Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಮೈಸೂರು: ದೀರ್ಘಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದ ಹಿರಿಯ ರೈತ ಹೋರಾಟಗಾರ ಜಿ.ಮಾದೇಗೌಡ ಅವರ ಅಂತಿಮ ವಿಧಿ-ವಿಧಾನ ಸಕಲ ಸರ್ಕಾರಿ ಗೌರವಗಳೊಂದಿಗೆ ಕೆಎಂ ದೊಡ್ಡಿಯಲ್ಲಿ ನೆರವೇರಿತು. ಮಂಡ್ಯದ ಬಂಡೇಗೌಡ ಲೇಔಟ್ ನಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಳೆಯನ್ನು ಲೆಕ್ಕಿಸದೇ ರೈತರು ಸೇರಿದಂತೆ ಸಾವಿರಾರು ಮಂದಿ ಹಿರಿ ಮುತ್ಸದ್ದಿಯ ಅಂತಿಮ

ಕರಾವಳಿಯಲ್ಲಿ ಕಳೆದೊ೦ದು ವಾರದಿ೦ದ ಸುರಿಯುತ್ತಿರುವ ಮಳೆಯಿ೦ದಾಗಿ ಕರಾವಳಿ ಜಿಲ್ಲೆಯಲ್ಲಿನ ಕೆರೆ,ಬಾವಿ,ನದಿಯಲ್ಲಿನ ನೀರಿನ ಪ್ರಮಾಣವು ಹೆಚ್ಚಿದ್ದು ಕೆಲವೆಡೆಯಲ್ಲಿ ನೆರೆಯು ಸ೦ಭವಿಸಿದೆ.ಮತ್ತೆ ಕೆಲವೆಡೆಯಲ್ಲಿ ಮನೆಗಳು ಮಳೆಯ ನೀರಿನಿ೦ದಾಗಿ ಕುಸಿದುಬಿದ್ದ ಘಟನೆಯು ನಡೆದಿದೆ. ಮು೦ಬಾಯಿ ಮಹಾನಗರದಲ್ಲಿ ಮಳೆಯು ನಿರ೦ತರವಾಗಿ ಬೀಳುತ್ತಿರುವುದರ ಪರಿಣಾಮವಾಗಿ ಹಲವಡೆಯಲ್ಲಿ ರಸ್ತೆಯಲ್ಲಿ ಮಳೆಯ ನೀರು ರಭಸದಿ೦ದ ಹರಿದು ಲಕ್ಷಗಟ್ಟಲೆ ಬೆಲೆಬಾಳುವ ಕಾರುಗಳು

ಮುಂಬೈ: ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಧಾರಾಕಾರ ಮಳೆಯಿಂದಾಗಿ ಸಾಕಷ್ಟು ಅವಾಂತರಗಳಾಗಿವೆ. ಮಹಾರಾಷ್ಟ್ರದ ಮುಂಬೈ (Mumbai) ಸುತ್ತಮುತ್ತ ನಿನ್ನೆ ರಾತ್ರಿಯಿಂದ ಇಂದು ಮುಂಜಾನೆ ತನಕವೂ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ (Heavy Rain) ರಸ್ತೆ, ತಗ್ಗುಪ್ರದೇಶಗಳೆಲ್ಲಾ ಜಲಾವೃತವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಬೈನ ವಿಕ್ರೋಲಿ, ಚೆಂಬೂರ್​ ಸೇರಿದಂತೆ ಕೆಲವೆಡೆ

ಮಂಗಳೂರು: ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್‌ನ ಒಳಗಡೆ ಬಿದ್ದು ಮೃತಪಟ್ಟಿರುವ ಘಟನೆ ದ.ಕ ಜಿಲ್ಲೆಯ ಕಾಟಿಪಳ್ಳದಲ್ಲಿ ನಡೆದಿದೆ. ತೋಕೂರು ನಿವಾಸಿ ಪ್ರಸ್ತುತ ಕಾಟಿಪಳ್ಳದಲ್ಲಿ ವಾಸವಿರುವ ನಝೀರ್‌ರವರ ಮಗು ಮೃತಪಟ್ಟಿದೆ. ಮಗುವಿನ  ತಾಯಿ ಮನೆ ಕೆಲಸದಲ್ಲಿ ನಿರತರಾಗಿದ್ದರು. ತಂದೆ ಮಗುವನ್ನು ಮಲಗಿಸಿ ಹೊರಗೆ ಹೋಗಿದ್ದರು. ಸ್ವಲ್ಪ ಹೊತ್ತಿನ

ಉಡುಪಿಯ ಹಿರಿಯಡ್ಕ ಸಮೀಪದ ಪುತ್ತಿಗೆ ಮಠದಲ್ಲಿ ವಾರ್ಷಿಕ ಮಹಾ ಅಭಿಷೇಕದ ಪ್ರಯುಕ್ತ ಪಂಚಾಮೃತ ಅಭಿಷೇಕವನ್ನು ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀಪಾದರಾದ ಸುಶ್ರೀಂದ್ರತೀರ್ಥ ಶ್ರೀ ಪಾದರು ನೆರವೇರಿಸಿದರು

ಮುಂಬೈ: ಭಾರೀ ಮಳೆಗೆ ಮುಂಬೈ ಮತ್ತು ಮುಂಬೈನ ಹೊರವಲಯ ಅಕ್ಷರಶಃ ತತ್ತರಿಸಿ ಹೋಗಿದೆ. ಮಳೆಯಿಂದ ಗೋಡೆ ಕುಸಿತ ಸೇರಿದಂತೆ ಸಂಭವಿಸಿದ ಇನ್ನಿತರೆ ಅನಾಹುತಗಳಿಂದ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ನೆನ್ನೆ ತಡರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಬೋರಿವಾಲಿ, ಕಂಡಿವಾಲಿ, ಮಲದ್, ಅಂಧೇರಿ, ಚೆಂಬರ್, ಕುರ್ಲಾ, ಗಾಂಧಿ ಮಾರುಕಟ್ಟೆ, ಹಿಂದುಮಾತಾ, ವಿಕ್ರೋಲಿ ಸೇರಿದಂತೆ

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್  4.O ಜಾರಿಗೆ ಮಾರ್ಗಸೂಚಿ ಆದೇಶ ಹೊರಬಂದಿದ್ದು ನಾಳೆಯಿಂದಲೇ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ.  ಅಲ್ಲದೆ ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ. ಅಧಿಕೃತ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪ ರಾಜ್ಯಾದ್ಯಂತ

ಮಡಿಕೇರಿ: ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಮೃತರನ್ನು  ಸಂತೋಷ್, ಪ್ರವೀಣ್ ಎಂದು ಗುರುತಿಸಲಾಗಿದೆ. ಇದುವರೆಗೆ ನಡೆದ ಕಾರ್ಯಾಚರಣೆಯಲ್ಲಿ ಪ್ರವೀಣ್  ಮೃತದೇಹ ಪತ್ತೆಯಾಗಿದ್ದು ಇನ್ನೊಬ್ಬನ ಶವಕ್ಕಾಗಿ ಶೋಧ ಮುಂದುವರಿದಿದೆ. ರಸ್ತೆಗೆ ತಡೆಗೋಡೆ ನಿರ್ಮಾಣ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಗಮನಕ್ಕೆ ದಿನಗಣನೆ ಶುರುವಾಗಿದಂತಿದೆ. ಜುಲೈ ಅಂತ್ಯದ ವೇಳೆಗೆ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಿದ ಹೊತ್ತಲ್ಲಿ ಪದತ್ಯಾಗ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. ಪುತ್ರ ವಿಜಯೇಂದ್ರ ಜೊತೆ ನಿನ್ನೆ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ನಗುಮೊಗದಲ್ಲಿರುವುದು ಕಂಡು ಬಂದಿತ್ತು. ಬಳಿಕ

ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಕುಲಶೇಖರ ಟನಲ್ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿದು ರೈಲು ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕಾಂಕ್ರೀಟ್ನಿಂದ ನಿರ್ಮಿಸಲಾದ ತಡೆಗೋಡೆ ಸಹಿತ ಭಾರಿ ಪ್ರಮಾಣದ ಮಣ್ಣು ಕುಸಿದು ರೈಲು ಮಾರ್ಗ ಬಂದ್ ಆಗಿದೆ. ಮಂಗಳೂರು ಜಂಕ್ಷನ್ ಮತ್ತು ತೋಕೂರು ನಡುವಿನ ಕುಲಶೇಖರ