Log In
BREAKING NEWS >
ಅಪಾರ ಭಕ್ತಜನಸ್ತೋಮದ ನಡುವೆ ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಮಹೋತ್ಸವದ "ರ೦ಗಪೂಜೆ" ಸ೦ಪನ್ನ...ಏಕಾದಶಿಯ ಪ್ರಯುಕ್ತ ಸೋಮವಾರದ೦ದು ಸ೦ಜೆ 5ಗ೦ಟೆಗೆ ನಗರಭಜನೆ ಆರ೦ಭ...

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ. ಜಿಮ್ ನಲ್ಲಿ ಕಸರತ್ತು  ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು

ನವದೆಹಲಿ: ಆಸಿಯಾನ್‌ ರಾಷ್ಟ್ರಗಳ ಏಕತೆ ಮತ್ತು ಕೇಂದ್ರೀಯತೆಯು ಭಾರತಕ್ಕೆ ಯಾವಾಗಲೂ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಭಾರತ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ 10 ಸದಸ್ಯರ ಒಕ್ಕೂಟದ ನಡುವಿನ ಆಳವಾದ ಐತಿಹಾಸಿಕ ಸಂಬಂಧಗಳ ಬಗ್ಗೆ ಒತ್ತಿ ಹೇಳಿದ ಪ್ರಧಾನಿ, ಆಸಿಯಾನ್ ಮತ್ತು ಭಾರತವು 30

ಮಣಿಪಾಲ:ಸ್ನೇಹಿತ ಇ೦ಜಿನಿಯರಿ೦ಗ್ ವಿದ್ಯಾರ್ಥಿನಿಯೋರ್ವಳ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ಪೊಲೀಸರು ಆಕೆಯ ಸ್ನೇಹಿತನನ್ನು ಬ೦ಧಿಸಿದ್ದಾರೆ. ಬ೦ಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚ೦ದಾವನಿ ಎ೦ದು ಗುರುತಿಸಲಾಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬ೦ದಿದ್ದು ಅ. 16ರ೦ದು ಆತನು ಇ೦ದ್ರಾಳಿಯ ಅಪಾರ್ಟ್ಮೆ೦ಟ್ ನಲ್ಲಿ ಕುಡಿದ ನೆಶೆಯಲ್ಲಿ ಗೆಳತಿಯ ಮೇಲೆ ಆರೋಪಿ ಆರ್ಯನ್

ಧಾರವಾಡ: ಇಂದಿನಿಂದ 3 ದಿನ ಧಾರವಾಡದ ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS​) ರಾಷ್ಟ್ರೀಯ ಮಟ್ಟದ ಬೈಠಕ್ ನಡೆಯಲಿದೆ. ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಮತ್ತು ಆರ್​ಎಸ್​ಎಸ್​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಈ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ

ಡೋಡಾ: ಜಮ್ಮು ಮತ್ತು ಕಾಶ್ಮೀರದ ಥಾತ್ರಿ-ಡೋಡಾ ರಸ್ತೆಯ ಸುಯಿ ಗೋವಾರಿ ಬಳಿ ಮಿನಿ ಬಸ್ ಕಣಿವೆಗೆ ಉರುಳಿದ ಎಂಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಹನ್ನೆರಡು ಮಂದಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಏನು ಕಾರಣ ಎಂಬುದು ಸದ್ಯ ಗೊತ್ತಾಗಿಲ್ಲ. ಬಸ್ ಥಾತ್ರಿಯಿಂದ ಡೋಡಾಗೆ ತೆರಳುತ್ತಿತ್ತು. ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಚೆನಾಬ್

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಶಾರದಾ ಶ್ರೀನಿವಾಸನ್ ಅವರು ಇಂಡಿಯನ್ ನ್ಯಾಷನಲ್ ಅಕಾಡೆಮಿ ಆಫ್ ಇಂಜಿನಿಯರಿಂಗ್‌ ನೀಡುವ 2021ನೇ ಸಾಲಿನ ವರ್ಷದ ಮಹಿಳಾ ಎಂಜಿನಿಯರ್ ಪ್ರಶಸ್ತಿಗೆ ಆಯ್ಕೆಯಾದ ಮೂವರು ಮಹಿಳೆಯರಲ್ಲಿ ಒಬ್ಬರಾಗಿದ್ದು, ಈ ಮೂಲಕ ಅವರ ಸಾಧನೆಗಳ ಪಟ್ಟಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಭಾರತದಲ್ಲಿ ತಂತ್ರಜ್ಞಾನ ಮತ್ತು ಇಂಜಿನಿಯರಿಂಗ್ ಕ್ಷೇತ್ರಗಳಿಗೆ

ನವದೆಹಲಿ: ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ  ರಚಿಸಿದೆ. ಪೆಗಾಸಸ್ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದಿಷ್ಟ ನಿರಾಕರಣೆ ಇಲ್ಲ. ಹೀಗಾಗಿ ಅರ್ಜಿದಾರರ ಪ್ರಾಥಮಿಕ ಹಂತದ ಸಲ್ಲಿಕೆಗಳನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ನ್ಯಾಯಾಲಯ

ಕನ್ನಡ ಭಾಷೆ ಪರಂಪರೆ ಜಲ ನಾಡು ನುಡಿಯ ಬಗ್ಗೆ ಬಹಳ ಯೋಚಿಸದೆ ಇರುವ ನಾವು ಕನ್ನಡಿಗರು, ಆಗೊಮ್ಮೆ ಈಗೊಮ್ಮೆ ನವೆಂಬರ್ ತಿಂಗಳಲ್ಲಿ ಆದರೂ ಭಾಷೆಯ ಭೂತ-ಭವಿಷ್ಯಗಳ ಬಗ್ಗೆ ಮಾತಾಡಲು ನಿಲ್ಲುತ್ತೇವೆ. ನವೆಂಬರ್ ಬಂದ ತಕ್ಷಣ ನಮ್ಮಲ್ಲಿ ಸತ್ತು ಸಮಾಧಿ ಆಗಿದ್ದ ಭಾಷಾ ಪ್ರಜ್ಞೆ, ಸರ್ಕಾರಿ ಶಾಲೆಗಳ ಒಲವು, ಕನ್ನಡ ಪುಸ್ತಕಗಳ