Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಹೈದರಾಬಾದ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ಹೌದು.. ಇಡೀ ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಲೆನೋವಾಗಿದ್ದ ಆರೋಪಿ ಪತ್ತೆ

ವಿಶ್ವವಿಖ್ಯಾತ ಮೈಸೂರು ದಸರಾ ಅಂದರೆ ಹತ್ತಾರು ವಿಷಯಗಳು ನಮ್ಮ ಕಣ್ಣಮುಂದೆ ಬರುತ್ತವೆ. 10 ದಿನಗಳ ಕಾಲ ಝಗಮಗಿಸುವ ಮೈಸೂರು ಅರಮನೆ, ಸಂಪ್ರದಾಯ-ಆಚರಣೆಗಳು, ಸಾಂಸ್ಕೃತಿಕ ವೈಭವ

ಬೆಂಗಳೂರು: ಕೋರಮಂಗಲದಲ್ಲಿ ನಡೆದ ಕಾರು ಅಪಘಾತ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.‌ ಕಾರು ಚಾಲಕನ ಅತಿವೇಗ ಹಾಗೂ ನಿರ್ಲಕ್ಷದಿಂದಾಗಿ ಬೈಕ್ ಸವಾರರಿಬ್ಬರು ಫ್ಲೈಓವರ್ ಮೇಲಿಂದ ಕೆಳಗಡೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ‌ ಫ್ಲೈ ಓವರ್ ಮೇಲೆ‌ ಈ ದುರ್ಘಟನೆ ನಡೆದಿದ್ದು ಕಾರು

ಮುಜಾಫರ್‌ನಗರ (ಬಿಹಾರ): ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ. ಲಖನೌದಲ್ಲಿ ಆಗಸ್ಟ್ 22ರಂದು ಕಲ್ಯಾಣ್ ಸಿಂಗ್ ಅವರ ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ

ನವದೆಹಲಿ: ದೇಶದ ವಿವಿಧ ನ್ಯಾಯಮಂಡಳಿಗಳಲ್ಲಿನ ಸಿಬ್ಬಂದಿ ಮತ್ತು ಅಧಿಕಾರಿಗಳು, ಮುಖ್ಯಸ್ಥರ ಕೊರತೆಯನ್ನು ತುರ್ತಾಗಿ 2 ವಾರಗಳಲ್ಲಿ ನೀಗಿಸುವಂತೆ ಕೇಂದ್ರ ಸರ್ಕಾರಕ್ಕೆ ಬುಧವಾರ ಸುಪ್ರೀಂ ಕೋರ್ಟ್ ಸೂಚಿಸಿದೆ. ದೇಶದ ವಿವಿಧ ನ್ಯಾಯಮಂಡಳಿಗಳಲ್ಲಿ ಅಧ್ಯಕ್ಷರು ಮತ್ತು ನ್ಯಾಯಾಂಗ ಮತ್ತು ತಾಂತ್ರಿಕ ಸದಸ್ಯರ ಕೊರತೆಯ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಮುಂದಿನ 2 ವಾರಗಳಲ್ಲಿ ಈ ಸಮಸ್ಯೆ

ಚಿತ್ರದುರ್ಗ: ಚಿತ್ರದುರ್ಗ ನಗರದಿಂದ ವಾಯುವ್ಯ ದಿಕ್ಕಿನಲ್ಲಿ 8 ಕಿಲೋಮೀಟರ್ ದೂರದಲ್ಲಿರುವ ತಮಟಕಲ್ಲು ಗ್ರಾಮದಲ್ಲಿ ವಸ್ತುಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯು  ಪುರಾತನ ವೀರಗಲ್ಲು ಮತ್ತು ಆರನೆಯ ಶತಮಾನದ ತಮಿಳು ಶಾಸನವನ್ನು ಪುನಃಸ್ಥಾಪಿಸಿದೆ. ಎರಡೂ ಕಲ್ಲುಗಳನ್ನು ಕೃಷಿ ಭೂಮಿಯಲ್ಲಿ ಮರು ಸ್ಥಾಪಿಸಲಾಗಿದೆ, ಎರಡೂ ಕಲ್ಲುಗಳು ಅಸ್ತವ್ಯಸ್ತವಾಗಿ ಬಿದ್ದಿರುವುದನ್ನು ಕೆಲವು ಗ್ರಾಮಸ್ಥರು ಗುರುತಿಸಿದ್ದರು. ಪುರಾತತ್ವ ಇಲಾಖೆ

ಚಿತ್ರದುರ್ಗ: ಚಿತ್ರದುರ್ಗ ನಗರದಿಂದ ವಾಯುವ್ಯ ದಿಕ್ಕಿನಲ್ಲಿ 8 ಕಿಲೋಮೀಟರ್ ದೂರದಲ್ಲಿರುವ ತಮಟಕಲ್ಲು ಗ್ರಾಮದಲ್ಲಿ ವಸ್ತುಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯು  ಪುರಾತನ ವೀರಗಲ್ಲು ಮತ್ತು ಆರನೆಯ ಶತಮಾನದ ತಮಿಳು ಶಾಸನವನ್ನು ಪುನಃಸ್ಥಾಪಿಸಿದೆ. ಎರಡೂ ಕಲ್ಲುಗಳನ್ನು ಕೃಷಿ ಭೂಮಿಯಲ್ಲಿ ಮರು ಸ್ಥಾಪಿಸಲಾಗಿದೆ, ಎರಡೂ ಕಲ್ಲುಗಳು ಅಸ್ತವ್ಯಸ್ತವಾಗಿ ಬಿದ್ದಿರುವುದನ್ನು ಕೆಲವು ಗ್ರಾಮಸ್ಥರು ಗುರುತಿಸಿದ್ದರು. ಪುರಾತತ್ವ ಇಲಾಖೆ

ನವದೆಹಲಿ: ಪಾಕಿಸ್ತಾನದ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ. ಆರು ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದ್ದು ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಪ್ರಮೋದ್ ಕುಷ್ವಾಹಾ

ನವದೆಹಲಿ: ಕಳೆದ ವರ್ಷ ಕೋಝಿಕ್ಕೊಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಿದ್ದ ವಿಮಾನ ಅಪಘಾತಕ್ಕೆ ಮುಂಭಾಗದ ಮಬ್ಬಾಗಿದ್ದ ವಿಂಡ್ ಶೀಲ್ಡ್ ಕಾರಣ ಎಂಬುದು ತನಿಖಾವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಮಾನ ಅಪಘಾತ ತನಿಖಾ ಸಂಸ್ಥೆ ಅಪಘಾತದ ತನಿಖಾ ವರದಿಯನ್ನು ಸಲ್ಲಿಸಿದೆ. ಕಳೆದ ವರ್ಷ ಆಗಸ್ಟ್ 7 ರಂದು ದುಬೈಯಿಂದ ಬಂದಿದ್ದ ಏರ್

ಉಡುಪಿಯ ಪರ್ಯಾಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಅದಮಾರು ಮಠದವತಿಯಿ೦ದ ಚೌತಿಯ ಸಮಯದಲ್ಲಿ ಪೂಜಿಸಲ್ಪಟ್ಟ ಗಣಪತಿಯ ವಿಗ್ರಹವನ್ನು ಸೋಮವಾರದ೦ದು ಮಠದ ಮಧ್ವಸರೋವರದಲ್ಲಿ ಜಲಸ್ಥ೦ಭನ ಮಾಡಲಾಯಿತು. ಶುಕ್ರವಾರದ ಭದ್ರಾಪದ ಶುಕ್ಲದ ಚೌತಿಯ೦ದು ಪ್ರತಿಷ್ಠಾಪಿಸಲ್ಪಟ್ಟ ಶ್ರೀವಿನಾಯಕ ಮೂರ್ತಿಯನ್ನು ಮೂರು ದಿನಗಳ ವಿಶೇಷ ಪೂಜೆಯನ್ನು