Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಬಳ್ಳಾರಿ: ಕಲ್ಲಿದ್ದಲು ಅಭಾವದಿಂದ ವಿದ್ಯುತ್ ಉತ್ಪಾದನೆ ಕುಸಿತಗೊಂಡಿದ್ದು, ಅರ್ಧ ಕರ್ನಾಟಕ ಕತ್ತಲಾಗುವ ಭೀತಿ ಎದುರಾಗಿದೆ. ರಾಜ್ಯಕ್ಕೆ ಕಲ್ಲಿದ್ದಲು ಕೊರತೆ ಹಿನ್ನಲೆಯಲ್ಲಿ ಬಳ್ಳಾರಿಯ ಕುಡುತಿನಿ ಬಳಿಯ ಬಿಟಿಪಿಎಸ್​ಗೂ (ಬಳ್ಳಾರಿ ಥರ್ಮಲ್ ಪವರ್ ಸ್ಟೇಷನ್) ಕಲ್ಲಿದ್ದಲು ಕೊರತೆ ಬಿಸಿ ತಟ್ಟಿದೆ. ಕಲ್ಲಿದ್ದಲು ಕೊರತೆಯಿಂದ ಬಿಟಿಪಿಎಸ್​​ನ ಮೂರು ಘಟಕಗಳ ಪೈಕಿ 500 ಮೆಗಾ

ಬೊಲಿವಿಯಾದ ವಾಯುಪಡೆಯ ವಿಮಾನ (Bolivian Airforce Plane)ವೊಂದು ಅಮೇಜಾನ್​ ಅರಣ್ಯದಲ್ಲಿ ಪತನವಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಅಮೆರಿಕಾದ ದೇಶ ಬೊಲಿವಿಯಾದ ಈಶಾನ್ಯದಲ್ಲಿರುವ ಬೆನಿ ಪ್ರದೇಶದ ಅಮೇಜಾನ್​ ಕಾಡಿನಲ್ಲಿ ಶನಿವಾರ ಈ ದುರಂತ ನಡೆದಿದ್ದಾಗಿ ಮಾಹಿತಿ ಲಭ್ಯವಾಗಿದೆ.   ವಿಮಾನ ಪತನದಲ್ಲಿ ಇಬ್ಬರು ಸೇನಾ ಪೈಲಟ್​​ಗಳು, ನಾಲ್ವರು

ಲಖಿಂಪುರ್: ಕಳೆದ ಅಕ್ಟೋಬರ್ 3ರಂದು ನಡೆದಿದ್ದ ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕಳೆದ ತಡರಾತ್ರಿ ಆಶಿಶ್ ಮಿಶ್ರಾ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಸತತ 12 ಗಂಟೆಗಳ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ಅ.09 ರಂದು ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಸತ್ಯಜಿತ್ ಪೊಲೀಸ್ ಲಾಕ್ ಅಪ್, ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ. ಮೃತದೇಹವನ್ನು ಈಗ ಹೆಗಡೆನಗರದಲ್ಲಿರುವ

ಉಡುಪಿ: ಕರ್ನಾಟಕದಲ್ಲಿ ಪೊಲೀಸ್ ನೇಮಕಾತಿಗೆ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೆಂದ್ರ ಲಂಚ ಕೇಳಿದವರ ಬಗ್ಗೆ ನನಗೆ ನೇರ ಮಾಹಿತಿ ಕೊಡಿ. ಇಲ್ಲಿ ಯಾರು ಯಾರನ್ನು ಖರೀದಿ ಮಾಡಲು ಸಾಧ್ಯವಿಲ್ಲ. ನಾವು ಖರೀದಿಯ ಸರಕುಗಳು ಅಲ್ಲ. ಕೆಲಸ ಪಡೆಯುವ ಉದ್ದೇಶದಿಂದ ಯಾರು

ಬಂಟ್ವಾಳ: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಪ್ರಕರಣವೊಂದು ಕರ್ನಾಟಕದ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಐದು ಮಂದಿ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ

ಶ್ರೀಕೃಷ್ಣ ದೇವರಿಗೆ ನವರಾತ್ರಿಯ ಮೊರನೇ ದಿನವಾದ ಶನಿವಾರ(ಇಂದು) ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು "ಅಭಯವರಲಕ್ಷ್ಮೀ" ಅಲಂಕಾರವನ್ನು ಮಾಡಿದರು. ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಉಡುಪಿ:ಉಡುಪಿಯ ಶ್ರೀಕೃಷ್ಣಮಠಕ್ಕೆ ಶನಿವಾರದ೦ದು ರಾಜ್ಯದ ಗೃಹಸಚಿವರಾದ ಅರಗಜ್ಞಾನೇ೦ದ್ರರವರು ಭೇಟಿ ನೀಡಿದ ಸ೦ದರ್ಭದಲ್ಲಿ ಪರ್ಯಾಯೋತ್ಸವ ಸಮಿತಿಯವತಿಯಿಂದ ಸಮಿತಿಯ ಗೌ. ಕಾರ್ಯಧ್ಯಕ್ಷರೂ, ಕ್ಷೇತ್ರದ ಶಾಸಕರೂ ಆಗಿರುವ ಕೆ ರಘುಪತಿ ಭಟ್ ಹಾಗೂ ಅಧ್ಯಕ್ಷ ಸೂರ್ಯ ನಾರಾಯಣ ಉಪಾಧ್ಯಾಯ ಜೊತೆಗೂಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರ. ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್,

ಉಡುಪಿ:ಉಡುಪಿಯ ಶ್ರೀಕೃಷ್ಣಮಠಕ್ಕೆ ಶನಿವಾರದ೦ದು ರಾಜ್ಯದ ಗೃಹಸಚಿವರಾದ ಅರಗಜ್ಞಾನೇ೦ದ್ರರವರು ಭೇಟಿ ನೀಡಿದರು. ಸಚಿವರನ್ನು ಮಠದ ವ್ಯವಸ್ಥಾಪಕರಾದ ಗೋವಿ೦ದರಾಜು ರವರು ಶಾಲು ಹಾಕಿ ಸ್ವಾಗತಿಸಿ ಆದಾರದಿ೦ದ ಬರಮಾಡಿಕೊ೦ಡಿರು.ನ೦ತರ ಸಚಿವರು ನವಗೃಹ ಕಿ೦ಡಿಯ ಮೂಲಕ ಶ್ರೀಕೃಷ್ಣನ ದರ್ಶನವನ್ನು ಪಡೆದರು. ನ೦ತರ ಪರ್ಯಾಯ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಸಚಿವರೊ೦ದಿಗೆ ಮಾತನಾಡಿ ಶಾಲುಹೊದಿಸಿ ಶ್ರೀಕೃಷ್ಣನ ಪ್ರಸಾದವನ್ನು ನೀಡಿದರು. ಸಚಿವರೊ೦ದಿಗೆ

ಮಂಗಳೂರು: ಅಕ್ಟೋಬರ್ 4 ರಂದು ಸುರತ್ಕಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಇತರ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳದ ನಾಯಕಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 'ಅವಹೇಳನಕಾರಿ ಮತ್ತು ನಿಂದನೀಯ' ಭಾಷಣ ಮಾಡಿದ ಚೈತ್ರಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಉದ್ಯಮಿ ಅಬ್ದುಲ್ ಖಾದರ್