Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಕಾರವಾರ : ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕನ ಮನೆಗೆ ದಾಳಿ ನಡೆಸಿ ಆರೋಪಿ ಅರ್ಚಕನನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದ ಎಂಬಲ್ಲಿ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಮಾಯ್ನೇರ ಮನೆಯ ಚಂದ್ರಶೇಖರ ಭಟ್ ಬಂಧಿತ ಆರೋಪಿಯಾಗಿದ್ದು, ಈತ ಸ್ಥಳೀಯ ದೇವಸ್ಥಾನದ ಪೂಜೆ ಮಾಡಿಕೊಂಡಿದ್ದ ಎನ್ನಲಾಗಿದೆ. ಒಂದು ಕಡೆಯಲ್ಲಿ ಪೂಜೆ

ದುಬೈ: ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ತಯಾರಿಗಾಗಿ ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಐಪಿಎಲ್ 2021 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹಾಲಿ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕ್ರಿಸ್ ಗೇಯ್ಲ್ ಐಪಿಎಲ್ ಟೂರ್ನಿಯ ಬಯೋಬಬಲ್ ನಿಂದ  ಹೊರಬಿದ್ದು ಟಿ20 ಟೂರ್ನಿ ಬಯೋಬಬಲ್ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ

ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಹರಸಾಹಸಕ್ಕೆ ಕೊನೆಗೂ ಮುಕ್ತಿ ದೊರೆತಿದ್ದು, ಟಾಟಾ ಸಮೂಹ ಹರಾಜಿನಲ್ಲಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ. ಇಂದು ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆಸಲಾಯಿತು. ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು

ಶಿಮ್ಲಾ: ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ. ನಿನ್ನೆ ಸಂಜೆ 5.45ರ ಸುಮಾರಿಗೆ ಶಿಮ್ಲಾದ ಹಾಲಿ ಪ್ಯಾಲೇಸ್ ಬಳಿಯ ಘೋಡಾ ಚೌಕಿಯಲ್ಲಿ ಈ ಘಟನೆ ನಡೆದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ. ಈ ಘಟನೆಯಲ್ಲಿ