವರ್ಷದ ಬಾಲಕಿ ಬಸ್ ಹರಿದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿ‌ನ ಹೊನ್ನಾಪುರದ ಬಳಿ ನಡೆದಿದೆ. ಜೀವಿಕಾ (6) ಮೃತಪಟ್ಟ ಬಾಲಕಿಯಾಗಿದ್ದಾಳೆ. ಕುಮಾರ್ ಹಾಗೂ ಜ್ಯೋತಿ ಎಂಬ ದಂಪತಿಯ ಏಕೈಕ ಪುತ್ರಿಯಾಗಿದ್ದ ಜೀವಿಕಾ ಬೆಂಗಳೂರಿನಿಂದ ತಮ್ಮ ಅಜ್ಜಿ ಗೌರಮ್ಮ ಹಾಗೂ