Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಉಡುಪಿ: ಉಡುಪಿಯ ಪ್ರಖ್ಯಾತ ವಾಣಿಜೋದ್ಯಮ ಸ೦ಸ್ಥೆಗಳಲ್ಲೊ೦ದಾದ "ಹರ್ಷ" ಸಮೂಹ ಸ೦ಸ್ಥೆಯು ಇದೀಗ ಎಲ್ಲಾ ಗ್ರಾಹಕರಿಗನೂಕೂಲವಾಗುವ೦ತೆ ಒ೦ದೇ ಸೂರಿನಡಿಯಲ್ಲಿ ಗೃಹಬಳಕೆಯ,ಇಲೆಕ್ಟ್ರಾನಿಕ್ ವಸ್ತು, ಫರ್ನಿಚರ್ ವಸ್ತುಗಳ ಬೃಹತ್ ಮಾರಾಟ ಮಳಿಗೆಯನ್ನು ಉಡುಪಿ ನಗರದ ಸಿಟಿಬಸ್ ನಿಲ್ದಾಣದ ಬಳಿಯಲ್ಲಿರುವ ನೂತನ "ಶ್ರೀ ದತ್ತಕೃಪಾ" ಬಿಲ್ಡಿ೦ಗ್ ನಲ್ಲಿ ಇದೇ ತಿ೦ಗಳ ಅಕ್ಟೋಬರ್ 18ರ೦ದು ಕಾರ್ಯಾರ೦ಭಗೊಳ್ಳಲಿದೆ

ಶ್ರೀಕೃಷ್ಣ ದೇವರಿಗೆ ನವರಾತ್ರಿಯ ಪ್ರಯುಕ್ತ ಗುರುವಾರ(ಇಂದು) ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು "ಗಜಲಕ್ಷ್ಮೀ" ಅಲಂಕಾರವನ್ನು ಮಾಡಿದರು. ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಉಡುಪಿ:ನೂತನ `ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇ ಪಿ)ಯ ಗುರಿ 11ನೇ ಶತಮಾನಕ್ಕೆ ಯುವಕ-ಯುವತಿಯರನ್ನು ತಯಾರುಗೊಳಿಸುವುದಾಗಿದೆ. ಇದುವರೆಗೆ ಮೆಕಾಲೆ ಶಿಕ್ಷಣ ನೀತಿ ಇದ್ದರೆ ಇನ್ನು ಮುಂದೆ ಮಕ್ಕಳ ವಿಕಸನಕ್ಕೆ ಪೂರಕವಾಗುವ ಶಿಕ್ಷಣವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ 7.44 ಕೋ.ರೂ. ವೆಚ್ಚದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ

ಶ್ರೀಕೃಷ್ಣ ದೇವರಿಗೆ ನವರಾತ್ರಿಯ ಪ್ರಯುಕ್ತ ಬುಧವಾರ(ಇಂದು) ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು "ಮಹಿಷಮರ್ದಿನೀ" ಅಲಂಕಾರವನ್ನು ಮಾಡಿದರು. ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಮಂಗಳೂರು, ಅ 13 : ಕರಾವಳಿ ಭಾಗದಲ್ಲಿ ಬೆಳಕಿಗೆ ಬಂದಿರೋ ಅನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ.ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ

ಉಡುಪಿ : ಉಡುಪಿ ನಗರದ ಮಂಜುನಾಥ್ ಕಣ್ಣಿನ ಆಸ್ಪತ್ರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ ಅಂತರರಾಜ್ಯ ಕಳ್ಳನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಸೇರಿದಂತೆ ಕೆಲವು ಕಡೆಗಳಲ್ಲಿ ಆರೋಪಿಯು ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದೆ.ಬಂಧಿತ ಆರೋಪಿಯು ಕಾರ್ಕಳದ ನಿವಾಸಿ‌ ಸುರೇಶ್ ಪೂಜಾರಿ ಎಂದು ತಿಳಿದು ಬಂದಿದೆ. ಮಂಜುನಾಥ್ ಕಣ್ಣಿನ ಆಸ್ಪತ್ರೆಯ ಶೆಟರ್

ಕಾಪು:ಕಾಪು ಇತಿಹಾಸ ಪ್ರಸಿದ್ಧ ಹೊಸಮಾರಿಗುಡಿಗೆ ಬುಧವಾರದ೦ದು ರಾಜ್ಯದ ಮುಖ್ಯಮ೦ತ್ರಿಯಾದ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿದರು. ಈ ಸ೦ದರ್ಭದಲ್ಲಿ ನೂತನವಾಗಿ ಕಟ್ಟಲಾಗುತ್ತಿರುವ ಶ್ರೀಮಾರಿಯಮ್ಮ ಗುಡಿಯ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ ಬಳಿಕ ದೇವರದರ್ಶನವನ್ನು ಪಡೆದರು. ಮುಖ್ಯಮ೦ತ್ರಿಯವರನ್ನು ಈ ಸ೦ದರ್ಭದಲ್ಲಿ ಆದರದಿ೦ದ ಸ್ವಾಗತಿಸಿವುದರೊ೦ದಿಗೆ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು,

ಮುಂಬೈ: ಮುಂಬೈನ ನೆಹರು ನಗರದ ಕುರ್ಲಾದ ವಸತಿ ಸೊಸೈಟಿಯಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು ಅಲ್ಲಿ ನಿಲ್ಲಿಸಿದ್ದ ಸುಮಾರು 20 ಮೋಟಾರ್ ಸೈಕಲ್‌ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದರು. ಮುಂಬೈ: ಮುಂಬೈನ ನೆಹರು ನಗರದ ಕುರ್ಲಾದ ವಸತಿ ಸೊಸೈಟಿಯಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು

ತಿರುವನಂತಪುರಂ: ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಲೆ ಮಾಡಿದ್ದ ಕೇರಳದ ಪ್ರಕರಣ ಭಾರೀ ಕುತೂಹಲ ಕೆರಳಿಸಿತ್ತು. ಕೊಲ್ಲಂನ ಉತ್ರಾ ಹತ್ಯೆ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಆ ತೀರ್ಪು ಇದೀಗ ಹೊರಬಿದ್ದಿದ್ದು, ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಂದು, ಅದೊಂದು ಆಕಸ್ಮಿಕ ಸಾವೆಂದು ಎಲ್ಲರನ್ನೂ ನಂಬಿಸಿದ್ದ ಆರೋಪಿ ಸೂರಜ್ ಕುಮಾರ್​ಗೆ ಎರಡು