Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಕೊಟ್ಟಾಯಂ: ಒಂದೇ ಕುಟುಂಬದ ಆರು ಮಂದಿಯ ಪೈಕಿ ಮೂವರು ಮೃತಪಟ್ಟು ಇತರ 18 ಮಂದಿ ನಾಪತ್ತೆಯಾಗಿರುವ ಘಟನೆ ಕೇರಳದಲ್ಲಿ ಸಂಭವಿಸಿದ ಭೂಕುಸಿತ, ಪ್ರವಾಹದಿಂದ ಉಂಟಾಗಿದೆ. ದೇವರನಾಡು ಕೇರಳದಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಕೊಟ್ಟಾಯಂ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮತ್ತು ಇಡುಕ್ಕಿ ಜಿಲ್ಲೆಯ ಪಶ್ಚಿಮ ಭಾಗಗಳಲ್ಲಿ ಸರಣಿ ಭೂಕುಸಿತ, ಗುಡ್ಡ ಕುಸಿತ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಭಾನುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರೇ ಕಾಂಗ್ರೆಸ್‌ ಪಕ್ಷಕ್ಕೆ  ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಕುತೂಲಹ ಕೆರಳಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಆರಂಭವಾಗಿದ್ದು, ಕೊರೊನಾ ಕಾರಣದಿಂದ ನಡೆಯದೇ ಉಳಿದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) ಸಭೆ

ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸರ್ವಾಲಂಕಾರ ಭೂಷಿತನಾಗಿದ್ದ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಅಂಬಾರಿ ಮತ್ತು ಅದರೊಳಗಿನ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಶಾಂತಚಿತ್ತದಿಂದ ಹೆಜ್ಜೆ ಹಾಕಿದ. ಆತನ ಎಡಬಲದಲ್ಲಿ ಕುಮ್ಕಿ ಆನೆಗಳು ಸಾಥ್

ಕಂದಹಾರ್: ಅಫ್ಘಾನಿಸ್ತಾನದ ಕಂದಹಾರ್ ನ ಶಿಯಾ ಮಸೀದಿಯೊಂದರಲ್ಲಿ  ಇಂದು ನಡೆದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 33 ಜನರು ಬಲಿಯಾಗಿದ್ದು, 74 ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವಾರವಷ್ಟೇ ಕುಂದುಜ್ ನಲ್ಲಿ  ಶಿಯಾ ಮಸೀದಿ ಮೇಲೆ  ನಡೆದಿದ್ದ ದಾಳಿಯಲ್ಲಿ ನೂರಾರು ಜನರು ಅಸುನೀಗಿದ್ದರು. ಇಸ್ಲಾಮಿಕ್ ಸ್ಟೇಟ್ ಗ್ರೂಪ್ ಈ ದಾಳಿಯ ಹೊಣೆ

ಉಡುಪಿ; ವಿಜಯದಶಮಿಯ ದಿನವಾದ (ಇ೦ದು) ಶುಕ್ರವಾರದ೦ದು ಶ್ರೀಕೃಷ್ಣ ದೇವರಿಗೆ ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು "ಅಭಯವರಲಕ್ಷ್ಮೀ" ಅಲಂಕಾರವನ್ನು ಮಾಡಿದರು. ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ. ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ನಾದಸ್ವರ, ಕಲಾತಂಡದೊಂದಿಗೆ ಅಂಬಾರಿ ಉತ್ಸವ ಮೂರ್ತಿಯನ್ನು ತರಲಾಗಿದ್ದು, ಚಾಮುಂಡಿ ಬೆಟ್ಟದಲ್ಲಿ

ಉಡುಪಿ:ಶ್ರೀಕೃಷ್ಣ ಮಠದಲ್ಲಿ ವಿಜಯದಶಮಿಯಂದು ಶ್ರೀಸೋದೆ ಮಠದಲ್ಲಿ ಕದಿರನ್ನು ಪೂಜಿಸಿ ಮೆರವಣಿಗೆಯಲ್ಲಿ ತಂದು ಶ್ರೀಕೃಷ್ಣನ ಗರ್ಭಗುಡಿಯ ಪೂರ್ವದ್ವಾರದಲ್ಲಿ ಒಳಬಂದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪರ್ಯಾಯ ಮಠದ ಪಾರುಪತ್ಯಗಾರರಾದ ಲಕ್ಷ್ಮೀಶ ಆಚಾರ್ಯರ ನೇತೃತ್ವದಲ್ಲಿ ಪೂಜೆ ನಡೆಸಿ, ನಂತರ ಬಡಗುಮಾಳಿಗೆಯಲ್ಲಿ ಪೂಜಿಸಿ ಕದಿರು ಕಟ್ಟಲಾಯಿತು.

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿ ಉತ್ಸವ ಕಾರ್ಯಕ್ರಮದ ತಮ್ಮ ಭಾಷಣದಲ್ಲಿ ಅಫ್ಘಾನಿಸ್ತಾನ, ತಾಲೀಬಾನ್, ಚೀನಾ-ಪಾಕಿಸ್ತಾನದ ಮೈತ್ರಿಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಗಡಿಯಲ್ಲಿ ನಮ್ಮ ಸೇನಾ ಸನ್ನದ್ಧತೆ ಬಲಿಷ್ಠವಾಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಮೋಹನ್ ಭಾಗ್ವತ್, " ತಾಲೀಬಾನ್ ಇತಿಹಾಸ ನಮ್ಮೆಲ್ಲರಿಗೂ ತಿಳಿದಿದೆ. ಇಂದಿಗೂ

ಬೆಂಗಳೂರು: ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. ಗೋವಿಂದ ರಾವ್ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆಂದು ವರದಿಗಳು ತಿಳಿಸಿವೆ. ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ