Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ದುಬೈ: ಸಂಘಟಿತ ಆಟದ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಭಾನುವಾರ ನಡೆದ 14ನೇ ಆವೃತ್ತಿ ಐಪಿಎಲ್ ನ 49ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ಗೆ 115 ರನ್

ಲಖನೌ: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಂಪುಟದಲ್ಲಿ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ

ಲಖನೌ: ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಹಾಗೂ ಇತರ ಹಲವು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಎರಡು ಎಫ್‌ಐಆರ್‌ಗಳನ್ನು

ಬೆಂಗಳೂರು: ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ,ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ. ನವದೆಹಲಿಯಲ್ಲಿ ಭಾನುವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಮಕ್ಕಳ ಕೊರೋನಾ ಲಸಿಕೆ ಅಭಿವೃದ್ಧಿಪಡಿಸಿರುವ ಜೈಡಸ್ ಕ್ಯಾಡಿಲಾ

ಚಿಕ್ಕಮಗಳೂರು: ದತ್ತಪೀಠದಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು. ಹೈಕೋರ್ಟ್ ನಿರ್ದೇಶನದ ಪರವಾಗಿ ನಾನು ಸೂಚನೆ ನೀಡುತ್ತೇನೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಲ್ಲಿರುವ ಬಾಬಾಬುಡನ್ ದರ್ಗಾ‌ ಬೇರೆ. ಈ ವಿಚಾರ ದಾಖಲೆಗಳಲ್ಲಿ ಸಾಬೀತಾಗಿದೆ ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ. ದತ್ತಪೀಠಕ್ಕೆ ಭೇಟಿ ಕೊಟ್ಟ ಬಳಿಕ

ಅಬುದಾಬಿ: ಶನಿವಾರ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಏಳು ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ. ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ಶಿವದುಬೆ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಗೆಲುವು ಸಾಧಿಸಿ,

ಭವಾನಿಪುರ(ಪಶ್ಚಿಮ ಬಂಗಾಳ): ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಪದವಿಯನ್ನು ಭದ್ರಪಡಿಸಿಕೊಳ್ಳುವ ನಿರ್ಧರಿತ ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ನೇ ಸುತ್ತಿನಲ್ಲಿ 34 ಸಾವಿರ ಮತಗಳ ಭಾರೀ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ತಮ್ಮ ನಾಯಕಿ ಗೆಲ್ಲುವುದು ನಿಚ್ಛಳ ಎಂದು ಗೊತ್ತಾಗುತ್ತಿದ್ದಂತೆ ಟಿಎಂಸಿ ಅಭಿಮಾನಿಗಳು ಮೈಗೆ, ಮುಖಕ್ಕೆ ಬಣ್ಣ

ಮುಂಬೈ: ವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ 8 ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದೆ. ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ನಿಖರ ಮಾಹಿತಿ ಪಡೆದು ಏಕಾಏಕಿ

ಬೆಂಗಳೂರು, ಅಕ್ಟೋಬರ್ 2: ಈ ಬಾರಿಯ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇಂದು (ಶನಿವಾರ) ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಎಸ್.ಎಂ.

ಚಾತುರ್ಮಾಸ್ಯದ ಗೌರವ ಸಮರ್ಪಣೆಯ ಸಲುವಾಗಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಭಾವಿ ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಗೆ, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರಿಗೆ ಪರ್ಯಾಯ ಮಠದಿಂದ ಮಾಲಿಕೆ ಮಂಗಳಾರತಿ ಮಾಡಲಾಯಿತು.