Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ತುಮಕೂರು: ಜಮ್ಮು-ಕಾಶ್ಮೀರ ಗಡಿಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ತುಮಕೂರಿನ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರ ಗಡಿಯಲ್ಲಿ ಕೆಲಸ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ.ಟಿ.ಹಳ್ಳಿಯ ಯೋಧ ರಂಗಯ್ಯ (57) ಹುತಾತ್ಮರಾದವರು. ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಕೆ.ಟಿ ಹಳ್ಳಿ ಮೂಲದ ಯೋಧ ರಂಗಯ್ಯ (57) ಗುಂಡು

ನವದೆಹಲಿ: ಅಕ್ಟೋಬರ್ 2 ದೇಶದ ಪಿತಾಮಹ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ. ಇಂದು ಗಾಂಧೀಜಿಯವರ 152ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹಾತ್ಮಾ ಗಾಂಧಿ ಜಯಂತಿಯನ್ನು ದೇಶಾದ್ಯಂತ ಇಂದು ಆಚರಿಸಲಾಗುತ್ತಿದ್ದು, ಸರ್ಕಾರದ ಮಟ್ಟದಲ್ಲಿಯೂ ಕಾರ್ಯಕ್ರಮಗಳಿರುತ್ತವೆ. ಗಾಂಧಿ ಜಯಂತಿಗೆ ಸ್ವಚ್ಛ ಅಭಿಯಾನವನ್ನೂ ಕೈಗೊಳ್ಳಲಾಗುತ್ತದೆ. ಈ ಸಂದರ್ಭದಲ್ಲಿ

ಉಡುಪಿ: ಸಾರಿಗೆ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪಾಂಗಾಳ ರಬೀಂದ್ರ ನಾಯಕ್ (ಪಿ.ಆರ್. ನಾಯಕ್) ಅ. 2ರಂದು ಶನಿವಾರ ನಿಧನರಾದರು. ಅವರಿಗೆ 99 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 1992ರ ಫೆ. 9ರಂದು ಉಡುಪಿಯಲ್ಲಿ ಜನಿಸಿದ ನಾಯಕ್, ಮುಂಬಯಿ ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ಪದವಿಧರರಾಗಿದ್ದರು. 1945-50ರ ಅವಧಿಯಲ್ಲಿ ನವದೆಹಲಿಯ ಕೌನ್ಸಿಲ್

ಬೈಂದೂರು : ಅಂತರರಾಜ್ಯ ಬೈಕ್ ಗಳ  ಇಬ್ಬರು ಕಳ್ಳರನ್ನು  ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಗಂಗೊಳ್ಳಿ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ನರಗುಂದ ಮೂಲದ  ಫಕ್ರುದ್ದೀನ್(22) ಮತ್ತು ಕಿರಣ ಶರಣಪ್ಪ ಕುಂಬಾರ (19) ಎಂದು ತಿಳಿಯಲಾಗಿದೆ. ಬಂಧಿತ ಆರೋಪಿಗಳು ಅಂತರರಾಜ್ಯ ಕಳ್ಳರು ಎನ್ನಲಾಗಿದೆ.ಅವರು ರಾಜ್ಯದ ಕೆಲವು ಕಡೆಗಳಲ್ಲಿ ಬೈಕ್ ಹಾಗೂ

ಬೆಂಗಳೂರು: ಕಿರುತೆರೆ ನಟಿ ಸೌಜನ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸೌಜನ್ಯಾ ತಂದೆ ಪ್ರಭು ನೀಡಿದ್ದ ದೂರಿನನ್ವಯ ನಟ ವಿವೇಕ್ ಮತ್ತು ಪಿಎ ಮಹೇಶ್ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಪಿಎ ಮಹೇಶ್ ನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎ ಮಹೇಶ್ ಮೊಬೈಲ್ ವಶಕ್ಕೆ

ಶಿವಮೊಗ್ಗ, ಅಕ್ಟೋಬರ್ 01; ತೀರ್ಥಹಳ್ಳಿಯ ಕಾಡಿನ ಮಧ್ಯೆ ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಕಾರಿನಲ್ಲಿ ಇದ್ದ ಅಸ್ಥಿ ಪಂಜರ ವಿನೋದ್ ಎಂಬುವವರದ್ದಾಗಿದೆ. ಮನೆಯಲ್ಲೇ ಇದ್ದ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 28ರಂದು ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ

ನವದೆಹಲಿ: "ನೀವು ಇಡೀ ನಗರವನ್ನು ಸುತ್ತುವರೆದು ಉಸಿರುಗಟ್ಟುವಂತೆ ಮಾಡಿದ್ದೀರಿ. ಈಗ ನೀವು ಒಳಗೆ ಬಂದು ಮತ್ತೆ ಇಲ್ಲಿ ಪ್ರತಿಭಟನೆ ಆರಂಭಿಸಲು ಬಯಸುತ್ತೀರಿ. ಆದರೆ ಈ ಕುರಿತು ಸಮತೋಲನದ ನಿರ್ಧಾರ ಅಗತ್ಯ" ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳಿಗೆ ತಿಳಿಸಿದೆ. ದೆಹಲಿ

ಭಿಂದ್: ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಿಂದ್‌ ಜಿಲ್ಲೆಯ ವೀರ್‌ ಖಾದಿ ಗ್ರಾಮದ ಬಳಿ ಬಸ್‌ ಹಾಗೂ ಕಂಟೈನರ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕೂಡಲೇ

ಉಡುಪಿ: ಗೋ ಹತ್ಯೆಯನ್ನು ಖಂಡಿಸಿ ಗಂಗೊಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಇಂದು (ಅಕ್ಟೋಬರ್ 1) ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ. ಗಂಗೊಳ್ಳಿಯಲ್ಲಿ ಈ ಸಂಬಂಧ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಲಾಗಿದೆ. ಗೊಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ರಾಮಮಂದಿರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಪ್ರಮುಖ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣ ಬಂಧಿತ ಆರೋಪಿಗಳು ಕಾರ್ಕಳದ ನಿವಾಸಿ ರವೀಂದ್ರ ಮತ್ತು ಬೆಳ್ತಂಗಡಿ ನಿವಾಸಿ ಯೋಗಿಶ್ ಎಂದು ತಿಳಿಯಲಾಗಿದೆ. ಈ ಬಂಧಿತ