Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಉಡುಪಿ:ಸೆ.21: ನಗರದ ಕೆ ಎ೦ ಮಾರ್ಗದ ತ್ರಿವೇಣಿ ಸರ್ಕಲ್‌ನಲ್ಲಿ 'ಪ್ರಭು ಮೊಬೈಲ್ಸ್ "ರೈಡರ್ ಶೋಪಿ" ನೂತನ 4ನೇ ಮಳಿಗೆಯ ಉದ್ಘಾಟನೆ ಕಾರ್ಯಕ್ರಮವು ಸೆಷ್ಟ೦ಬರ್ 13ನೇ ತಾರೀಕಿನ ಸೋಮವಾರ ನಡೆಯಿತು. ಸಿಂಡಿಕೇಟ್ ಬ್ಯಾಂಕಿನ ನಿವೃತ್ತ  ಗೋಪಾಲಕೃಷ್ಣ ಪ್ರಭು ಉದ್ಘಾಟಿಸಿ ಶುಭ ಹಾರೈಸಿದರು. ಈ ಮಳಿಗೆಯಲ್ಲಿ ಆಕರ್ಷಕ ಮೊಬೈಲ್ ಸೆಟ್‌ಗಳು, ಹೆಲೆಟ್, ರೈನ್‌ಕೋಟ್‌ಗಳ ಅಪಾರ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಇ.ಟಿ. 2021ರ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಇಂಜಿನಿಯರಿಂಗ್‍ನಲ್ಲಿ ಅಭಿಷೇಕ್ 494, ಪ್ರಣಮ್ ಪಿ. ಶೆಟ್ಟಿ 517, ಭಾರ್ಗವಿ ಬೋರ್ಕರ್ 623, ಧವನ್ ವಿ.ಎಂ. 732, ಮತ್ತು ಕೆ. ಆರ್. ಪಾರ್ಥಸಾರಥಿ ಹೆಬ್ಬಾರ್ 828 ನೇ ರ್ಯಾಂಕ್

ನವದೆಹಲಿ: ಭಾರತೀಯ ವಾಯುಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌದರಿ ನೇಮಕಗೊಂಡಿದ್ದಾರೆ. ಹಾಲಿ ಏರ್ ಚೀಫ್‌ ಮಾರ್ಷಲ್ ಆರ್‌ಕೆಎಸ್‌ ಭದೌರಿಯಾ  ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾಗಲಿದ್ದು, ಅವರ ನಿವೃತ್ತಿ ಬಳಿಕ ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ವಿ. ಆರ್‌. ಚೌಧರಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ

ನವದೆಹಲಿ: ಭಾರತ-ಅಮೆರಿಕಾ ರಾಷ್ಟ್ರದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಅಮೇರಿಕಾ ಭೇಟಿಯು ಒಂದು ಉತ್ತಮ ಸಂದರ್ಭವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಬೈಡೆನ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕಾ

ಭಾದ್ರಪದ ತಿಂಗಳ ಹುಣ್ಣಿಮೆ ಅಂದರೆ ಪಿತೃ ಪಕ್ಷ ಆರಂಭ. ಹಿಂದೂ ಸಂಪ್ರದಾಯದಲ್ಲಿ ಪಿತೃ ಪಕ್ಷವನ್ನು ಬಹಳ ಮುಖ್ಯವೆಂದು ಹೇಳಲಾಗುತ್ತೆ. ಪ್ರತಿ ವರ್ಷ 15 ದಿನಗಳ ಕಾಲ ಪೂರ್ವಜರಿಗೆ ಗೌರವ ಸಲ್ಲಿಸಲಾಗುತ್ತೆ. ಈ 15 ದಿನಗಳ ಅವಧಿಯನ್ನು ಪಿತೃ ಪಕ್ಷ ಅಥವಾ ಚಾತುರ್ಮಾಸದ ಶ್ರಾದ್ಧ ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿಯು

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡಲಾಗುವುದು ಎಂದು ತಾಲಿಬಾನ್ ಮಂಗಳವಾರ ತನ್ನ ಎಲ್ಲ ಪುರುಷ ಸಂಪುಟದಲ್ಲಿ ಉಳಿದ ಸ್ಥಾನಗಳನ್ನು ಘೋಷಿಸಿದ ನಂತರ ಹೇಳಿದೆ. "ನಾವು ಈ ವಿಚಾರವನ್ನು ಅಂತಿಮಗೊಳಿಸುತ್ತಿದ್ದೇವೆ

ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ  ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧವರೆಗೂ ನಡೆದ ಸೈಕಲ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ

ಬೆಂಗಳೂರು: ಬೆಲೆ ಏರಿಕೆ ಎಂಬುದು ನಿರಂತರ ಪ್ರಕ್ರಿಯೆ. ಇದಕ್ಕೆ ಯಾವುದೇ ಸರ್ಕಾರವನ್ನು ನಿರ್ದಿಷ್ಠವಾಗಿ ಬೊಟ್ಟು ಮಾಡಿ ತೋರಿಸಿ ದೂಷಣೆ ಮಾಡುವುದು ಸಮಂಜಸವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ನಿಯಮ 69ರ ಅಡಿ ನಡೆದ ಸುದೀರ್ಘ ಚರ್ಚೆಗೆ ಉತ್ತರಿಸಿದ ಅವರು, ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಕಾರಣ

ಶಿವಮೊಗ್ಗ: ಜಿಲ್ಲೆಯ ಆಗುಂಬೆ ಗಾಟಿಯ ಮೊದಲನೇ ತಿರುವಿನಲ್ಲಿ ನಿನ್ನೆ( ಸೆಪ್ಟೆಂಬರ್​, 19) ಚಲಿಸುತ್ತಿದ್ದ ಎಸ್​ಯುವಿಕೆ ಕಾರಿನಲ್ಲಿ ದಿಡೀರನೆ ಬೆಂಕಿಯೊಂದು ಕಾಣಿಸಿಕೊಂಡಿದ್ದು, ಇಡೀ ಕಾರು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಕಾರ್ಕಳದಲ್ಲಿ ನಿಸಾನ್ ಎಸ್​ಯುವಿಕೆ ವಾಹನವನ್ನು ಖರೀದಿಸಿ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಬ್ಯಾನೆಟ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ತಪಾಸಣೆ