Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಇಂದು (ಅಕ್ಟೋಬರ್ 18, ಸೋಮವಾರ) ಬೆಳಿಗ್ಗೆ ಗುಜರಾತಿನ ಸೂರತ್ ಜಿಲ್ಲೆಯ ಪ್ಯಾಕೇಜಿಂಗ್ ಪ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಒಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಜತೆಗೆ 125 ಮಂದಿಗೆ ಗಾಯಗಳಾಗಿವೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಬೆಂಕಿಯು, ಪ್ಯಾಕ್ಟರಿಯ ಮೊದಲನೇ ಮಹಡಿಯಲ್ಲಿ ಕಾಣಿಸಿಕೊಂಡಿದೆ, ಬಳಿಕ ಇತರ ಮಹಡಿಗಳಿಗೆ

ತಿರುವನಂತಪುರ: ಕಳೆದ ಕೆಲ ದಿನಗಳಿಂದ ಕೇರಳ ರಾಜ್ಯದ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಅವಘಡ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಅವರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ. ನಾಡಿದ್ದು ಬುಧವಾರದಿಂದ ಮತ್ತಷ್ಟು ಧಾರಾಕಾರ ಮಳೆ ರಾಜ್ಯದಾದ್ಯಂತ ಸುರಿಯಬಹುದೆಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ.

ನವದೆಹಲಿ: ಈಗಾಗಲೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ 'ರೈಲ್‌ ರೋಖೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರೈತ ಸಂಘಟನೆಯು ದೇಶಾದ್ಯಂತ 6 ಗಂಟೆಗಳ ಕಾಲ ರೈಲ್‌ ರೋಖೋ ಪ್ರತಿಭಟನೆಗೆ ಕರೆ

ಲೈಫ್ 360 ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಗೀತರಚನೆಕಾರ ಅರ್ಜುನ್ ಕಿಶೋರ್ ಚಂದ್ರ ಅವರು, ಇದೇ ಮೊದಲ ಬಾರಿಗೆ ಚಿತ್ರವೊಂದಕ್ಕೆ ನಟನಾಗಿ, ಗೀತರಚನೆಕಾರರಾಗಿ ಹಾಗೂ ನಿರ್ದೇಶಕರಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಟ್ರಿಪಿಯಾನಾ ಎಂಬ ಸೈಕೋ ಥ್ರಿಲ್ಲರ್ ಚಿತ್ರದಲ್ಲಿ ಅರ್ಜುನ್ ಕಿಶೋರ್ ಚಂದ್ರ ಅವರು ನಟಿಸಿದ್ದು. ಕೋವಿಡ್ ಸಾಂಕ್ರಾಮಿಕ ರೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು

ಹಾನಗಲ್: ಉಪಚುನಾವಣೆ ಪ್ರಚಾರ ಅಖಾಡಕ್ಕೆ ಮೊದಲ ಬಾರಿ ಧುಮುಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಹಾನಗಲ್ಲ ತಾಲೂಕಿನ ಕ್ರೀಡಾಂಗಣದಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿದೆ ಮೋದಿ ಅಚ್ಚೇದಿನ್‌ ಎಂದು ಜರಿದಿದ್ದ ಸಿದ್ದರಾಮಯ್ಯ

ಮಲ್ಪೆ: ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರ‍ೀಯ ಸೇವಾ ಯೋಜನೆ, ಎನ್.ಸಿ.ಸಿ., ಭಾರತ್ ಸ್ಕೌಟ್ಸ್ & ಗೈಡ್ಸ್, ಯುವಕ ಮಂಡಲಗಳು, ಸ್ವಚ್ಛ ಭಾರತ್ ಫ್ರೆಂಡ್ಸ್ ಹಾಗೂ

ಉಡುಪಿ: ಅನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ನಡೆದ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆ

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವಾಗಿದ್ದು, ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 6 ಮಂದಿ ಅರ್ಚಕರು ಬ್ರಹ್ಮಕುಂಡಿಕೆಗೆ ಪೂಜೆ ಸಲ್ಲಿಸಿದ್ದರು. ಮಧ್ಯಾಹ್ನ 1:11 ಕ್ಕೆ ಕಾವೇರಿ ಉದ್ಭವಾಗಿದ್ದು ಸಹಸ್ರಾರು ಮಂದಿ ತೀರ್ಥ ಪಡೆದು