Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಇಳಿದಿದ್ದು, ಬೆಂಗಳೂರು ನಗರ ಸೇರಿ 50ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ನಗರದ ಪ್ರಮುಖ ಉದ್ಯಮಿಗಳ ಮನೆ, ಉದ್ಯಮಿಗಳ ಕಂಪನಿ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಳಿಗಳನ್ನು ನಡೆಸಿದ್ದಾರೆಂದು

ಬೆಂಗಳೂರು: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬುಧವಾರ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸರ್ಕಾರದ ಪರವಾಗಿ ಸನ್ಮಾನಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಉಡುಪಿಯ ಮಲ್ಪೆ, ಕಟಪಾಡಿ, ಕಾಪು, ಮ೦ಗಳೂರು ಸೇರಿದ೦ತೆ ರಾಜ್ಯದ ವಿವಿದೆಡೆಯಲ್ಲಿ ಸಮುದ್ರದಡದಲ್ಲಿ ಇ೦ದು ಅಗಲಿದ ಹಿರಿಯರ ಆತ್ಮಕ್ಕೆ ಮಹಾಲಯ ಅಮವಾಸೆಯ ಪ್ರಯುಕ್ತ ಪಿತೃಗಳಿಗೆ ತರ್ಪಣವನ್ನು ಸಮರ್ಪಿಸಿದರು.

ಲಖನೌ: ಪ್ರಿಯಾಂಕಾ ಗಾಂಧಿ ಬೆನ್ನಲ್ಲೇ ಇತ್ತ ರಾಹುಲ್ ಗಾಂಧಿ ಪ್ರವೇಶಕ್ಕೂ ಉತ್ತರ ಪ್ರದೇಶ ಪೊಲೀಸರು ತಡೆ ಹಾಕಿದ್ದು, ಲಖನೌ ಏರ್ ಪೋರ್ಟ್ ನಲ್ಲೇ ಕಾಂಗ್ರೆಸ್ ನಾಯಕನಿಗೆ ತಡೆವೊಡ್ಡಿದ್ದಾರೆ. ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಬಳಿಕ ಉತ್ತರ ಪ್ರದೇಶ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಉತ್ತರ ಪ್ರದೇಶ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಲಖೀಂಪುರ್ ಖೇರಿಗೆ

ದಾವಣಗೆರೆ : ಎರಡು ಎಮ್ಮೆಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಹುಚ್ಚವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ಶಾಲೆಯ ಶಿಕ್ಷಕ ಹನಮಂತಪ್ಪ ಎಂಬುವವರಿಗೆ ಸೇರಿದ ಎರಡು ಎಮ್ಮೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ತಾಪಕ್ಕೆ ಎಮ್ಮೆಗಳ ಕಿರುಚಾಟ ಕೇಳಿ ಜನ ಓಡಿ

ಪಡುಬಿದ್ರಿ: ಉಡುಪಿ ಶ್ರೀ ಅದಮಾರು ಮಠ ಎಜುಕೇಶನ್ ಕೌನ್ಸಿಲ್ - ಅಧೀನಕ್ಕೊಳಪಟ್ಟ ಅದಮಾರು ಪೂರ್ಣಪ್ರಜ್ಞ ಎಜುಕೇಶನ್ ಸೆಂಟರ್‌ನ ಪೂರ್ಣಪ್ರಜ್ಞ ಪದವಿ ಕಾಲೇಜು ನೂತನ ಕಟ್ಟಡಕ್ಕೆ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅ.13ರಂದು ಬೆಳಗ್ಗೆ 11 ಗಂಟೆಗೆ ಶಿಲಾನ್ಯಾಸ ನೆರವೇರಿಸುವರು. ಸಭಾ ಕಾರ್ಯಕ್ರಮದಲ್ಲಿ

ಉಡುಪಿ: ಇನಾಯತ್ ಆರ್ಟ್ ಗ್ಯಾಲರಿ ಕಟ್ಟೆ ಆಚಾರ್ಯ ಮಾರ್ಗ ಕುಂಜಿಬೆಟ್ಟು ಉಡುಪಿ ಇದರ ಬೆಳ್ಳಿಯ ಹಬ್ಬದ ರಜತ ಮಹೋತ್ಸವ ಅಂಗವಾಗಿ ಪ್ರಸಿದ್ದ ಕಲಾವಿದರ ಚಿತ್ರ ಕಲಾ ಪ್ರದರ್ಶನ ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಕಳ ಇಂದು ಭೇಟಿ ನೀಡಿ ಮೆಚ್ಚುಗೆ

ಉಡುಪಿ:ಗಾಂಧಿ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಜ್ಞಾನಗಂಗಾ ಕಾಲೇಜಿನ ಸುತ್ತಮುತ್ತಲಿನ ಆವರಣದಲ್ಲಿ ಮತ್ತು ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಮೂಡುಬೆಳ್ಳೆ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸುಧಾಕರ ಪೂಜಾರಿ ಹಾಗೂ ಸ್ಥಳೀಯ ಉದ್ಯಮಿ ಹಾಗೂ ಪೋಷಕರಾದ ನಿರಂಜನ್ ಬೆಳ್ಳೆ ಇವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ

ಬೆಂಗಳೂರು: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿತ್ತು, 1977 ರಲ್ಲಿ ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕಾ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿತ್ತು. ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಿಸಿ ಬಿಜೆಪಿ ಟ್ವೀಟ್ ಮಾಡಿದೆ. ಕಾಂಗ್ರೆಸ್ಸಿಗರೇ, 1977 ರಲ್ಲಿ ಇಂದಿರಾ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ರಾತ್ರಿಯಿಂದ ಸುರಿದ ಮಳೆ ಇಂದು ಮುಂಜಾನೆವರೆಗೂ ಮುಂದುವರೆಯಿತು. ನಿನ್ನೆ ರಾತ್ರಿಯಿಂದ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ತಡರಾತ್ರಿ ಆರಂಭವಾದ ಮಳೆ ಆರ್ಭಟ ಇಂದು ಮುಂಜಾನೆವರೆಗೂ ಮುಂದುವರೆಯಿತು. ನಗರದ ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, ಆರ್​ಆರ್​ ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್