Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಇ೦ದು ಶ್ರೀಕೃಷ್ಣಮಠದಲ್ಲಿ ವಿಟ್ಲಪಿ೦ಡಿ(ಲೀಲೋತ್ಸವ) ಸುವರ್ಣಮಂಟಪದಲ್ಲಿ ವಜ್ರಕವಚಧಾರೀ ಶ್ರೀಕೃಷ್ಣ ಅಲ೦ಕಾರ

ಉಡುಪಿ: ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೋಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಶ್ರೀ ವಿಠಲ ಭಂಡಾರಿ (28) ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಸಂತೆಕಟ್ಟೆಯ ರೋಬೊ ಸಾಫ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತರದಲ್ಲಿ ಮೂವರು ಮಹಿಳೆಯರು ಮತ್ತು ನಾಲ್ವರು ಪುರುಷರು ಸೇರಿದ್ದಾರೆ. ಎಲ್ಲರೂ 20ರಿಂದ 30 ವರ್ಷದೊಳಗಿನ ಯುವಕ-ಯುವತಿಯರಾಗಿದ್ದಾರೆ. ಅತಿ ವೇಗವಾಗಿ ಕಾರು

ಬಿಕನೇರ್‌: ಟ್ರಕ್ ಹಾಗೂ ಕ್ರೂಸರ್‌ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 11 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಾಗೌರ್‌ನಲ್ಲಿ ಮಂಗಳವಾರ ನಡೆದಿದೆ. ದುರಂತದಲ್ಲಿ 7 ಮಂದಿ ಗಾಯಗೊಂಡಿದ್ದು, ಬಿಕನೇರ್‌ನ ನೋಖಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗೌರ್‌ನ ಬಿಕನೇರ್-ಜೋಧ್‌ಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತದಲ್ಲಿ ಸ್ಥಳದಲ್ಲೇ 8 ಮಂದಿ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೂವರು

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ,ಮಹಾಪೂಜೆಯನ್ನು ನೆರವೇರಿಸಿ ನಂತರ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ

ಉಡುಪಿಯಲ್ಲಿ ಸ೦ಭ್ರಮದ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ-ನಾಳೆ ಲೀಲೋತ್ಸವ-ಇ೦ದು ಶ್ರೀಕೃಷ್ಣನಿಗೆ ಮುದ್ದು ಬಾಲಕೃಷ್ಣ ಅಲ೦ಕಾರ ಪರ್ಯಾಯ ಶ್ರೀಗಳಿ೦ದ ಲಕ್ಷ ತುಳಸಿ ಅರ್ಚನೆ   ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ

ಡೆಹ್ರಾಡೂನ್: ಶಿಖರಗಳ ನಾಡು ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯ ಜುಮ್ಮಾ ಗ್ರಾಮದಬಳಿ ಭೂಕುಸಿತದಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಐವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ರಾಜ್ಯ ವಿಪತ್ತು ನಿಗ್ರಹ ದಳದ

ಬೆಂಗಳೂರು: ಹೈದರಾಬಾದ್ ಮೂಲಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಲಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈ ಗ್ರೇಡ್ ಗಾಂಜಾ ಸಾಗಿಸುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಮಾದಕವಸ್ತು ನಿಯಂತ್ರಣ ದಳ (ಎನ್​ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಹೈದರಾಬಾದ್ ಹೊರವರ್ತುಲ ರಸ್ತೆಯಲ್ಲಿ ಲಾರಿಯಲ್ಲಿ ಗಾಂಜಾ