Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಬೆಂಗಳೂರು: ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.  ರೈಲ್ವೆ  ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ವೈಯಕ್ತಿಕ ಕಾರಣದಿಂದ ಸ್ವಯಂ ನಿವೃತ್ತಿ ಪಡೆಯುತ್ತಿದ್ದು, ತಮ್ಮ ಅರ್ಜಿ ಪರಿಗಣಿಸುವಂತೆ ಕೋರಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಮೂಲಗಳು

ಬೆಂಗಳೂರು: ರಾಜ್ಯದಲ್ಲಿ 160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 169 ಟ್ರಾನ್ಸ್ ಫಾರ್ಮರ್ ದುರಸ್ತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 24 ಗಂಟೆ ಒಳಗೆ ಟಿಸಿ ದುರಸ್ತಿಪಡಿಸುವಂತಹ ವ್ಯವಸ್ಥೆಗಾಗಿ ಇಲಾಖೆ

ಇಂದೋರ್: ಮಧ್ಯ ಪ್ರದೇಶದ ಇಂದೋರ್‌ನ ಜನನಿಬಿಡ ಚೌಕದ ಜೀಬ್ರಾ ಕ್ರಾಸಿಂಗ್‌ನಲ್ಲಿ ಯುವತಿ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು, ಆ ಯುವತಿ ವಿರುದ್ಧ ದಾಖಲಿಸಿದ್ದಾರೆ. ಡ್ಯಾನ್ಸ್ ಮಾಡಿದ ಯುವತಿ ಶ್ರೇಯಾ ಕಲ್ರಾ ಅವರ ವಿರುದ್ಧ ಐಪಿಸಿ ಸೆಕ್ಷನ್ 290(ಸಾರ್ವಜನಿಕ ಕಿರುಕುಳಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಅಹಮದಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ವಿಜಯ್ ರೂಪಾನಿ ಅಚ್ಚರಿ ರೀತಿಯಲ್ಲಿ ನಿರ್ಗಮನದ ನಂತರ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದ ಪಟೇಲ್(59) ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ರಾಜಭವನದಲ್ಲಿ

ಉಡುಪಿ:ಶ್ರೀಕೃಷ್ಣಮಠದ ಪರಿಸರದಲ್ಲಿ, ಪರ್ಯಾಯ ಪೀಠಾಧೀಶರಾದ ಶ್ರೀ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು,  ಬೆಂಗಳೂರಿನ ಸಾಹಸ್ ಸಂಸ್ಥೆ ಮತ್ತು ಉಡುಪಿ ನಗರಸಭೆಯ ಸಹಯೋಗದಲ್ಲಿ ಪರಿಸರ ಜಾಗೃತಿಯ ಸಲುವಾಗಿ ದೇವರ ನೈರ್ಮಲ್ಯವನ್ನು ಇತರ ಕಸಗಳೊಂದಿಗೆ ಸೇರಿಸದೆ ಪ್ರತ್ಯೇಕವಾಗಿ ಸಂಗ್ರಹಿಸಿ ಅದನ್ನು ಗೊಬ್ಬರವನ್ನಾಗಿ ಪರಿವರ್ತಿಸುವ  ಕಮ್ಯೂನಿಟಿ ಬಿನ್ ಯನ್ನು,ನಿರ್ಮಾಲ್ಯವನ್ನು ಅದಕ್ಕೆ ಹಾಕುವದರ

ಉಡುಪಿ: ಉಡುಪಿ ಸಮೀಪದ ಪಣಿಯಾಡಿಯ ಶ್ರೀಲಕ್ಷ್ಮೀಅನ೦ತಾಸನ ಶ್ರೀಅನ೦ತಪದ್ಮನಾಭ ದೇವಸ್ಥಾನದಲ್ಲಿ ಪರಮ ಪೂಜ್ಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಆದೇಶದ೦ತೆ ಸ್ವಸ್ತಿ ಶ್ರೀಪ್ಲವ ನಾಮ ಸ೦ವತ್ಸರದ ಕನ್ಯಾಮಾಸ ದಿನ3ಸಲುವ ಭಾದ್ರಪದ ಶುಕ್ಲ ಚತುರ್ದಶಿಯ ಸೆ.19ರ ಭಾನುವಾರದ೦ದು ಶ್ರೀದೇವರ ಸನ್ನಧಿಯಲ್ಲಿ "ಅನ೦ತವ್ರತ" (ನೋ೦ಪು)ಕಾರ್ಯಕ್ರಮವು ಜರಗಲಿದೆ ಎ೦ದು ದೇವಸ್ಥಾನದ ಆಡಳ್ತೆದಾರರು ಪುತ್ತಿಗೆ ಮಠ ಹಾಗೂ ಜೀರ್ಣೋದ್ದಾರ

ಬೆಂಗಳೂರು: ಕರ್ನಾಟಕ ರಾಜ್ಯದ ಕ್ರೈಂ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೆಂಗಳೂರು ಅಪರಾಧ ವಿಭಾಗದ, ಆ್ಯಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳ ತಂಡ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಮಾದಕವಸ್ತು ಮತ್ತು ಅದರ ತಯಾರಿಕೆಗಾಗಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾದಕ

ನ್ಯೂಯಾರ್ಕ್: ಟೈಮ್ ನಿಯತಕಾಲಿಕೆಯ '100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನವಾಲ ಸ್ಥಾನ ಪಡೆದಿದ್ದಾರೆ. ಟೈಮ್ ತನ್ನ ವಾರ್ಷಿಕ '2021ರ 100 ಪ್ರಭಾವಶಾಲಿಗಳ' ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಾಗತಿಕ ಪಟ್ಟಿಯಲ್ಲಿ ಅಮೆರಿಕ