Log In
BREAKING NEWS >
``````````ನಾಡಿನ ಸಮಸ್ತ ಜನತೆಗೆ ನಮ್ಮೆಲ್ಲಾ ಓದುಗರಿಗೆ,ಅಭಿಮಾನಿಗಳಿಗೆ,ಜಾಹೀರಾತುದಾರರಿಗೆ 75ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು`````````ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 19ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ 20ರ೦ದು "ವಿಟ್ಲಪಿ೦ಡಿ"ಲೀಲೋತ್ಸವ ಕಾರ್ಯಕ್ರಮವು ಜರಗಲಿದೆ...

ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ ಸ್ಥಾನದಲ್ಲಿ ನಖ್ವಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ಅವರು ಸಂಸದೀಯ ವ್ಯವಹಾರಗಳ ಬಗ್ಗೆ

ಉಡುಪಿ:ಬೈಲಕೆರೆಯ ಸಾಯಿರಾಧಾದ "ಗೋಕುಲಧಾಮ"ದ ನಿವಾಸಿಯಾಗಿರುವ ರಾಘವೇ೦ದ್ರ ಎ೦.ಪಿ (47) ಅಸೌಖ್ಯದಿ೦ದಾಗಿ ಭಾನುವಾರದ೦ದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊ೦ದಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರ ಸೇರಿದ೦ತೆ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಕಲ್ಯಾಣಪುರ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಸೋಮವಾರದ೦ದು ಶ್ರೀದೇವರಿಗೆ ಸ೦ಪ್ರೋಕ್ಷಣಾ ಮಹೋತ್ಸವವು ನಡೆಸಲಾಯಿತು. ಸಕಲ ಧಾರ್ಮಿಕ ವಿಧಿವಿಧಾನಗಳೊ೦ದಿಗೆ ಶ್ರೀದೇವರಿಗೆ ದೇವಸ್ಥಾನದ ಅರ್ಚಕರಾದ ಕೆ.ಗಣಪತಿ ಭಟ್,ಕೆ.ಜಯದೇವ ಭಟ್ ರವರ ನೇತೃತ್ವದಲ್ಲಿ ಕಲಶಾಭಿಷೇಕವು ನೆರವೇರಿಸಲಾಯಿತು. ನ೦ತರ ಮಧ್ಯಾಹ್ನದ ಮಹಾಪೂಜೆಯೊ೦ದಿಗೆ ಮಹಾಸಮಾರಾಧನೆಯು ಜರಗಿತು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿ ಹಾಗೂ ಸದಸ್ಯರು ಹಾಜರಿದ್ದರು.

ಉಡುಪಿ: ಜಿ ಎಸ್ ಬಿ ಸಮಾಜದ ಪೂಜ್ಯ ಗುರುವರ್ಯಾರಾದ ಗೋಕರ್ಣ ಮಠದ ಶ್ರೀಮದ್ ವಿದ್ಯಾಧಿರಾಜ ಶ್ರೀಪಾದ್ ವಡೇರ್ ಸ್ವಾಮೀಜಿ ಯವರು ಇಂದು ಮಧ್ಯಾಹ್ನ 1.10 ಕ್ಕೆ ಹೃದಯಾಪಘಾತದಿ೦ದ ಶ್ರೀ ಪಾರ್ತಗಾಳಿಮಠ ಗೋವಾದಲ್ಲಿ ತಮ್ಮ ಪ್ರಾಣವನ್ನು ತ್ಯಜಿಸಿ ಸಮಾಜ ಬಾ೦ಧವರನ್ನು ಅಗಲಿದ್ದಾರೆ. ಶಿಷ್ಯ ಸ್ವೀಕಾರದ ಸ೦ದರ್ಭದಲ್ಲಿ ಹಿರಿಯ ಸ್ವಾಮಿಜಿಯವರೊ೦ದಿಗೆ ಕುಳಿತಿರುವ ಅಪರೂಪದ

ಉಡುಪಿ ಜು.19: ಸುಮಾರು 50 ವರ್ಷಗಳಿಂದ ಛಾಯಾಗ್ರಹಣ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದ, ಮೋಡರ್ನ್ ಸ್ಟೂಡಿಯೋದ ಮಾಲಕ ಅರುಣ್ ಎಂ. ಶಿರಾಲಿ(74) ಯವರು ನಿಧನರಾಗಿದ್ದಾರೆ. ಅಂದಿನ ಕಾಲದಲ್ಲಿ ಜೆಜೆ ಸ್ಕೂಲ್ ಆಫ್ ಆಟ್ರ್ಸ್‍ನಲ್ಲಿ ಡಿಪ್ಲೊಮಾ ಪದವೀಧರರಾಗಿದ್ದ ಮಂಗೇಶ್ ಶಿರಾಲಿ ಹಾಗೂ ಮಿತ್ರಾ ಶಿರಾಲಿ ದಂಪತಿಗಳ ಪುತ್ರರಾಗಿರುವ ಅರುಣ್ ಎಂ. ಶಿರಾಲಿ ಯವರು

ಮಂಗಳೂರು, ಜು 19.: ನಗರದ ಉಳ್ಳಾಲದ ಬಳಿ ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಜು.19 ರ ಸೋಮವಾರ ಅಗ್ನಿ ಅವಘಡ ಸಂಭವಿಸಿದ್ದು ಶಿಕ್ಷಕರ ಸಮಯ ಪ್ರಜ್ಞೆಯಿಂದ ಮುಂದಾಗಲಿದ್ದ ಅನಾಹುತ ತಪ್ಪಿದೆ. ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದೇ ಲ್ಯಾಬ್

ಸಂಭಾಲ್: ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 8ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನ ಆಗ್ರಾ -ಚೌಂದಾಸಿ ಹೈವೇಯಲ್ಲಿ ಸಂಭವಿಸಿದೆ. ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದೆ,  ಮದುವೆ ಸಮಾರಂಭದಿಂದ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಚಕ್ರ ಪಂಕ್ಚರ್ ಆಗಿ ರಸ್ತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಂಚಲನ ಮೂಡಿಸಿದೆ. ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್

ಕೊಲ್ಕೋತ: ಗೆದ್ದುಬಿಟ್ಟೆವು ಎನ್ನುವ ಸಂತೃಪ್ತಭಾವ ಮತ್ತು ಗೆದ್ದೇಗೆಲ್ಲುತ್ತೇವೆಂಬ ಅತಿಯಾದ ಆತ್ಮವಿಶ್ವಾಸ ಮತ್ತು ತಳಮಟ್ಟದ ರಾಜಕೀಯ ಪರಿಸ್ಥಿತಿಯನ್ನು ಸರಿಯಾರಿ ಅರ್ಥ ಮಾಡಿಕೊಳ್ಳುವಲ್ಲಿ ಸೋತಿದ್ದರಿಂದಲೇ, ಚುನಾವಣೆಯಲ್ಲಿ ಪಕ್ಷ 170 ಸ್ಥಾನಗಳಿಗಷ್ಟೇ ತೃಪ್ತಿಪಟ್ಟುಕೊಳ್ಳಲು ಕಾರಣವಾಯಿತು ಎಂದು ಪಶ್ವಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿಶ್ಲೇಷಿಸಿದ್ದಾರೆ. ಪುರ್ಬಾ ಮದಿನಿಪುರ ಜಿಲ್ಲೆಯ ಚಂಡೀಪುರದಲ್ಲಿ ಭಾನುವಾರ

ಮಂಡ್ಯ: ಕೃಷ್ಣರಾಜ ಸಾಗರ ಅಣೆಕಟ್ಟಿನಲ್ಲಿ ಬಿರುಕು ಎಂಬ ವಿವಾದ ತಣ್ಣಗಾಗುತ್ತಿರುವ ಹೊತ್ತಿನಲ್ಲೇ ಡ್ಯಾಂನ ಮೆಟ್ಟಿಲಿನ ಗೋಡೆಯಿಂದ ಕಲ್ಲು ಕುಸಿತವಾಗಿ ಆತಂಕವನ್ನುಂಟು ಮಾಡಿದೆ. ಕೆಆರ್‌ಎಸ್‌ ಡ್ಯಾಂನಿಂದ ಬೃಂದಾವನ ಹಾಗೂ ಕಾವೇರಿ ಮಾತೆ ಪ್ರತಿಮೆಗೆ ಹೋಗಲು ನಿರ್ಮಿಸಿದ್ದ ಮೆಟ್ಟಿಲಿನ ಗೋಡೆಯಿಂದ 30ಕ್ಕೂ ಹೆಚ್ಚು ಕಲ್ಲು ಕುಸಿತವಾಗಿದ್ದು, ಡ್ಯಾಂ ಬಿರುಕು ವಿವಾದದ ಬೆನ್ನಲ್ಲೇ ಕಲ್ಲು ಕುಸಿತವಾಗಿರುವುದು