Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಲತೇಹರ್: ಜಾರ್ಖಂಡ್‌ನ ಲತೇಹರ್ ಜಿಲ್ಲೆಯ ಹಳ್ಳಿಯೊಂದರಲ್ಲಿ 'ಕರ್ಮ ಪೂಜೆ' ವಿಸರ್ಜನೆ ವೇಳೆ 12 ರಿಂದ 20 ವರ್ಷದೊಳಗಿನ ಏಳು ಹುಡುಗಿಯರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬಲುಮಠ ಪೊಲೀಸ್ ಠಾಣಾ ವ್ಯಾಪ್ತಿಯ ಬುಕ್ರು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಜಾರ್ಖಂಡ್‌ನ ಪ್ರಮುಖ ಹಬ್ಬವಾದ ಕರ್ಮ ಪೂಜೆಯ ವೇಳೆ

ಬೆಂಗಳೂರು: ಸುಶಿಕ್ಷಿತ, ಸಮೃದ್ಧ ಕುಟುಂಬ ಅದು. ಆ ಮನೆಯಲ್ಲಿ ಸಾಮೂಹಿಕ ಆತ್ಮಹತ್ಯೆಗಳ ಬಿರುಗಾಳಿ ಬೀಸಿದ್ದು, ಅಲ್ಲೇನೂ ಉಳಿದಿಲ್ಲ. ಇಷ್ಟು ದಿನ ಅಲ್ಲಿ ಮನೆ ಮಾಡಿದ್ದ ಸ್ವಪ್ರತಿಷ್ಠೆ, ಅಹಂ ಎಲ್ಲಾ ನಶಿಸಿದೆ. ಉಳಿದಿರುವುದು ವಂಶದ ಕೊನೆಯ ಕುಡಿ. ಇಬ್ಬರು ಅಳಿಯಂದಿರು. ಮಧ್ಯೆ ವಿಷಾದದ ಚಾದರ ಹೊದ್ದಿರುವ ಮನೆಯ ಯಜಮಾನ. ಇದು

ಚೆನ್ನೈ: 2017 ರಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಹುದ್ದೆ ವಿಸ್ತರಣೆಯನ್ನು ನಿರಾಕರಿಸಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಮತ್ತೆ ಹುದ್ದೆಯನ್ನು ವಹಿಸಿಕೊಳ್ಳುವಂತೆ ಬಿಸಿಸಿಐ ಬಯಸಿದೆ. ಟಿ20 ವಿಶ್ವಕಪ್ ನಂತರ ರವಿ ಶಾಸ್ತ್ರಿ ಅವರ ಕೋಚ್ ಅವಧಿ ಮುಕ್ತಾಯವಾಗುತ್ತಿದ್ದು ಈ ಸಂದರ್ಭದಲ್ಲಿ ಅನಿಲ್ ಕುಂಬ್ಳೆ

ಉಡುಪಿ:ಉಡುಪಿಯ ರಥಬೀದಿಯ ಶ್ಯಾಮ್ ಜ್ಯುವೆಲರಿಯ ಮಾಲಿಕರಾದ ಶ್ರೀಮತಿ ಜಯ೦ತಿ ಭಟ್ಟರ್ (64)ರವರು ಅಲ್ಪಕಾಲ ಅಸೌಖ್ಯದಿ೦ದಾಗಿ ಸೆ.18 ಶನಿವಾರದ೦ದು ನಿಧನಹೊ೦ದಿದ್ದಾರೆ.ಮೃತರು ಪತಿ ಹಾಗೂ ಪುತ್ರರನ್ನು ಅಗಲಿದ್ದಾರೆ. ಸದಾ ನಗುಮುಖದಿ೦ದಲ್ಲೇ ಎಲ್ಲರಲ್ಲಿಯೂ ಉತ್ತಮ ಬಾ೦ದವ್ಯವನ್ನು ಹೊ೦ದಿದವರಾಗಿದ್ದರು. ಇವರ ನಿಧನಕ್ಕೆ ಇವರ ಅಪಾರ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಟಿ ಪ್ರಕರಣ ಸಂಬಂಧ ಎಸ್ಐಟಿ ಅಂತಿಮ ವರದಿ ಸಲ್ಲಿಸದಂತೆ ಶುಕ್ರವಾರ ಸೂಚನೆ ನೀಡಿರುವ ಹೈಕೋರ್ಟ್, ಮಧ್ಯಂತರ ಆದೇಶವನ್ನು ಮುಂದೂಡಿತು. ಜಾರಕಿಹೊಳಿ ಸೀಡಿ ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್

ಮುಂಬೈ: ಬಾಲಿವುಡ್‌ ನಟ, ಸಮಾಜಸೇವಕ ಸೋನು ಸೂದ್ ಅವರ ವಿರುದ್ಧದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ತನಿಖೆಯನ್ನು ವಿಸ್ತರಿಸಿದ್ದು, ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಮುಂಬೈ, ನಾಗ್ಪುರ ಮತ್ತು ಜೈಪುರದಲ್ಲಿ ಸೋನು ಸೂದ್ ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು

At least 14 workers were injured after a girder of an under-construction flyover at MTNL junction in suburban Bandra Kurla Complex in Mumba collapsed early on Friday, civic officials said. The injured workers were taken to

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕೋವಿಡ್ ವಾರಿಯರ್ ಗಳಿಗೆ ಸನ್ಮಾನಿಸಲಾಯಿತು. ಸಚಿವರಾದ ಮುರುಗೇಶ್ ನಿರಾಣಿ, ಮುನಿರತ್ನ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ

ಬೆಂಗಳೂರು: ಚಲಿಸುತ್ತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ, ವೈದ್ಯ ಸಹಿತ ಮೂವರು ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ನೆರಳೂರು ಗೇಟ್ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮೃತರನ್ನು ತಮಿಳುನಾಡು ಮೂಲದ ಅನ್ವರ್ ಖಾನ್, ಮಧ್ಯ ಪ್ರದೇಶ ಮೂಲದ ವೈದ್ಯ