Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ದಾವಣಗೆರೆ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ ಮತ್ತು ಆರು ವರ್ಷದ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಗಳನ್ನು ಸಕ್ರಮ ಮಾಡಿಕೊಡುವಂತೆ ಕೂಡಲೇ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ, ಲಾಲಾಜಿ ಮೆಂಡನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದು ಕೇವಲ ಒಂದು ವಿಧಾನಸಭೆ ಕ್ಷೇತ್ರಕ್ಕೆ ಸೀಮಿತವಾದ ಸಮಸ್ಯೆಯಲ್ಲ. ರಾಜ್ಯದ 224

ಮಂಗಳೂರು, ಸೆ.20: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ಎಕ್ಸ್‌ಫರ್ಟ್ ಕಾಲೇಜಿಗೆ 6 ರ‍್ಯಾಂಕ್ ಒಲಿದುಬಂದಿದೆ. ಸಂಜನಾ ಕಾಮತ್‌, ತೇಜಸ್‌‌‌,ರೀತಮ್‌ ಬಿಎಸ್‌ಸಿ ಕೃಷಿ ವಿಭಾಗದಲ್ಲಿ ರೀತಮ್‌‌ ಬಿ 2ನೇ ರ್‍ಯಾಂಕ್‌‌, ತೇಜಸ್‌‌‌ 4ನೇ ರ್‍ಯಾಂಕ್‌, ಸಂಜನಾ ಕಾಮತ್‌ ಪಂಚಮಹಾ 7ನೇ ರ್‍ಯಾಂಕ್‌

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಎಸ್‌ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ, ಪೆರ್ವಾಜೆ ನಿವಾಸಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಪಟ್ಟ ಮಹಿಳಸ ಮಮತಾ ಶೆಟ್ಟಿ (42) ಎಂದು ತಿಳಿದು ಬಂದಿದೆ. ಸೆ. 20 ರಂದು ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ. ಪೊಲೀಸರು ಘಟನೆ ಸ್ಥಳಕ್ಕೆ ಬಂದು

ಮಂಗಳೂರು : ನಗರದ ಸಬ್ ಜೈಲ್ ಸಮೀಪದಲ್ಲಿರುವ ಜಿಲ್ಲಾ ಶಿಕ್ಷಕ ಮತ್ತು ತರಬೇತಿ ಸಂಸ್ಥೆ ಡಯಟ್‌ನ ಮೂವರು ಮಹಿಳಾ ಸಿಬ್ಬಂದಿ ಮೇಲೆ ದುಷ್ಕರ್ಮಿಯೊಬ್ಬ ಏಕಾಏಕಿಯಾಗಿ ಕಚೇರಿಗೆ ನುಗ್ಗಿ ತಲವಾರು ದಾಳಿ ನಡೆಸಿದ ಘಟನೆ ಇಂದು ನಡೆದಿದೆ. ಆರೋಪಿ ಕುಂದಾಪುರ ನಿವಾಸಿ, ಕುಂದಾಪುರ ನ್ಯಾಯಾಲಯದಲ್ಲಿ ಜವಾನನಾಗಿ ಕೆಲಸ ಮಾಡುತ್ತಿದ್ದ ನವೀನ್ ಎಂಬಾತನನ್ನು

ಮಂಗಳೂರು, ಸೆ 20: ಮೂವರು ಮಹಿಳೆಯರ ಮೇಲೆ ಅಪರಿಚಿತ ದುಷ್ಕರ್ಮಿ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಸೆ.20ರಂದು ನಡೆದಿದೆ. ನಗರದ ಕರಂಗಲಪಾಡಿ ಬಳಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಒಳಗೆ ಈ ಘಟನೆ ನಡೆದಿದೆ. ನಿರ್ಮಲಾ, ರಿನಾ ರಾಯ್, ಗುಣವತಿ ಮೇಲೆ ತಲ್ವಾರ್ ದಾಳಿ

ತುಮಕೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ಮಾಯಸಂದ್ರ ಬಳಿಯ ಚಿಕ್ಕಪುರ ಗೇಟ್ ಬಳಿ ನಡೆದಿದೆ. ಕುಟಂಬ ಸಮೇತ ತುರುವೇಕೆರೆಯ ಬೇಟೆರಾಯ ಸ್ವಾಮಿ ದೇವಸ್ಥಾನಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಿ.ಎಸ್.ರವಿ(54), ಪತ್ನಿ ಜ್ಯೋತಿ(48) ಮೃತ

ಮುಂಬೈ: ಸಾರ್ವಜನಿಕ ಗಣೇಶೋತ್ಸವಕ್ಕೆ ಖ್ಯಾತಿ ಪಡೆದಿರುವ ಮಹಾರಾಷ್ಟ್ರದ ಮುಂಬೈ ನಲ್ಲಿ ಗಣೇಶೋತ್ಸವದ ಕೊನೆಯ ದಿನದಂದು ಬರೋಬ್ಬರಿ 34,452 ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಗಿದೆ. ಎರಡನೇ ವರ್ಷ ಕೋವಿಡ್ ಕರಿನೆರಳಿನಲ್ಲಿ ಗಣೇಶ ಹಬ್ಬ ನಡೆದಿದೆ. ಗಣೇಶ ವಿಸರ್ಜನೆಯ ವೇಳೆ ಅಲ್ಲಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿರುವುದು ವಾರದಿಯಾಗಿದೆ. ವರ್ಸೋವಾ ಜೆಟ್ಟಿಯಲ್ಲಿ ಗಣೇಶನ

ಸತಾರ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಮುಂಜಾನೆ ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರನ್ನು ಬಂಧಿಸಲಾಗಿದೆ. ಸೋಮಯ್ಯ ಇಂದು ಕೊಲ್ಹಾಪುರಕ್ಕೆ ಭೇಟಿ ನೀಡಬೇಕಿತ್ತು. ರೈಲ್ವಿನ ಮೂಲಕ ಕೊಲ್ಹಾಪುರಕ್ಕೆ ತೆರಳುವಾಗ ಬಂಧಿಸಲಾಗಿದೆ. ಸೋಮಯ್ಯ ಕೊಲ್ಹಾಪುರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿಷೇಧ ಆದೇಶ ಹೊರಡಿಸಿದ್ದರು. ಅಲ್ಲದೇ, ಇಂದು ಮತ್ತು ನಾಳೆ

ಚಂಡೀಘಡ: ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ