Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಉಡುಪಿಯ ಶ್ರೀಕೃಷ್ಣ ದೇವರಿಗೆ ಇಂದು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು "ಅನಂತನವೃತ"ದ ಪ್ರಯುಕ್ತ "ಅನಂತಪದ್ಮನಾಭ ಅಲಂಕಾರ"ವನ್ನು ಮಾಡಿದರು.ಪರ್ಯಾಯ ಪೀಠಾಧೀಶರಾದ ಶ್ರೀ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು. ---------------------------------------------------- ಪಣಿಯಾಡಿಯ ಶ್ರೀಲಕ್ಷ್ಮೀಅನ೦ತಾಸನ ಶ್ರೀಅನ೦ತಪದ್ಮನಾಭ ದೇವಸ್ಥಾನದಲ್ಲಿ “ಅನ೦ತವ್ರತ” (ನೋ೦ಪು)ಕಾರ್ಯಕ್ರಮ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಇ೦ದು(ಭಾನುವಾರದ೦ದು) ಅನ೦ತವೃತದ ಅ೦ಗವಾಗಿ ಶ್ರೀದೇವರನ್ನು ವಿಶೇಷವಾಗಿ ಹೂವಿನ ಅಲ೦ಕಾರವನ್ನು ಮಾಡುವುದರೊ೦ದಿಗೆ ಬೆಳಿಗ್ಗೆ 8 ಗ೦ಟೆಗೆ ದಾರಕಟ್ಟುವ ಕಾರ್ಯಕ್ರಮದೊ೦ದಿಗೆ,9ಕ್ಕೆ ಕಲಶಪ್ರತಿಷ್ಠಾನೆಯೊ೦ದಿಗೆ ಮಧ್ಯಾಹ್ನದ ಮಹಾಪೂಜೆಯನ್ನು ನಡೆಸಲಾಯಿತು. 7.30ಕ್ಕೆ ಹೂವಿನ ಪೂಜೆ ಮತ್ತು ರ೦ಗಪೂಜಾ ಮಹೋತ್ಸವವು ಅದ್ದೂರಿಯಿ೦ದ ಜರಗಿತು. ದೇವಾಲಯವನ್ನು ವಿಶೇಷವಾಗಿ ಹೂವಿನಿ೦ದ ಅಲ೦ಕರಿಸಲಾಗಿತ್ತು. ಹೂವಿನ ಹಾಗೂ

ಉಡುಪಿ: ಉಡುಪಿ ಸಮೀಪದ ಪಣಿಯಾಡಿಯ ಶ್ರೀಲಕ್ಷ್ಮೀಅನ೦ತಾಸನ ಶ್ರೀಅನ೦ತಪದ್ಮನಾಭ ದೇವಸ್ಥಾನದಲ್ಲಿ ಪರಮ ಪೂಜ್ಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಆದೇಶದ೦ತೆ ಸ್ವಸ್ತಿ ಶ್ರೀಪ್ಲವ ನಾಮ ಸ೦ವತ್ಸರದ ಕನ್ಯಾಮಾಸ ದಿನ3ಸಲುವ ಭಾದ್ರಪದ ಶುಕ್ಲ ಚತುರ್ದಶಿಯ ಸೆ.19ರ ಭಾನುವಾರ(ಇ೦ದು)ದ೦ದು ಶ್ರೀದೇವರ ಸನ್ನಧಿಯಲ್ಲಿ “ಅನ೦ತವ್ರತ” (ನೋ೦ಪು)ಕಾರ್ಯಕ್ರಮವು ಸ೦ಭ್ರಮದಿ೦ದ ಜರಗಿತು. ಬೆಳಿಗ್ಗೆ 6ಗ೦ಟೆಗೆ ಕದಿರುಕಟ್ಟುವ ಕಾರ್ಯಕ್ರಮದೊ೦ದಿಗೆ ಪ೦ಚಾಮೃತ ಅಭಿಷೇಕ ಕಾರ್ಯಕ್ರಮಜರಗಿತು.

ಬಂಟ್ವಾಳ : ಸೆ.8ರಂದು ಮಧ್ಯಾಹ್ನ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆ ವತ್ಸಲಾ (53)ರವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ಡಿವೈಎಸ್ಪಿ ತಂಡ ಮತ್ತು

ಉಡುಪಿ: ಮುಂದಿನ ಜ. 18ರಂದು ಸರ್ವಜ್ಞ ಪೀಠಾರೋಹಣಗೈದು ದ್ವೈವಾರ್ಷಿಕ ಪರ್ಯಾಯ ಶ್ರೀಕೃಷ್ಣ ಪೂಜಾ ಕೈಂಕರ್ಯ ಸ್ವೀಕರಿಸಲಿರುವ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿಯನ್ನು ಅನಂತನ ಚತುರ್ದಶಿ ಶುಭದಿನದಂದು ಉದ್ಘಾಟಿಸಲಾಯಿತು. ಭಾವೀ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ, ಸಂಪ್ರದಾಯಕ್ಕೆ ಚ್ಯುತಿಯಾಗದಂತೆ ಪರ್ಯಾಯ ಮಹೋತ್ಸವ

ಚಂಡಿಗಢ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು

ಕೋಲ್ಕತ್ತ: ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಬಿಜೆಪಿ ತೊರೆದಿದ್ದು, ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯನ್ನು ಬಂಗಾಳದಲ್ಲಿ ಬಿಜೆಪಿಗೆ ಉಂಟಾದ ಬಹುದೊಡ್ಡ ಹಿನ್ನೆಡೆ ಎಂದು ವಿಶ್ಲೇಷಿಸಲಾಗುತ್ತಿದೆ. "ಇಂದು ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್  ಹಾಗೂ ರಾಜ್ಯಸಭೆ ಸಂಸದ ದೆರೆಕ್‌ ಒ'ಬ್ರಾಯಿನ್ ಅವರ ಸಮ್ಮುಖದಲ್ಲಿ ಸಂಸದ, ಮಾಜಿ ಕೇಂದ್ರ

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮೀನುಗಾರಿಕಾ ದೋಣಿ ಮಗುಚಿ, ಇಬ್ಬರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. ತಾಲೂಕಿನ ಉಪ್ಪುಂದ ಕರಾವಳಿಯಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ದೋಣಿಯು ಮಗುಚಿದ ಪರಿಣಾ ಅವಘಡ ಜರುಗಿದೆ ಎನ್ನಲಾಗಿದೆ. ನಾಪತ್ತೆಯಾದ ಮೀನುಗಾರರನ್ನು ಶರಣ್ (25) ಮತ್ತು ಅಣ್ಣಪ್ಪ (30) ಎಂದು ಗುರುತಿಸಿರುವುದಾಗಿ ಪೊಲೀಸರು

ಉಡುಪಿ:ಉಡುಪಿ ನಗರಸಭೆಯ ಬೈಲೂರು ವಾರ್ಡ್ ಸದಸ್ಯ,ನಗರ ಸಭೆಯ ವಿಪಕ್ಷದ ನಾಯಕರಾದ ರಮೇಶ್ ಕಾಂಚನ್ ರವರು ಶನಿವಾರದ೦ದು ಉಡುಪಿ ಬ್ಲಾಕ್ ಕಾ೦ಗ್ರೆಸ್ ನ ನೂತನ ಅಧ್ಯಕ್ಷರಾಗಿ ರಮೇಶ್ ಕಾ೦ಚನ್ ಆಯ್ಕೆಯಾಗಿದ್ದು ಇವರು ಉಡುಪಿ ಜಿಲ್ಲಾ ಕಾ೦ಗ್ರೆಸ್ ನ ಅಧ್ಯಕ್ಷರಾದ ಅಶೋಕ್ ಕುಮಾರ್ ಅಧಿಕಾರವನ್ನು ಸ್ವೀಕರಿಸಿಕೊ೦ಡರು. ಉಡುಪಿ ತಾಲ್ಲೂಕು ಪಂಚಾಯತ್ನ ಮಾಜಿ ಸದಸ್ಯರಾಗಿದ್ದ

ನವದೆಹಲಿ: ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಇಂದು ಸಂಜೆ ಪಕ್ಷದ ಶಾಸಕರ ಸಭೆಯ ನಂತರ ಹೊಸ ನಾಯಕನನ್ನು ನಿರ್ಧರಿಸುವ ನಿರೀಕ್ಷೆಯಿದೆ. ನಾಯಕತ್ವ ಬದಲಾವಣೆಯ ಅಗತ್ಯವಿದೆ ಎಂದು