Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಮಂಗಳೂರು, ಸೆ 13: ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ (80) ಸೆ. 13 ರ ಸೋಮವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ಸಿಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಜು. 18 ರಂದು ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ಜಾರಿ

ಯಾದಗಿರಿ: ಗುಂಪೊಂದು ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಪಾಪಿಗಳು ಮಹಿಳೆ ಜೊತೆ ವಿಕೃತ ವರ್ತನೆ ನಡೆಸಿದ್ದಾರೆ. ಈ ಘಟನೆ ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ನಡೆದಿದೆ ಎನ್ನಲಾಗುತ್ತಿದೆ. 5-6 ಜನರ ಗುಂಪಿನಿಂದ

ಬೆಂಗಳೂರು: ವಿಧಾನ ಸೌಧದಲ್ಲಿ ಉಭಯ ಸದನಗಳ ಕಲಾಪ ಇನ್ನು ಕೆಲವೇ ಹೊತ್ತಿನಲ್ಲಿ ಆರಂಭವಾಗಲಿದೆ. ಅದರಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯಲ್ಲಿ ಹೊರಟಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ನಾಯಕರು ಎತ್ತಿನ ಗಾಡಿಯನ್ನು ಏರಿ ವಿಧಾನಸೌಧ ಚಲೋ ನಡೆಸುತ್ತಿದ್ದಾರೆ. ಇಂಧನ ಸೇರಿದಂತೆ

ಬೆಂಗಳೂರು: ನಗರದ ಅಶೋಕನಗರದ ಫುಟ್ಬಾಲ್ ಸ್ಟೇಡಿಯಂ ಬಳಿ ರೌಡಿಶೀಟರ್ ನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಫುಟ್ಬಾಲ್ ಸ್ಟೇಡಿಯಂ  ಬಳಿ ರೌಡಿ ಶೀಟರ್ ಅರವಿಂದ್ ಅಲಿಯಾಸ್ ಲೀ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಕೊಚ್ಚಿ ಕೊಲೆ ಮಾಡಿದೆ. ಪುಲಿಕೇಶಿ ನಗರದ ರೌಡಿ ಶೀಟರ್ ಅರವಿಂದ್ ಅಲಿಯಾಸ್ ಲೀ ನನ್ನು ಕೆಲವು ದಿನಗಳ ಹಿಂದೆ

ಮನೆ-ಮನೆ, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ವತಿಯಿ೦ದ ಆಚರಿಸಲಾದ ಗಣಪತಿಯ ವಿಗ್ರಹ ಮತ್ತು ಅಲ೦ಕಾರದ ನೋಟ. ನಮ್ಮ ಕರಾವಳಿಕಿರಣ ಡಾಟ್ ಕಾ೦ ಓದುಗರು ಹಾಗೂ ಜಾಹೀರಾತುದಾರರು,ಅಭಿಮಾನಿಗಳು ನಮ್ಮ ಕಛೇರಿಗೆ ಕಳಿಸಿಕೊಟ್ಟಿರುತ್ತಾರೆ. ಎಲ್ಲರ ಸಹಕಾರಕ್ಕಾಗಿ ನಾವು ಅಬಾರಿಯಾಗಳು. ಈ ಸುದ್ದಿಯ ನ್ಯೂಸ್ ಲಿ೦ಕ್ ಗಳನ್ನು ತಮ್ಮ ತಮ್ಮ ಕುಟು೦ಬದ ಸದಸ್ಯರಿಗೆ, ಸ್ನೇಹಿತರಿಗೆ ಕಳುಹಿಸಿ

ಮುಂಬೈ: ಉತ್ತರ ಪ್ರದೇಶ, ಗೋವಾ ರಾಜ್ಯಗಳ ಚುನಾವಣೆ ಸನಿಹದಲ್ಲಿದ್ದು, ಈ ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಸಂಜಯ್ ರಾವುತ್ ಮಾಹಿತಿ ನೀಡಿದ್ದಾರೆ. "ಪಶ್ಚಿಮ ಉತ್ತರ ಪ್ರದೇಶದಲ್ಲಿ ರೈತರ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಬಯಸುತ್ತಿದ್ದಾರೆ" ಎಂದು ರಾವುತ್ ಹೇಳಿರುವುದು ಅಚ್ಚರಿ ಮೂಡಿಸಿದೆ. ಮುಂಬೈ ನಲ್ಲಿ ಸೆ.12 ರಂದು ಪತ್ರಕರ್ತರೊಂದಿಗೆ ಮಾತನಾಡಿರುವ

ಕೋಲ್ಕತ್ತಾ: ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ಅವರು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡಿರುವ ಪ್ರಿಯಾಂಕಾ ಅವರು, ರಾಜ್ಯದ ಜನರಿಗೆ

ಉಡುಪಿ: ಅಕ್ರಮವಾಗಿ  ಹಿಂದೂ ಧರ್ಮದ ಮಕ್ಕಳು ಮತ್ತು ಮಹಿಳೆಯರನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದಲ್ಲಿರುವ ಪ್ರಗತಿ ಸೆಂಟರ್ ಮೇಲೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು

ಉಡುಪಿ:ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಸಿಂಹಮಾಸದ ಕೊನೆಯ ಶುಕ್ರವಾರದಂದು" ಮಯೂರ ವಾಹಿನಿ"ಯ ಅಲಂಕಾರ ಮಾಡಿ ಪೂಜಿಸಲಾಯಿತು.

ಬೆಂಗಳೂರು: ಆನ್ ಲೈನ್ ನಲ್ಲಿ ಮನೆಯಲ್ಲಿಯೇ ನಿರ್ವಹಿಸುವ (ವರ್ಕ್ ಫ್ರಂ ಹೋಮ್) ಕೆಲಸ ಕೊಡಿಸುವುದಾಗಿ ನಂಬಿಸಿ ದಾಖಲೆ ಪಡೆದು ಅವರದ್ದೇ ಹೆಸರಿನಲ್ಲಿ ಕಂಪನಿ ತೆರೆದು ದುರುಪಯೋಗ ಪಡಿಸಿಕೊಳ್ಳುತ್ತಿದ್ದ ಇಬ್ಬರು  ವಂಚಕರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿವಿಧ ಬ್ಯಾಂಕ್ ಖಾತೆಗಳಿಂದ 3.5 ಕೋಟಿ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು ಮೂಲದ ಸಂಜೀವ್,