Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ನವದೆಹಲಿ: ಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ. ಈ ಮೂಲಕ ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್ ದರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿಗೆ 899 ರೂಪಾಯಿ 50

ರಂಗಾರೆಡ್ಡಿ, ಅ. 05, ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್​ಪೇಟ್‌ನಲ್ಲಿ ಮೊಬೈಲ್​ನಲ್ಲಿ ಗೇಮ್​ ಆಡಬೇಡ ಎಂದು ತಂದೆ ಗದರಿದ್ದಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕೌಶಿಕಿ (17) ಎಂದು ಗುರುತಿಸಲಾಗಿದೆ. ಕೌಶಿಕಿ ದ್ವಿತೀಯ ಪಿಯು ವಿದ್ಯಾರ್ಥಿನಿ ಆಗಿದ್ದು, ಅಪ್ಪನ ಮೊಬೈಲ್​ ತೆಗೆದುಕೊಂಡು ಯಾವಾಗಲೂ ಗೇಮ್​

ಉಡುಪಿ: ಜಿಲ್ಲೆಯ ಪರ್ಕಳ ದೇವಿ ನಗರದ ನಿವಾಸಿಗಳು ಶಂಖದ ಹುಳುವಿನ ರಂಪಾಟಕ್ಕೆ ರೋಸಿಹೋಗಿದ್ದಾರೆ. ಇಡೀ ಊರು ತುಂಬಾ ಹುಳುಗಳು ಮುತ್ತಿಗೆ ಹಾಕಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಂಗಳ, ಹಿತ್ತಲು, ಮರ, ಗಿಡ, ಬಳ್ಳಿ ಹೂವು ಎಲ್ಲಿ ಕಣ್ಣಾಡಿಸಿದರೂ ಶಂಖದ ಹುಳುಗಳ ರಾಶಿ ಕಂಡುಬರುತ್ತಿದೆ. ಕೆಜಿಗಟ್ಟಲೆ ಹುಳುಗಳನ್ನು ನಾಶಮಾಡಿದರೆ

ಬೆಂಗಳೂರು: ನಾಡಹಬ್ಬ ದಸರಾ ಆರಂಭಕ್ಕೆ ಇನ್ನು ಎರಡೇ ದಿನ ಬಾಕಿ. ಸರ್ಕಾರದ ಮಟ್ಟದಲ್ಲಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ನಡೆಯಲಿದೆ. ಅಕ್ಟೋಬರ್ 7ರಂದು ಸಾಯಂಕಾಲ ಉದ್ಘಾಟನೆಯಾದರೆ 15ರಂದು ವಿಜಯದಶಮಿಗೆ ಮುಕ್ತಾಯವಾಗಲಿದ್ದು ಕೋವಿಡ್-19 ಸೋಂಕಿನ ಮಧ್ಯೆ ಎಚ್ಚರಿಕೆಯಿಂದ ಆಚರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಹಬ್ಬ ಆಚರಣೆಗೆ ಮೈಸೂರು ಮತ್ತು

ಲಖನೌ: ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಸೀತಾಪುರ ಜಿಲ್ಲೆಯ ಹರ್ಗಾಂವ್ ಪೊಲೀಸ್ ಠಾಣೆಯ ಎಸ್ ಹೆಚ್ ಒ ಮಾಹಿತಿ ನೀಡಿದ್ದು, ಪ್ರಿಯಾಂಕಾ ಗಾಂಧಿ ವಾದ್ರಾ, ದೀಪೇಂದ್ರ ಹೂಡ

ಶಿಲ್ಲಾಂಗ್: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಶಿಲ್ಲಾಂಗ್ ಗೆ ಭೇಟಿ ನೀಡಿದ್ದಾಗ ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ ಕಚೇರಿಯ ಪ್ರವೇಶದ್ವಾರದಲ್ಲಿ ಜೀವಂತ ಬಾಂಬ್ ಪತ್ತೆಯಾಗಿದ್ದು, ಅದನ್ನು ನಿಷ್ಕ್ರೀಯಗೊಳಿಸಲಾಗಿದೆ.  2 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ಮೇಘಾಲಯ ಪೊಲೀಸರು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೈನೀವ್ಟ್ರೆಪ್ ನ್ಯಾಷನಲ್ ಲಿಬರೇಶನ್ ಕೌನ್ಸಿಲ್

ಮುಂಬೈ: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ-Narcotics Control Bureau) ಅಧಿಕಾರಿಗಳು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದ್ದ ಹಲವರಲ್ಲಿ ಇಂದು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಅಲ್ಲದೆ ಬಂಧಿತರು

ಲಖನೌ: ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ತಮ್ಮ ಹೋರಾಟವನ್ನು ಕೈಬಿಡುವುದಾಗಿ ರೈತರು ಘೋಷಿಸಿದ್ದಾರೆ. ಹೆಚ್ಚುವರಿ ಮಹಾನಿರ್ದೇಶಕ(ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಪ್ರಕಾರ, ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ

ಉಡುಪಿ:ತನ್ನ ಎರಡನೇ ವಯಸ್ಸಿನಲ್ಲಿ ತ೦ದೆಯನ್ನು ಕಳೆದುಕೊ೦ಡ ನೋವಿನಿ೦ದ 4ನೇ ತರಗತಿಯನ್ನು ಓದಿ ಬಟ್ಟೆಯ೦ಗಡಿ, ತರಕಾರಿಯ೦ಗಡಿಗಳಲ್ಲಿ ಕೆಲಸವನ್ನು ಮಾಡಿಕೊ೦ಡು ಕೊನೆಗೆ ಪತ್ರಿಕಾ ವಿತರಣೆಯನ್ನು ಸುಮಾರು ಐವತ್ತು ವರುಷಗಳ ಕಾಲ ನಿರ೦ತರವಾಗಿ ಮಾಡಿಕೊ೦ಡು ಬ೦ದು ಅಪಾರ ಜನರ ಪ್ರೀತಿಗೆ ಪಾತ್ರರಾಗಿ ರಥಬೀದಿಯ ಖ್ಯಾತ ಪತ್ರಿಕಾ ಏಜೆ೦ಟರಾಗಿರುವ ಎಸ್ ಎನ್ ನ್ಯೂಸ್ ಏಜನ್ಸಿಯ

ಉಡುಪಿ:ತಾ 3.10.2021 ಸಂಜೆ ಶ್ರೀ ಕೃಷ್ಣ ಸಭಾ ಭವನದಲ್ಲಿ ಶ್ರೀ ಮಠದ ಬಾಡಿಗೆದಾರರ ಸಭೆಯು ಅಧ್ಯಕ್ಷರಾದ ಶ್ರೀ ಕೆ ಸೂರ್ಯನಾರಾಯಣ ಉಪಾಧ್ಯ ನೇತೃತ್ವದಲ್ಲಿ ನಡೆಯಿತು. ಪರಮಾಪೂಜ್ಯರ ಚತುರ್ಥ ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮಠದ ಬಾಡಿಗೆಯಲ್ಲಿರುವವರು ಅವರವರ ಮಳಿಗೆ, ಅಂಗಡಿ ಮುಂಭಾಗ ದೀಪಾಲಂಕಾರ ಮಾಡುವಿಕೆ , ಹೊರೆ ಕಾಣಿಕೆ ಸಲ್ಲಿಕೆ